ಚಂಡೀಗಢ: ಪಂಜಾಬ್ ಸರ್ಕಾರ ಇಂಟರ್ ನೆಟ್ ನಿಷೇಧವನ್ನು ವಿಸ್ತರಿಸಿದೆ. ಸೋಮವಾರದವರೆಗೂ ಮೊಬೈಲ್ ಇಂಟರ್ ನೆಟ್ ಹಾಗೂ ಎಸ್‌ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಸಿಖ್ ಸಮುದಾಯದ ತೀವ್ರಗಾಮಿ ಹಾಗೂ ಖಲಿಸ್ತಾನ ಬೆಂಬಲಿಗ ಅಮೃತ್ ಪಾಲ್ ಸಿಂಗ್ ಗೆ ಶೋಧ ಕಾರ್ಯಾಚರಣೆ ಮುಂದುವರೆಗಿದೆ. ಪೊಲೀಸ್ ಅಧಿಕಾರಿಗಳು ಶೋಧಕಾರ್ಯಾಚರಣೆ ಬಗ್ಗೆ ಮಾತನಾಡಿದ್ದು, ಶೀಘ್ರವೇ ಬಂಧಿಸಲಾಗುತ್ತದೆ ಎಂದು ಹೇಳಿದ್ದಾರೆ. ಬ್ಯಾಂಕಿಂಗ್ ಸೇವೆಗಳಿಗೆ ಆಸ್ಪತ್ರೆ ಸೇವೆಗಳು ಹಾಗೂ ಇನ್ನಿತರ ಬ್ರಾಡ್ ಬ್ಯಾಂಡ್ ಸೇವೆಗಳನ್ನು ನಿರ್ಬಂಧಿಸಲಾಗಿಲ್ಲ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹೇಳಿದ್ದಾರೆ.
ನವದೆಹಲಿ: ಸ್ವಯಂ ಘೋಷಿತ ಸಿಖ್ ಧರ್ಮ ಪ್ರಚಾರಕ ಅಮೃತಪಾಲ್ ಸಿಂಗ್ ಬಂಧಿಸಲು ಪಂಜಾಬ್ ಪೊಲೀಸರು ಸಜ್ಜಾಗಿದ್ದಾರೆ. ಇಂದು ಆತನ ಆರು ಸಹಚರರನ್ನು ಬಂಧಿಸಿದ್ದು, ಮೊಗಾ ಜಿಲ್ಲೆಯಲ್ಲಿ ಭಾರೀ...
ಗುರುದಾಸ್‌ಪುರ: ದೊಡ್ಡ ಸದ್ದಿನ ಸಂಗೀತ ಪ್ರಸಾರ ಮಾಡದಂತೆ ಆಕ್ಷೇಪಿಸಿದ ಕೆನಡಾ ಪ್ರಜೆಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿ ಹತ್ಯೆಗೈದಿದೆ. ಪಂಜಾಬ್‌ನ ರೂಪನಗರ ಜಿಲ್ಲೆಯ ಆನಂದಪುರ ಸಾಹಿಬ್ ಪ್ರದೇಶದಲ್ಲಿ...
ಅಮೃತಸರ: ಅಜಾನಲ ಪೊಲೀಸ ಠಾಣೆಯ ಪೊಲೀಸರು `ವಾರಿಸ ಪಂಜಾಬ ದೆ’ (ಪಂಜಾ ಬಿನ ವಾರಸುದಾರ) ಈ ಖಲಿಸ್ತಾನಿ ಸಂಘಟನೆಯ ಮುಖಂಡ ಅಮೃತಪಾಲ ಸಿಂಹನ ಸಹಚರ ಲವಪ್ರೀತ ತೂಫಾನ...
ನವದೆಹಲಿ: ಬಾಲಕಿ ನಾಪತ್ತೆ ಪ್ರಕರಣ ಹೊಸ ತಿರುವು ಪಡೆದಿದೆ. ಬಾಲಕಿ ಕೇವಲ ನಾಪತ್ತೆಯಾಗಿಲ್ಲ, ಕೊಲೆಯಾಗಿದ್ದಾಳೆ ಎನ್ನುವ ಮಾಹಿತಿ ಲಭ್ಯವಾಗಿದೆ. 10 ದಿನದ ಬಳಿಕ ಒಂದು ಮಿಸ್ಡ್ ಕಾಲ್ನಿಂದಾಗಿ...
ನವದೆಹಲಿ: ಪಂಜಾಬ್ ಕಾಂಗ್ರೆಸ್ ಮುಖಂಡ ಮನ್‌ಪ್ರೀತ್ ಸಿಂಗ್ ಬಾದಲ್ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಅವರು ಬುಧವಾರ ಪಕ್ಷಕ್ಕೆ ಸೇರಿದರು. ಕೇಂದ್ರ ಸಚಿವ...
ಹೋಶಿಯಾರ್‍ಪು: ಕಾಶ್ಮೀರ ಪ್ರವೇಶಿಸುವ ಎರಡು ದಿನಗಳ ಮುನ್ನಾ ಪಂಜಾಬ್‍ನ ತಾಂಡಾದಲ್ಲಿ ರಾಹುಲ್‍ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಪುನರ್ ಆರಂಭವಾಯಿತು. ಈ ನಡುವೆ ಯಾತ್ರೆ ಜಮ್ಮು -ಕಾಶ್ಮೀರ...
ಅಂಬಾಲ: ಭಾರತ್ ಜೋಡೋ ಯಾತ್ರೆ ಬುಧವಾರ ಪಂಜಾಬ್ ಪ್ರವೇಶಿಸುವ ಮೊದಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಅಮೃತಸರದ ಗೋಲ್ಡನ್ ಟೆಂಪಲ್ಗೆ ಭೇಟಿ ನೀಡಲಿದ್ದಾರೆ. ಪಕ್ಷದ ಪ್ರಧಾನ...
ಚಂಡೀಗಢ: ಪ್ರಸೂತಿ ತಜ್ಞರು ಲಭ್ಯವಿಲ್ಲದ ಕಾರಣ ತೀವ್ರ ಹೆರಿಗೆ ನೋವಿನಿಂದ ಬಳಲು ತ್ತಿದ್ದ ಮಹಿಳೆಯನ್ನು ವಿಡಿಯೋ ಕಾಲ್ ಮೂಲಕ ವೈದ್ಯರ ಸಲಹೆಯೊಂದಿಗೆ ಹೆರಿಗೆ ಮಾಡಿಸಿದ್ದು, ಪರಿಣಾಮ ಮೃತಪಟ್ಟಿದ್ದಾರೆ. ಪಂಜಾಬಿನ...
ಮೊಹಾಲಿ: ಪಂಜಾಬ್ನ ತರಣ್ ತಾರಣ್ ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ರಾಕೆಟ್ ಚಾಲಿತ ಗ್ರೆನೇಡ್ ದಾಳಿಯಾಗಿದೆ. ತರಣ್ ತಾರಣ್ ಜಿಲ್ಲೆಯ ಗಡಿ ಭಾಗದ ಅಮೃತ್ಸರ್-ಭಟಿಂಡಾ ಹೆದ್ದಾರಿಯಲ್ಲಿರುವ ಸರಹಲಿ...