Friday, 22nd November 2024

ಪಂಜಾಬ್​ ಸರ್ಕಾರಕ್ಕೆ 2000 ಕೋಟಿ ರೂ. ದಂಡ

ಚಂಡೀಗಢ: ಪಂಜಾಬ್‌ನಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಜಾರಿಗೊಳಿಸದ ಹಿನ್ನೆಲೆಯಲ್ಲಿ ಪಂಜಾಬ್​ ಸರ್ಕಾರಕ್ಕೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸುಮಾರು 2000 ಕೋಟಿ ದಂಡ ವಿಧಿಸಿದೆ. ಎನ್‌ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯಲ್ ನೇತೃತ್ವದ ಪೀಠ ಈ ಆದೇಶ ನೀಡಿದೆ. ಈ ವಿಷಯದಲ್ಲಿ ಎನ್‌ಜಿಟಿ ಪದೇ ಪದೇ ಆದೇಶ ನೀಡಿದರೂ, ಪಂಜಾಬ್‌ ಸರ್ಕಾರ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮವನ್ನು ಕೈಗೊಂಡಿರ ಲಿಲ್ಲ ಎಂದು ಎನ್​ಜಿಟಿ ತಿಳಿಸಿದೆ. ಈ ಹಿಂದೆ ಎನ್‌ಜಿಟಿ ಪ್ರತಾಪ್‌ಗಢ, ರಾಯ್ […]

ಮುಂದೆ ಓದಿ

ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂದು ಬಿಜೆಪಿಗೆ ಸೇರ್ಪಡೆ

ನವದೆಹಲಿ: ಪಂಜಾಬ್‌ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಸೋಮವಾರ ಸಂಜೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ....

ಮುಂದೆ ಓದಿ

ಚಂಡೀಗಢ ವಿವಿ ಪ್ರಕರಣ: ಹಾಸ್ಟೆಲ್ ವಾರ್ಡನ್ ಅಮಾನತು, ವಿವಿಗೆ ಬೀಗ

ನವದೆಹಲಿ : ಚಂಡೀಗಢ ವಿಶ್ವವಿದ್ಯಾಲಯ ಆಡಳಿತವು ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಬಾಲಕಿಯರ ಹಾಸ್ಟೆಲ್ ವಾರ್ಡನ್ ರಾಜ್ವಿಂದರ್ ಕೌರ್ ಅವರನ್ನು ಅಮಾನತುಗೊಳಿಸಿದೆ. ವಿಶ್ವವಿದ್ಯಾ ಲಯವನ್ನು ಶನಿವಾರದವರೆಗೆ...

ಮುಂದೆ ಓದಿ

ಪಟಿಯಾಲ ಉದ್ವಿಗ್ನ: ಅಧಿಕಾರಿಗಳ ವರ್ಗಾವಣೆ, ಮೊಬೈಲ್‌ ಸಂಪರ್ಕ ಸ್ಥಗಿತ

ಚಂಡೀಗಡ: ಖಾಲಿಸ್ತಾನ ವಿರೋಧಿ ಮೆರವಣಿಗೆಗೆ ಸಂಬಂಧಿಸಿದ ಘರ್ಷಣೆ ಹಿನ್ನೆಲೆಯಲ್ಲಿ ಪಟಿಯಾಲದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು ಶನಿವಾರ ಮೂವರು ಪೊಲೀಸ್‌ ಅಧಿಕಾರಿಗಳನ್ನು ದಿಢೀರ್‌ ವರ್ಗಾವಣೆ ಮಾಡಲಾಗಿದೆ. ಮೊಬೈಲ್‌ ಸಂಪರ್ಕ ಸೇವೆಯನ್ನೂ...

ಮುಂದೆ ಓದಿ

ಬಸ್​ಗಳಿಗೆ ಏಕಾಏಕಿ ಬೆಂಕಿ ಹೊತ್ತಿ, ಓರ್ವ ಸಜೀವ ದಹನ

ಬಠಿಂಡಾ: ನಿಲ್ದಾಣದಲ್ಲಿ ನಿಂತಿದ್ದ ಬಸ್​ಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಸಜೀವ ದಹನಗೊಂಡಿರುವ ಘಟನೆ ಪಂಜಾಬ್ ರಾಜ್ಯದ ಬಠಿಂಡಾದ ಭಾಯ್ ಕಾ ಬಸ್ ನಿಲ್ದಾಣದಲ್ಲಿ ನಡೆದಿದೆ....

ಮುಂದೆ ಓದಿ

ಬಿಡಾಡಿ ದನಗಳ ಹಾವಳಿ: ಹಳಿತಪ್ಪಿದ ಗೂಡ್ಸ್ ರೈಲು

ಚಂಡೀಗಢ: ಬಿಡಾಡಿ ದನಗಳು ರೈಲು ಹಳಿ ಮೇಲೆ ಬಂದಿದ್ದರಿಂದ ಗೂಡ್ಸ್ ರೈಲು ಹಳಿತಪ್ಪಿದೆ. ಭಾನುವಾರ ರಾತ್ರಿ ಪಂಜಾಬ್‌ನ ರೂಪನಗರದಲ್ಲಿ ಗುರುದ್ವಾರ ಪಠಾ ಸಾಹಿಬ್ ಬಳಿ ಈ ಘಟನೆ...

ಮುಂದೆ ಓದಿ

ಸಂಸದ ಭಗವಂತ ಮಾನ್ ರಾಜೀನಾಮೆ ಅಂಗೀಕಾರ

ಚಂಡೀಗಡ: ಪಂಜಾಬ್‌ನ ನಿಯೋಜಿತ ಮುಖ್ಯಮಂತ್ರಿ, ಆಮ್‌ ಆದ್ಮಿ ಪಕ್ಷದ (ಎಎಪಿ) ನಾಯಕ ‌ಭಗವಂತ ಮಾನ್ ಅವರ ರಾಜೀನಾಮೆಯನ್ನು ಲೋಕಸಭಾ ಸಭಾಪತಿ ಓಂ ಬಿರ್ಲಾ ಮಂಗಳವಾರ ಅಂಗೀಕರಿಸಿದ್ದಾರೆ. ಸಂಸದರಾಗಿದ್ದ...

ಮುಂದೆ ಓದಿ

ಸಹೋದ್ಯೋಗಿಗಳ ಮೇಲೆ ಶೌಟೌಟ್‌: ಐವರ ಸಾವು

ಅಮೃತಸರ: ಪಂಜಾಬ್‌ನ ಅಮೃತಸರದ ಫೋರ್ಸ್ ಕ್ಯಾಂಪ್‌ನಲ್ಲಿ ಭಾನುವಾರ ಬಿಎಸ್‌ಎಫ್ ಜವಾನ ತನ್ನ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿದ್ದು, ಘಟನೆಯಲ್ಲಿ ಐವರು ಸಿಬ್ಬಂದಿ ಮೃತಪಟ್ಟಿ ದ್ದಾರೆ. ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ...

ಮುಂದೆ ಓದಿ

ತಂದೆ ಚುನಾವಣೆಯಲ್ಲಿ ಗೆಲ್ಲುವ ತನಕ ಮದುವೆಯಾಗುವುದಿಲ್ಲ: ಸಿಧು ಪುತ್ರಿ

ನವದೆಹಲಿ: ಸಿಧು ಕಳೆದ 14 ವರ್ಷಗಳಿಂದ ಪಂಜಾಬ್​​ಗೆ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯಕ್ಕೆ ಮಾದರಿ ರಾಜಕಾರಣಿಯಾಗಿದ್ದಾರೆ. ನನ್ನ ತಂದೆಗೂ ಹಾಗೂ ಪಂಜಾಬ್​ನಲ್ಲಿರುವ ಇತರೆ ಯಾವುದೇ ರಾಜಕಾರಣಿಗಳಿಗೂ ಹೋಲಿಕೆಯೇ ಇಲ್ಲ....

ಮುಂದೆ ಓದಿ

ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್: ಒಂಬತ್ತು ಸ್ಥಾನಗಳಲ್ಲಿ ಆಪ್‌ ಮುನ್ನಡೆ

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಒಂಬತ್ತು ಸ್ಥಾನಗಳನ್ನು ಗೆದ್ದಿದೆ. ಪ್ರತಿಸ್ಪರ್ಧಿಗಳಾದ...

ಮುಂದೆ ಓದಿ