Monday, 16th September 2024

ಪಂಜಾಬ್‌ ಕ್ಯಾಬಿನೆಟ್‌: 10 ಮಂದಿ ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಚಂಡಿಗಢ : ಪಂಜಾಬ್ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್ ಅವರ ಕ್ಯಾಬಿನೆಟ್ ಕೂಡಾ ರಚನೆ ಯಾಗಿದ್ದು, ಶನಿವಾರ ನಡೆದ ಅದ್ಧೂರಿ ಕಾರ್ಯ ಕ್ರಮದಲ್ಲಿ 10 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ದಿರ್ಬಾದಿಂದ ಹರ್ಪಾಲ್ ಸಿಂಗ್ ಚೀಮಾ ಪ್ರಮಾಣ ವಚನ ಸ್ವೀಕರಿಸುವು ದರೊಂದಿಗೆ ಸಮಾರಂಭ ಪ್ರಾರಂಭವಾಯಿತು. ಬರ್ನಾಲಾದಿಂದ ಗುರ್ಮೀತ್ ಸಿಂಗ್ ಮೀತ್ ಹಯರ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು‌. ಮಾಲೌಟ್‌ನಿಂದ ಡಾ ಬಲ್ಜಿತ್ ಕೌರ್, ಜಂಡಿಯಾಲಾದ ಶಾಸಕ ಹರ್ಭಜನ್ ಸಿಂಗ್ ಇಟಿಒ, ಮಾನ್ಸಾದಿಂದ ಡಾ ವಿಜಯ್ ಸಿಂಗ್ಲಾ, ಭೋವಾದಿಂದ […]

ಮುಂದೆ ಓದಿ

ಪಂಜಾಬ್‌ ಕಾಂಗ್ರೆಸ್ ಉಸ್ತುವಾರಿಯಾಗಿ ಹರೀಶ್ ಚೌಧರಿ ?

ಚಂಡೀಗಢ: ಪಂಜಾಬ್‌ ಕಾಂಗ್ರೆಸ್ ವ್ಯವಹಾರಗಳ ಉಸ್ತುವಾರಿಯಾಗಿ ರಾಜಸ್ಥಾನದ ಕಂದಾಯ ಸಚಿವ ಹರೀಶ್ ಚೌಧರಿ ಅವರನ್ನು ನೇಮಿಸುವ ಸಾಧ್ಯತೆ ಇದೆ. ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ...

ಮುಂದೆ ಓದಿ

ಚನ್ನಿ ಖಾತೆ ಹಂಚಿಕೆ: ರಾಂಧವರಿಗೆ ಗೃಹ ಖಾತೆ, ಸೋನಿಗೆ ಆರೋಗ್ಯ ಖಾತೆ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಅವರು ಮಂಗಳವಾರ ಹೊಸ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಿದ್ದು, ತಮ್ಮ ಬಳಿ 14 ಇಲಾಖೆಗಳನ್ನು ಉಳಿಸಿಕೊಂಡು, ಉಪಮುಖ್ಯಮಂತ್ರಿ ಸುಖಜಿಂದರ್ ಸಿಂಗ್...

ಮುಂದೆ ಓದಿ

ಚರಣ್‍ಜಿತ್ ಸಿಂಗ್ ಛನ್ನಿ ಸಂಪುಟ ರಚನೆ, ಕಳಂಕಿತ ರಾಣಾ ಗುರ್ಜಿತ್ ಸಿಂಗ್’ಗೂ ಸಚಿವ ಸ್ಥಾನ

ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಛನ್ನಿ ಭಾನುವಾರ ಸಂಪುಟ ರಚನೆ ಮಾಡಿದ್ದಾರೆ. 2022 ರ ವಿಧಾನಸಭಾ ಚುನಾವಣೆಯನ್ನು ಗುರಿಯಾಗಿರಿಸಿಕೊಂಡು ಸಂಪುಟ ರಚನೆ ಮಾಡ ಲಾಗಿದ್ದು, 9...

ಮುಂದೆ ಓದಿ