ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಶನಿವಾರ ಸಂಜೆ ಚಂಡೀಗಢದಲ್ಲಿ ನಡೆಯಲಿರುವ ನಿರ್ಣಾಯಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿಗಳು ಸಂಜೆ ಪಂಜಾಬ್ ರಾಜ್ಯಪಾಲರನ್ನು ಭೇಟಿ ಮಾಡಿ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ. ಇದಕ್ಕೂ ಮುನ್ನ, ಅಮರಿಂದರ್ ಸಿಂಗ್ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೊಂದಿಗೆ ಮಾತನಾಡಿ, ಪದೇ ಪದೇ ಅವಮಾನಕ್ಕೆ ಗುರಿಯಾಗಿರುವ ಬಗ್ಗೆ ತಮ್ಮ ದುಃಖ ಮತ್ತು ಅಸಮಾಧಾನ ವ್ಯಕ್ತಪ ಡಿಸಿದರು ಎಂದು ಮೂಲಗಳು ತಿಳಿಸಿವೆ. ಮಧ್ಯಾಹ್ನ […]
ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಪ್ರಧಾನ ಸಲಹೆಗಾರ ಹುದ್ದೆಗೆ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ರಾಜೀನಾಮೆ ನೀಡಿದ್ದಾರೆ. ತಾತ್ಕಾಲಿಕ ವಿರಾಮ ಬಯಸುವುದಾಗಿ ಹೇಳಿದ್ದಾರೆ ಮತ್ತು...
ಮೊಹಾಲಿ: ಪಂಜಾಬ್ ಮುಖ್ಯಮಂತ್ರಿ ನಿವಾಸದ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಶಿರೋಮಣಿ ಅಕಾಲಿ ದಳ, ಬಿಎಸ್ಪಿ ನಾಯಕರು ಮತ್ತು ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲಫಿರಂಗಿಗಳನ್ನು ಬಳಸಿದ್ದಾರೆ. ಕಾಂಗ್ರೆಸ್ ನೇತೃತ್ವದ ಸರ್ಕಾರ...
ಚಂಡೀಗಢ: ಕರೊನಾ ಹೆಚ್ಚಳದ ಹಿನ್ನೆಲೆಯಲ್ಲಿ ಪಂಜಾಬ್ ಸರ್ಕಾರ ನೈಟ್ ಕರ್ಫ್ಯೂ ಅವಧಿಯನ್ನು ವಿಸ್ತರಿಸಿದ್ದು, ಖಾಸಗಿ ಲ್ಯಾಬ್ʼಗಳ ಆರ್ ಟಿ-ಪಿಸಿಆರ್ ಮತ್ತು ರಾಪಿಡ್ ಆಂಟಿಜೆನ್ ಟೆಸ್ಟಿಂಗ್ (ಆರ್ ಎಟಿ) ಬೆಲೆಯನ್ನ...
ಲೂಧಿಯಾನ: ಪಂಜಾಬ್ ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೊಸ ಮಾರ್ಗಸೂಚಿಗಳನ್ನ ಹೊರಡಿಸಿದ್ದಾರೆ. ಹೊಸ ಮಾರ್ಗಸೂಚಿ ಅನ್ವಯ, ಮಾ.31ರವರೆಗೆ ಎಲ್ಲ ಶಿಕ್ಷಣ...
ನವದೆಹಲಿ: ನೂತನ ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರು ಹಾಗೂ ಕೇಂದ್ರ ಸರ್ಕಾರದ ನಡುವೆ ಗುರುವಾರ ಮಾತುಕತೆ ನಡೆಯಲಿದ್ದು, ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್...
ಅಮೃತಸರ್: ಪಂಜಾಬ್ ನಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಸಲುವಾಗಿ ರಾತ್ರಿಯಿಂದ ಬೆಳಗಿನ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಡಿ.1ರಿಂದ ರಾಜ್ಯದ...