Saturday, 27th July 2024

ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್: ಒಂಬತ್ತು ಸ್ಥಾನಗಳಲ್ಲಿ ಆಪ್‌ ಮುನ್ನಡೆ

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಒಂಬತ್ತು ಸ್ಥಾನಗಳನ್ನು ಗೆದ್ದಿದೆ. ಪ್ರತಿಸ್ಪರ್ಧಿಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ಗಿಂತ ಮುಂದಿದೆ. ಬಿಜೆಪಿ ಆರು ಹಾಗೂ ಕಾಂಗ್ರೆಸ್ ಐದು ಸ್ಥಾನಗಳನ್ನು ಗೆದ್ದಿವೆ. ಮೇಯರ್ ಬಿಜೆಪಿಯ ರವಿಕಾಂತ್ ಶರ್ಮಾ ಅವರು ಎಎಪಿ ಅಭ್ಯರ್ಥಿ ದಮನ್‌ಪ್ರೀತ್ ಸಿಂಗ್ ಅವರನ್ನು ಸೋಲಿಸಿದ್ದಾರೆ. ಪಂಜಾಬ್ ಹಾಗೂ ಹರ್ಯಾಣದ ರಾಜಧಾನಿ ಚಂಡೀಗಢದಲ್ಲಿ 35 ಹೊಸ ಮುನ್ಸಿಪಲ್ ಕೌನ್ಸಿಲರ್‌ಗಳಿಗೆ ಶುಕ್ರವಾರ ಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ […]

ಮುಂದೆ ಓದಿ

#Punjab

ರೈತ ಮುಖಂಡನಿಂದ ಹೊಸ ರಾಜಕೀಯ ಪಕ್ಷ ಆರಂಭ

ಚಂಡೀಗಢ: ರೈತ ಮುಖಂಡ ಗುರ್ನಾಮ್ ಸಿಂಗ್ ಚದುನಿ ಹೊಸ ರಾಜಕೀಯ ಪಕ್ಷ ಆರಂಭಿಸಿದ್ದಾರೆ. ಹೆಸರು ಸಂಯುಕ್ತ ಸಂಘರ್ಷ ಪಕ್ಷವಾಗಿದ್ದು ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಘೋಷಿಸಿಕೊಂಡಿದ್ದಾರೆ....

ಮುಂದೆ ಓದಿ

ಪಂಜಾಬ್‌ನಲ್ಲಿ ನಟಿ ಕಂಗನಾ ಕಾರಿಗೆ ರೈತರಿಂದ ಮುತ್ತಿಗೆ

ಚಂಡಿಗಡ: ಶುಕ್ರವಾರ ಪಂಜಾಬ್‌ನ ಕಿರಾತ್‌ಪುರದಲ್ಲಿ ತಮ್ಮ ಕಾರನ್ನು ರೈತರು ಮುತ್ತಿಗೆ ಹಾಕಿದ್ದರು ಎಂದು ನಟಿ ಕಂಗನಾ ರಣಾವತ್ ಆರೋಪಿಸಿದ್ದಾರೆ. ನಟಿಯ ಕಾರನ್ನು ದೊಡ್ಡ ಸಂಖ್ಯೆಯಲ್ಲಿದ್ದ ರೈತರು ಸುತ್ತುವರೆದಿರುವುದನ್ನು...

ಮುಂದೆ ಓದಿ

ಪಠಾಣ್‌ಕೋಟ್‌: ಅಪರಿಚಿತ ವ್ಯಕ್ತಿಗಳಿಂದ ಗ್ರೆನೇಡ್ ಸ್ಫೋಟ

ಪಂಜಾಬ್​​: ಪಠಾಣ್‌ಕೋಟ್‌ನ ಭಾರತೀಯ ಸೇನೆಯ ತ್ರಿವೇಣಿ ಗೇಟ್‌ನಲ್ಲಿ ಸೋಮವಾರ ಬೆಳಿಗ್ಗೆ ಗ್ರೆನೇಡ್ ಸ್ಫೋಟ ಸಂಭವಿಸಿದೆ. ಸ್ಫೋಟ ಸಂಭವಿಸಿರುವ ಸ್ಥಳದಲ್ಲಿ ಮದುವೆ ಮೆರವಣಿಗೆ ಸಾಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಅಪರಿಚಿತ...

ಮುಂದೆ ಓದಿ

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಸಿಧು ಮುಂದುವರಿಕೆ

ಪಂಜಾಬ್: ನವಜೋತ್ ಸಿಂಗ್ ಸಿಧು ಅವರು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಅವರು ಗುರುವಾರ ಹೇಳಿದರು. ಮುಖ್ಯಮಂತ್ರಿ ಚರರಂಜಿತ್...

ಮುಂದೆ ಓದಿ

ಅಮರೀಂದರ್​​ ಹೊಸ ಪಕ್ಷ ‘ಪಂಜಾಬ್​ ವಿಕಾಸ್​ ಪಾರ್ಟಿ’ ?

ಚಂಡೀಗಢ: ಅಮರೀಂದರ್​​ ‘ಪಂಜಾಬ್​ ವಿಕಾಸ್​ ಪಾರ್ಟಿ’ ಎಂಬ ಹೊಸ ಪಕ್ಷವನ್ನು ಸ್ಥಾಪನೆ ಮಾಡಲಿದ್ದಾರೆ ಎನ್ನಲಾಗಿದೆ.  ಕೆಲವೇ ದಿನಗಳಲ್ಲಿ ಆಪ್ತರೊಂದಿಗೆ ಈ ಸಂಬಂಧ ಸಭೆ ನಡೆಸಲಿರುವ ಅಮರೀಂದರ್​ ಸಿಂಗ್​...

ಮುಂದೆ ಓದಿ

ಚನ್ನಿ ಖಾತೆ ಹಂಚಿಕೆ: ರಾಂಧವರಿಗೆ ಗೃಹ ಖಾತೆ, ಸೋನಿಗೆ ಆರೋಗ್ಯ ಖಾತೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರು ಮಂಗಳವಾರ ಹೊಸ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಿದ್ದು, ತಮ್ಮ ಬಳಿ 14 ಇಲಾಖೆಗಳನ್ನು ಉಳಿಸಿಕೊಂಡು, ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್...

ಮುಂದೆ ಓದಿ

ತಪ್ಪಿದ ಭಯೋತ್ಪಾದಕ ದಾಳಿ: ಮೂವರು ಶಂಕಿತರ ಬಂಧನ, ಸ್ಪೋಟಕ-ಶಸ್ತ್ರಾಸ್ತ್ರ ವಶ

ಅಮೃತಸರ : ಪಂಜಾಬ್ ಪೊಲೀಸರು ತರ್ನ್ ತರನ್ ಜಿಲ್ಲೆಯಲ್ಲಿ ನಡೆದ ದೊಡ್ಡ ಭಯೋತ್ಪಾದಕ ದಾಳಿಯ ಪ್ರಯತ್ನವೊಂದನ್ನು ತಪ್ಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತ ಭಯೋತ್ಪಾದಕರನ್ನು ಬಂಧಿಸಿ, ಸ್ಪೋಟಕ, ಶಸ್ತ್ರಾಸ್ತ್ರಗಳನ್ನು...

ಮುಂದೆ ಓದಿ

error: Content is protected !!