Monday, 25th November 2024

ಪ್ರಧಾನಿ ಭದ್ರತಾ ವೈಫಲ್ಯ ಪ್ರಕರಣಕ್ಕೆ ಎಸ್ಪಿ ಲೋಪವೇ ಕಾರಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪಂಜಾಬ್‍ಗೆ ಭೇಟಿ ನೀಡುವ ವೇಳೆ ಭದ್ರತೆ ಒದಗಿಸುವಲ್ಲಿ ಫಿರೊಜೆಪುರ್ ಪೊಲೀಸ್ ಮುಖ್ಯಾಧಿಕಾರಿ ವಿಫಲರಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ನಿಯೋಜಿತ ಸಮಿತಿ ವರದಿ ನೀಡಿದೆ. ವಿಧಾನಸಭೆ ಚುನಾವಣೆಗೂ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜನವರಿ 5ರಂದು ಪಂಜಾಬ್‍ಗೆ ಭೇಟಿ ನೀಡಬೇಕಿತ್ತು. ಹೆಲಿಕಾಫ್ಟರ್‍ನಲ್ಲಿ ಪ್ರಧಾನಿ ಭೇಟಿ ನೀಡುತ್ತಾರೆ ಎಂದು ಹೇಳಲಾಗಿತ್ತು. ಇದಕ್ಕಿ ದ್ದಂತೆ ಹೆಲಿಫಾಕ್ಟರ್ ಬದಲು ರಸ್ತೆಯಲ್ಲಿ ಪ್ರಧಾನಿ ಪ್ರಯಾಣಿಸಿದ್ದರು. ಈ ವೇಳೆ ರೈತರು ಹಾದಿ ಮಧ್ಯದಲ್ಲಿ ಪ್ರತಿಭಟನೆ ನಡೆಸಿದ್ದರು. ಪ್ರಧಾನಿ ಅವರಿದ್ದ […]

ಮುಂದೆ ಓದಿ

ಭ್ರಷ್ಟಾಚಾರ ತಡೆಗಟ್ಟಲು ಮಾ.23ರಂದು ಹೆಲ್ಪ್’ಲೈನ್’ಗೆ ಚಾಲನೆ

ನವದೆಹಲಿ: ನೂತನವಾಗಿ ಪಂಜಾಬ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಭಗವಂತ್ ಮಾನ್ ಅವರು ಭ್ರಷ್ಟಾಚಾರದ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಮಾ.23 ರಂದು...

ಮುಂದೆ ಓದಿ