Monday, 16th September 2024

ಕಾರು-ಶಾಲಾ ಬಸ್ ಡಿಕ್ಕಿ: ದಂಪತಿ ಸಾವು, 10 ಮಕ್ಕಳಿಗೆ ಗಾಯ

ಅಮೃತಸರ: ಅಮೃತಸರ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಮತ್ತು ಶಾಲಾ ಬಸ್ ನಡುವೆ ಡಿಕ್ಕಿ ಸಂಭವಿಸಿ, ಜಮ್ಮು ಮೂಲದ ದಂಪತಿ ಮೃತಪಟ್ಟಿದ್ದು, 10 ಮಕ್ಕಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಖಾಸಗಿ ಶಾಲೆಯ ಬಸ್ ಸೋಹಿಯಾ ಗ್ರಾಮದ ಬಳಿ ಹೆದ್ದಾರಿಗೆ ಬಂದು ಸೇರಿಕೊಳ್ಳುತ್ತಿತ್ತು. ಆದರೆ ಬಸ್ ಚಾಲಕ ಕಾರು ಹಿಂದಿನಿಂದ ಬರು ತ್ತಿರುವುದನ್ನು ಗಮನಿಸದ ಹಿನ್ನೆಲೆಯಲ್ಲಿ ಕಾರು ಡಿಕ್ಕಿ ಹೊಡೆದಿದೆ. ಚಾಲಕನ ನಿರ್ಲಕ್ಷ್ಯದಿಂದಾಗಿ ಅಪಘಾತ ಸಂಭವಿಸಿದೆ ಎಂದು ಹೇಳಿದ್ದಾರೆ. ಕಾರು ಬಸ್ಸಿಗೆ ಡಿಕ್ಕಿ ಹೊಡೆದಾಗ, ಅದರ […]

ಮುಂದೆ ಓದಿ

ಎರಡು ಬಸ್ಸುಗಳು ಡಿಕ್ಕಿ: 3 ಕಾಂಗ್ರೆಸ್ ಕಾರ್ಯಕರ್ತರ ಸಾವು

ಮೊಗಾ : ಪಂಜಾಬ್‌ ರಾಜ್ಯದ ಮೊಗಾ ಜಿಲ್ಲೆಯಲ್ಲಿ ಶುಕ್ರವಾರ ಎರಡು ಬಸ್ಸುಗಳು ಡಿಕ್ಕಿ ಹೊಡೆದು ಅನೇಕರು ಮೃತಪಟ್ಟಿದ್ದಾರೆ. ಮೊಗಾ ಜಿಲ್ಲೆಯ ಲೋಹರಾ ಗ್ರಾಮದ ಬಳಿ ಈ ಅಪಘಾತ...

ಮುಂದೆ ಓದಿ

ಪಂಜಾಬ್‌ ಚುನಾವಣೆಯಲ್ಲಿ ಆಪ್‌’ನಿಂದ ಸಿಖ್‌ ಅಭ್ಯರ್ಥಿ ಕಣಕ್ಕೆ: ಕೇಜ್ರಿವಾಲ್‌

ಅಮೃತ್ ಸರ್: ಮುಂದಿನ ವರ್ಷ 2022 ರಲ್ಲಿ ಪಂಜಾಬ್ ವಿಧಾನಸಭೆ ಚುನಾವಣೆ ನಡೆಯಲಿದ್ದು, ದೆಹಲಿ ಸಿಎಂ ಆಗಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಆಮ್...

ಮುಂದೆ ಓದಿ

ಪಂಜಾಬ್’ನಲ್ಲಿ ಹಸಿರು ಫಂಗಸ್ ಪ್ರಕರಣ ಪತ್ತೆ

ನವದೆಹಲಿ: ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡ ಪಂಜಾಬ್ ನ ಜಲಂಧರ್ ನ ವ್ಯಕ್ತಿಯೊಬ್ಬರಲ್ಲಿ ಹಸಿರು ಫಂಗಸ್ ಪತ್ತೆಯಾಗಿದೆ. ಮಧ್ಯಪ್ರದೇಶದಲ್ಲಿ ಹಸಿರು ಫಂಗಸ್ ಸೋಂಕು ಮೊದಲ ಪ್ರಕರಣ ವರದಿಯಾಗಿತ್ತು....

ಮುಂದೆ ಓದಿ

ಪಂಜಾಬ್ ಸಿಎಂ ನಿವಾಸದೆದುರು ಪ್ರತಿಭಟನೆ: ಸುಖ್ಬೀರ್ ಸಿಂಗ್ ಬಾದಲ್ ಬಂಧನ

ಮೊಹಾಲಿ: ಪಂಜಾಬ್ ಮುಖ್ಯಮಂತ್ರಿ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಶಿರೋಮಣಿ ಅಕಾಲಿ ದಳ, ಬಿಎಸ್ಪಿ ನಾಯಕರು ಮತ್ತು ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲಫಿರಂಗಿಗಳನ್ನು ಬಳಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರ...

ಮುಂದೆ ಓದಿ

ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಕರೋನಾದಿಂದಾಗಿ ದೇಶ ನಲುಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸುರಕ್ಷಿತವಲ್ಲ ಎಂಬ ತಜ್ಞರ ತೀರ್ಮಾನದ ಹಿನ್ನೆಲೆಯಲ್ಲಿ ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಬುಧವಾರ ಪ್ರಧಾನಿ ನರೇಂದ್ರ...

ಮುಂದೆ ಓದಿ

ಪಂಜಾಬ್‌: ಇಡೀ ರಾಜ್ಯಕ್ಕೆ ‘ರಾತ್ರಿ ನಿಷೇಧಾಜ್ಞೆ’ ವಿಸ್ತರಣೆ

ಅಮೃತಸರ: ಪಂಜಾಬ್‌ನಲ್ಲಿ ರಾತ್ರಿ ನಿಷೇಧಾಜ್ಞೆ ಸೇರಿದಂತೆ ವಿವಿಧ ನಿರ್ಬಂಧ ಗಳನ್ನು ಜಾರಿಗೆ ತರಲಾಗಿದೆ. ರಾತ್ರಿ 9 ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾಜ್ಯದಾ ದ್ಯಂತ ಜನರ ಸಂಚಾರ,...

ಮುಂದೆ ಓದಿ

ಪಂಜಾಬ್‌ನ 9 ಜಿಲ್ಲೆಗಳಲ್ಲಿ ನೈಟ್‌ ಕರ್ಫ್ಯೂ 2 ಗಂಟೆ ಹೆಚ್ಚಳ

ಚಂಡೀಗಢ: ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್‌ನ 9 ಜಿಲ್ಲೆಗಳಲ್ಲಿ ವಿಧಿಸಿದ್ದ ರಾತ್ರಿ ಕರ್ಫ್ಯೂ ಅವಧಿಯನ್ನು 2 ಗಂಟೆ ವಿಸ್ತರಿಸಿ ಸಿಎಂ ಕ್ಯಾ.ಅಮರಿಂದರ್ ಸಿಂಗ್ ಆದೇಶ...

ಮುಂದೆ ಓದಿ

ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಕಾರಿನ ಮೇಲೆ ದಾಳಿ

ಚಂಡೀಗಢ: ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರ ಕಾರಿನ ಗುಂಪೊಂದು ದಾಳಿ ಮಾಡಿದೆ. ಪಂಜಾಬ್​ನ ಜಲಾಲಾಬಾದ್​ನಲ್ಲಿ ಈ ಘಟನೆ ಸಂಭವಿಸಿದೆ. ಪಂಜಾಬ್‌ನಲ್ಲಿ ಪುರಸಭೆ...

ಮುಂದೆ ಓದಿ

ಪಂಜಾಬ್ ರಾಜ್ಯದಲ್ಲಿ ಜ.1 ರವರೆಗೆ ರಾತ್ರಿ ಕರ್ಪ್ಯೂ

ಪಂಜಾಬ್ : ಕೊರೋನಾ ಸೋಂಕಿನ ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ, ಪಂಜಾಬ್ ರಾಜ್ಯದಲ್ಲಿ ಜನವರಿ 1 ರವರೆಗೆ ರಾತ್ರಿ ಕರ್ಪ್ಯೂ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್...

ಮುಂದೆ ಓದಿ