Friday, 22nd November 2024

ಕೊನೆಯ ಉಸಿರು ಇರುವವರೆಗೂ ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ: ಸಿಧು

ಚಂಡಿಗಢ: ಭಾನುವಾರ ಬೆಳಿಗ್ಗೆ ಟ್ವೀಟ್ ಮಾಡಿದ ಸಿಎಂ ಹುದ್ದೆಗೆ ಪ್ರಮುಖ ಸ್ಪರ್ಧಿಗಳಲ್ಲಿ ಒಬ್ಬರಾದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ರಾಹುಲ್ ಗಾಂಧಿಯವರ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗುತ್ತಾರೆ ಎಂದು ಹೇಳಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಿಸಲು ಸಿದ್ಧವಾಗಿದೆ. ಪಂಜಾಬ್‌ನ ಲೂಧಿಯಾನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಘೋಷಣೆ ಮಾಡಲಿದ್ದಾರೆ. ‘ನಿರ್ಧಾರದ ಕ್ರಿಯೆಯಿಲ್ಲದೆ ಮಹತ್ವದ್ದನ್ನು ಸಾಧಿಸಲು ಸಾಧ್ಯವಿಲ್ಲ. ಸ್ಪಷ್ಟನೆ ನೀಡಲು ಪಂಜಾಬ್ ಗೆ ಆಗಮಿಸು ತ್ತಿರುವ ನಮ್ಮ ನಾಯಕ ರಾಹುಲ್ […]

ಮುಂದೆ ಓದಿ

ಪಂಜಾಬ್‌ನಲ್ಲಿ ’ಇಬ್ಬರು ಸಿಎಂ’ ವದಂತಿ ಅಲ್ಲಗಳೆದ ಕಾಂಗ್ರೆಸ್‌

ಚಂಡೀಗಢ/ನವದೆಹಲಿ: ಪಂಜಾಬ್‌ನಲ್ಲಿ ಇಬ್ಬರು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಾಗು  ತ್ತದೆ ಎಂಬ ವದಂತಿಯನ್ನು ಕಾಂಗ್ರೆಸ್ ತಳ್ಳಿ ಹಾಕಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಒಬ್ಬರ...

ಮುಂದೆ ಓದಿ

ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ Exit Polls ಸಮೀಕ್ಷೆಗಳಿಗೆ ನಿಷೇಧ

ನವದೆಹಲಿ: ಶನಿವಾರ ಮಹತ್ವದ ನಿರ್ಧಾರ ಕೈಗೊಂಡಿರುವ ಕೇಂದ್ರ ಚುನಾವಣಾ ಆಯೋಗವು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಗಮನ ದಲ್ಲಿಟ್ಟುಕೊಂಡು Exit Polls ಸಮೀಕ್ಷೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ....

ಮುಂದೆ ಓದಿ

ನಾಮಪತ್ರ ಸಲ್ಲಿಸಿದ ಭಗವಂತ್ ಮಾನ್

ಸಂಗ್ರೂರ್: ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಧುರಿ ವಿಧಾನಸಭಾ ಕ್ಷೇತ್ರದಿಂದ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. ಸಂಗ್ರೂರ್ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿರುವ ಮಾನ್ ಅವರು...

ಮುಂದೆ ಓದಿ

ಗೋಲ್ಡನ್ ಟೆಂಪಲ್‌ಗೆ ರಾಹುಲ್ ಗಾಂಧಿ ಭೇಟಿ

ಚಂಡೀಗಢ: ಜಲಂಧರ್‌ನಲ್ಲಿ ನಡೆಯಲಿರುವ ವರ್ಚುವಲ್ ರ್‍ಯಾಲಿಗೂ ಮುನ್ನ ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದರು. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌...

ಮುಂದೆ ಓದಿ

ಪಂಜಾಬ್ ಲೋಕ ಕಾಂಗ್ರೆಸ್’ನ ಮೊದಲ ಪಟ್ಟಿ ಬಿಡುಗಡೆ

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಭಾನುವಾರ ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ನ 22 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು...

ಮುಂದೆ ಓದಿ

ಪಂಜಾಬ್: ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಭಗವಂತ್ ಮನ್ ಫೈನಲ್‌

ಮೊಹಾಲಿ: ಪಂಜಾಬ್ ನ ಸಂಗ್ರೂರು ಕ್ಷೇತ್ರದ ಆಮ್ ಆದ್ಮಿ ಪಕ್ಷದ ಲೋಕಸಭಾ ಸದಸ್ಯ ಭಗವಂತ್ ಮನ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಸಿಎಂ ಅಭ್ಯರ್ಥಿಯಾಗಿದ್ದಾರೆ ಎಂದು ದೆಹಲಿ...

ಮುಂದೆ ಓದಿ

ನಾಳೆ ಆಪ್‌ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಫೈನಲ್‌: ಕೇಜ್ರಿವಾಲ್‌

ನವದೆಹಲಿ: ಪಂಜಾಬ್‌ ವಿಧಾನಸಭೆ ಚುನಾವಾಣೆಗೆ ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದನ್ನು ಜ.18 ಘೋಷಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಮತ್ತು ಆಮ್‌ ಆದ್ಮಿ ಪಕ್ಷದ ಮುಖ್ಯಸ್ಥ...

ಮುಂದೆ ಓದಿ

ಪಂಜಾಬ್ ವಿಧಾನಸಭಾ ಚುನಾವಣೆ ಫೆಬ್ರವರಿ 20ಕ್ಕೆ ಮರುನಿಗದಿ

ನವದೆಹಲಿ: ಫೆಬ್ರವರಿ 10 ರಿಂದ 16ರವರೆಗೆ ಪಂಜಾಬ್ ನಲ್ಲಿ ಗುರು ರವಿದಾಸ್ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸುವ ಕಾರಣ, ಇದೇ ಸಂದರ್ಭದಲ್ಲಿ ನಿಗದಿಯಾಗಿದ್ದ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಕೇಂದ್ರ...

ಮುಂದೆ ಓದಿ

ಪಂಜಾಬ್‌ ಚುನಾವಣೆ ಮುಂದೂಡಿಕೆ: ಇಂದು ಆಯೋಗದ ನಿರ್ಧಾರ ಪ್ರಕಟ ?

ನವದೆಹಲಿ: ರಾಜಕೀಯ ಪಕ್ಷಗಳ ಮುಖಂಡರ ಕೋರಿಕೆಯಂತೆ ಪಂಜಾಬ್‌ನ ವಿಧಾನಸಭಾ ಚುನಾವಣೆಯನ್ನು ಮುಂದೂಡಬಹುದೇ ಎಂಬುದರ ಕುರಿತು ಸೋಮವಾರ ಚುನಾವಣಾ ಆಯೋಗದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಯೋಗವು...

ಮುಂದೆ ಓದಿ