Friday, 19th April 2024

ಅಮೃತಸರದಲ್ಲಿ 4.1 ತೀವ್ರತೆ ಭೂಕಂಪ

ನವದೆಹಲಿ: ಪಂಜಾಬಿನ ಅಮೃತಸರದಲ್ಲಿ ಸೋಮವಾರ 4.1 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ಆಳವು ಭೂಮಿಯಿಂದ 120 ಕಿ.ಮೀ ಆಳದಲ್ಲಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ತಿಳಿಸಿದೆ. ‘ತೀವ್ರತೆಯ ಭೂಕಂಪ: 4.1, 14-11-2022 ರಂದು ಸಂಭವಿಸಿತು. 03:42:27 IST, ಲ್ಯಾಟ್: 31.95 ಮತ್ತು ಉದ್ದ: 73.38, ಆಳ: 120 ಕಿ.ಮೀ, ಸ್ಥಳ: 120 ಕಿ.ಮೀ, ಸ್ಥಳ: ಅಮೃತಸರ, ಪಂಜಾಬ್, ಭಾರತದ 145 ಕಿ.ಮೀ ಡಬ್ಲ್ಯೂಎನ್ಡಬ್ಲ್ಯೂ’ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ ತಿಳಿಸಿದೆ. ರಿಕ್ಟರ್ ಮಾಪಕದಲ್ಲಿ 5.4 […]

ಮುಂದೆ ಓದಿ

ಹಜ್ ಯಾತ್ರೆಗೆ ಕಾಲ್ನಡಿಗೆ: ಭಾರತೀಯ ಮುಸಲ್ಮಾನನಿಗೆ ಪಾಕಿಸ್ತಾನ ವೀಸಾ ನಿರಾಕರಣೆ

ಲುಧಿಯಾನಾ: ಕೇರಳದಿಂದ ಸೌದಿ ಅರೇಬಿಯಾದ ಮೆಕ್ಕಾಗೆ ಹಜ್ ಯಾತ್ರೆಗಾಗಿ ಕಾಲ್ನಡಿಗೆಯಲ್ಲಿ ತೆರಳಿದ್ದ ಶಿಹಾಬ್ ಚಿತ್ತೂರ್ ಇವರಿಗೆ ಪಾಕಿಸ್ತಾನ ಸರಕಾರವು ಅವರ ದೇಶದಿಂದ ಹಾದು ಹೋಗಲು ನಿರಾಕರಿಸಿದೆ. ಈ...

ಮುಂದೆ ಓದಿ

ಸೆ.19ರಂದು ಬಿಜೆಪಿಯೊಂದಿಗೆ ಪಂಜಾಬ್​ ಲೋಕ್​ ಕಾಂಗ್ರೆಸ್ ಪಕ್ಷ ವಿಲೀನ

ಚಂಡಿಗಢ್​: ಪಂಜಾಬ್​ ಮಾಜಿ ಸಿಎಂ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಅವರು ತಮ್ಮ ಪಂಜಾಬ್​ ಲೋಕ್​ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಲಿದ್ದಾರೆ. ಸೆ. 19ರಂದು, ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ...

ಮುಂದೆ ಓದಿ

ಪ್ರಧಾನಿಯಿಂದ ಹರಿಯಾಣ, ಪಂಜಾಬ್‌ ’ನಲ್ಲಿ ಆಸ್ಪತ್ರೆಗಳ ಉದ್ಘಾಟನೆ ಇಂದು

ನವದೆಹಲಿ: ಹರಿಯಾಣ ಮತ್ತು ಪಂಜಾಬ್‌ಗೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಭೇಟಿ ನೀಡಲಿದ್ದು, ಎರಡು ರಾಜ್ಯಗಳಲ್ಲಿ ಒಂದೊಂದು ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ. ಹರಿಯಾಣದ ಫರಿದಾಬಾದ್‌ನಲ್ಲಿ ‘ಅಮೃತಾ ಆಸ್ಪತ್ರೆ’...

ಮುಂದೆ ಓದಿ

ಪಂಜಾಬ್‌ನಲ್ಲಿ 75 ಆಮ್ ಆದ್ಮಿ ಕ್ಲಿನಿಕ್‌ ಆರಂಭ ಶೀಘ್ರ

ಲುಧಿಯಾನ: ಸ್ವಾತಂತ್ರ್ಯದ 75 ನೇ ವರ್ಷಾಚರಣೆ ಅಂಗವಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಆ ರಾಜ್ಯದ ಜನತೆಗಾಗಿ 75 ಆಮ್ ಆದ್ಮಿ ಕ್ಲಿನಿಕ್‌ಗಳನ್ನು (ಜನತಾ ಆಸ್ಪತ್ರೆಗಳು)...

ಮುಂದೆ ಓದಿ

ವಿದ್ಯಾರ್ಥಿವೇತನ ಸಮಸ್ಯೆ: ಕಾಲೇಜು ತೊರೆದ ಎರಡು ಲಕ್ಷ ವಿದ್ಯಾರ್ಥಿಗಳು

ನವದೆಹಲಿ: ಪಂಜಾಬ್ ಸರ್ಕಾರವು ₹2,000 ಕೋಟಿಯಷ್ಟು ವಿದ್ಯಾರ್ಥಿವೇತನ ಪಾವತಿಸದ ಕಾರಣ, ಸುಮಾರು ಎರಡು ಲಕ್ಷ ಎಸ್‌ಸಿ ವಿದ್ಯಾರ್ಥಿಗಳು ಕಾಲೇಜು ತೊರೆದಿದ್ದಾರೆ ಎಂದು ಪರಿಶಿಷ್ಟ ಜಾತಿಗಾಗಿರುವ ರಾಷ್ಟ್ರೀಯ ಆಯೋಗ ಬುಧವಾರ...

ಮುಂದೆ ಓದಿ

ಸ್ವರ್ಣಮಂದಿರದ ಬಳಿ ಖಾಲಿಸ್ತಾನ್ ಪರ ಘೋಷಣೆ !

ಅಮೃತಸರ: ಪಂಜಾಬ್‌ನ ಅಮೃತಸರದ ಸ್ವರ್ಣಮಂದಿರದ ಬಳಿ ಜಮಾಯಿಸಿ ರುವ ಗುಂಪು ಸೋಮವಾರ ಖಾಲಿಸ್ತಾನ್ ಪರ ಘೋಷಣೆಗಳನ್ನು ಕೂಗಿದ ಘಟನೆ ನಡೆದಿದೆ. 1984ರಲ್ಲಿ ಭಾರತೀಯ ಸೇನೆ ಕೈಗೊಂಡಿದ್ದ ‘ಆಪರೇಷನ್...

ಮುಂದೆ ಓದಿ

ಪಂಜಾಬ್‌ನಲ್ಲಿ 424 ಮಂದಿಗೆ ಒದಗಿಸಿದ್ದ ಭದ್ರತೆ ವಾಪಸ್‌

ಪಂಜಾಬ್ : ರಾಜ್ಯದಲ್ಲಿನ 424 ಮಂದಿಗೆ ಒದಗಿಸಿದ್ದ ಭದ್ರತೆ ಹಿಂಪಡೆಯುವ ಮೂಲಕ ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. ಭದ್ರತೆ ಹಿಂತೆಗೆದುಕೊಂಡವರಲ್ಲಿ...

ಮುಂದೆ ಓದಿ

ಗಡ್ಡಧಾರಿಗಳ ಅಪಹಾಸ್ಯ: ಭಾರ್ತಿ ಸಿಂಗ್‌ ವಿರುದ್ಧ ಎಫ್‌ಐಆರ್‌

ಜಲಂಧರ್‌: ಗಡ್ಡಧಾರಿಗಳ ಕುರಿತು ಅಪಹಾಸ್ಯ ಮಾಡಿದ ಆರೋಪದ ಮೇಲೆ ನಟಿ ಭಾರ್ತಿ ಸಿಂಗ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ‘ರವಿದಾಸ್‌ ಟೈಗರ್‌ ಫೋರ್ಸ್‌’ನ ಮುಖ್ಯಸ್ಥ ಜಸ್ಸಿ ತಲ್ಲಾನ್ ಅವರು...

ಮುಂದೆ ಓದಿ

ಗುಪ್ತಚರ ಇಲಾಖೆ ಪ್ರಧಾನ ಕಚೇರಿ ಸ್ಫೋಟ: 11 ಜನರ ಬಂಧನ

ಮೊಹಾಲಿ: ಪಂಜಾಬ್‌ನ ಸುರಕ್ಷಿತ ಗುಪ್ತಚರ ಇಲಾಖೆ ಪ್ರಧಾನ ಕಚೇರಿಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಆರೋಪಿಗಳನ್ನು ಬಂಧಿಸ ಲಾಗಿದೆ. ಮೊಹಾಲಿಯಲ್ಲಿ ಸೋಮವಾರ ರಾತ್ರಿ ನಡೆದ ಸ್ಫೋಟದ...

ಮುಂದೆ ಓದಿ

error: Content is protected !!