ಚಂಡೀಗಢ: ರೈತ ಮುಖಂಡ ಗುರ್ನಾಮ್ ಸಿಂಗ್ ಚದುನಿ ಹೊಸ ರಾಜಕೀಯ ಪಕ್ಷ ಆರಂಭಿಸಿದ್ದಾರೆ. ಹೆಸರು ಸಂಯುಕ್ತ ಸಂಘರ್ಷ ಪಕ್ಷವಾಗಿದ್ದು ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಘೋಷಿಸಿಕೊಂಡಿದ್ದಾರೆ. ಚದುನಿಯವರು ಸಂಯುಕ್ತ ಕಿಸಾನ್ ಮೋರ್ಚದ ಸದಸ್ಯರಾಗಿದ್ದು ಅದು 40 ರೈತ ಸಂಘಟನೆಗಳ ಶಾಖೆಯಾಗಿದೆ. ಇದರ ನೇತೃತ್ವದಲ್ಲಿ ದೆಹಲಿ ಗಡಿಭಾಗ ದಲ್ಲಿ ಕಳೆದ ಒಂದು ವರ್ಷ ಕೇಂದ್ರ ಸರ್ಕಾರದ ತಿದ್ದುಪಡಿ ರೈತ ಮಸೂದೆ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದರು. ನಾವು ಸಯುಕ್ತ ಸಂಘರ್ಷ ಪಕ್ಷವನ್ನು ಆರಂಭಿಸುತ್ತಿದ್ದೇವೆ. ಪಂಜಾಬ್ ಚುನಾವಣೆಯಲ್ಲಿ ಪಕ್ಷ […]
ಚಂಡಿಗಡ: ಶುಕ್ರವಾರ ಪಂಜಾಬ್‌ನ ಕಿರಾತ್‌ಪುರದಲ್ಲಿ ತಮ್ಮ ಕಾರನ್ನು ರೈತರು ಮುತ್ತಿಗೆ ಹಾಕಿದ್ದರು ಎಂದು ನಟಿ ಕಂಗನಾ ರಣಾವತ್ ಆರೋಪಿಸಿದ್ದಾರೆ. ನಟಿಯ ಕಾರನ್ನು ದೊಡ್ಡ ಸಂಖ್ಯೆಯಲ್ಲಿದ್ದ ರೈತರು ಸುತ್ತುವರೆದಿರುವುದನ್ನು...
ಪಂಜಾಬ್: ಪಠಾಣ್‌ಕೋಟ್‌ನ ಭಾರತೀಯ ಸೇನೆಯ ತ್ರಿವೇಣಿ ಗೇಟ್‌ನಲ್ಲಿ ಸೋಮವಾರ ಬೆಳಿಗ್ಗೆ ಗ್ರೆನೇಡ್ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿರುವ ಸ್ಥಳದಲ್ಲಿ ಮದುವೆ ಮೆರವಣಿಗೆ ಸಾಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಅಪರಿಚಿತ...
ಪಂಜಾಬ್: ನವಜೋತ್ ಸಿಂಗ್ ಸಿಧು ಅವರು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಅವರು ಗುರುವಾರ ಹೇಳಿದರು. ಮುಖ್ಯಮಂತ್ರಿ ಚರರಂಜಿತ್...
ಚಂಡೀಗಢ: ಅಮರೀಂದರ್ ‘ಪಂಜಾಬ್ ವಿಕಾಸ್ ಪಾರ್ಟಿ’ ಎಂಬ ಹೊಸ ಪಕ್ಷವನ್ನು ಸ್ಥಾಪನೆ ಮಾಡಲಿದ್ದಾರೆ ಎನ್ನಲಾಗಿದೆ. ಕೆಲವೇ ದಿನಗಳಲ್ಲಿ ಆಪ್ತರೊಂದಿಗೆ ಈ ಸಂಬಂಧ ಸಭೆ ನಡೆಸಲಿರುವ ಅಮರೀಂದರ್ ಸಿಂಗ್...
ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರು ಮಂಗಳವಾರ ಹೊಸ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಿದ್ದು, ತಮ್ಮ ಬಳಿ 14 ಇಲಾಖೆಗಳನ್ನು ಉಳಿಸಿಕೊಂಡು, ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್...
ಅಮೃತಸರ : ಪಂಜಾಬ್ ಪೊಲೀಸರು ತರ್ನ್ ತರನ್ ಜಿಲ್ಲೆಯಲ್ಲಿ ನಡೆದ ದೊಡ್ಡ ಭಯೋತ್ಪಾದಕ ದಾಳಿಯ ಪ್ರಯತ್ನವೊಂದನ್ನು ತಪ್ಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿ, ಸ್ಪೋಟಕ, ಶಸ್ತ್ರಾಸ್ತ್ರಗಳನ್ನು...