ಚಂಡೀಗಢ: ಪಂಜಾಬ್‌ನಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಪ್ರಚಾರಕ್ಕೆ ಮತ್ತಷ್ಟು ಉತ್ತೇ ಜನ ನೀಡಲು, ಪ್ರಧಾನಿ ನರೇಂದ್ರ ಮೋದಿ ಫೆ.14, 16 ಮತ್ತು 17 ರಂದು ಪಂಜಾಬ್‌ನಲ್ಲಿ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪಂಜಾಬ್ ರಾಜ್ಯದಲ್ಲಿ ಮಾಲ್ವಾ, ದೋಬಾ ಮತ್ತು ಮಾಝಾ ಮೂರು ಪ್ರದೇಶಗಳನ್ನು ಒಳಗೊಂಡ ಮೂರು ಸಾರ್ವಜನಿಕ ರ್‍ಯಾಲಿಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಜಲಂಧರ್, ಕಪುರ್ತಲಾ ಮತ್ತು ಬಟಿಂಡಾದ 27 ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ವರ್ಚು ವಲ್ ರ್‍ಯಾಲಿಯನ್ನು ರದ್ದುಗೊಳಿಸಿದ ಬಿಜೆಪಿ, ಪ್ರಧಾನಿ ಮೋದಿ […]
ಪಂಜಾಬ್ : ಪಂಜಾಬ್ ನಲ್ಲಿ ಚುನಾವಣೆ ಮುಂದೂಡುವಂತೆ ಕೇಂದ್ರ ‘ ಚುನಾವಣಾ ಆಯೋಗ’ ಕ್ಕೆ ಪಂಜಾಬ್ ಬಿಜೆಪಿಯು ಕೂಡ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಈ ಮೊದಲು ಸಿಎಂ ಚರಣ್ ಜಿತ್ ಸಿಂಗ್ ಪತ್ರ ಬರೆದಿದ್ದರು. ಫೆ....