Thursday, 19th September 2024

ವಿದ್ಯಾರ್ಥಿನಿಯರಿಗೆ ಋತುಚಕ್ರದ ಸಮಯದಲ್ಲಿ ರಜೆ: ಪಂಜಾಬ್ ವಿವಿ

ಚಂಡೀಗಢ: ತಿಂಗಳ ಮುಟ್ಟಿನ ಸಮಯದಲ್ಲಿ ಬಹುತೇಕ ಹೆಣ್ಮಕ್ಕಳು ಪಡುವ ಯಾತನೆ, ಪೀರಿಯಡ್ಸ್ ನೋವು ಅನುಭವಿಸದವ ರಿಗೆ ವಿಶ್ವವಿದ್ಯಾಲಯವೊಂದು ಗುಡ್‌ನ್ಯೂಸ್ ನೀಡಿದೆ. ಚಂಡೀಗಢದ ಪಂಜಾಬ್ ವಿಶ್ವವಿದ್ಯಾನಿಲಯವು ವಿದ್ಯಾರ್ಥಿನಿಯರಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನದ ರಜೆ ನೀಡಲು ಹೊಸ ನೀತಿಯನ್ನು ಜಾರಿಗೆ ತಂದಿದೆ. ಈ ನೀತಿಯನ್ನು 2024-25ರ ಶೈಕ್ಷಣಿಕ ಅಧಿವೇಶನದ ಮುಂಬರುವ ಸೆಮಿಸ್ಟರ್‌ಗಳಿಂದ ಜಾರಿಗೊಳಿಸಲಾಗುವುದು ಎಂದು ಪಂಜಾಬ್ ವಿಶ್ವವಿದ್ಯಾಲಯದ ಉಪಕುಲಪತಿಗಳು ಮಾಹಿತಿ ನೀಡಿದ್ದಾರೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಹೆರಿಗೆ ಮತ್ತು ಋತುಚಕ್ರ ಅವಧಿಯ ರಜೆಯನ್ನು ಕೇರಳ […]

ಮುಂದೆ ಓದಿ

ಪಟಿಯಾಲ ಕಾನೂನು ವಿವಿ 71 ವಿದ್ಯಾರ್ಥಿಗಳಿಗೆ ಸೋಂಕು

ನವದೆಹಲಿ: ಪಂಜಾಬ್‌ನ ಪಟಿಯಾಲದಲ್ಲಿರುವ ರಾಜೀವ್‌ ಗಾಂಧಿ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ 71 ವಿದ್ಯಾರ್ಥಿಗಳಿಗೆ ಕರೋನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋವಿಡ್‌-19 ದೃಢಪಟ್ಟಿರುವ ವಿದ್ಯಾರ್ಥಿಗಳಲ್ಲಿ ಸೋಂಕಿನ ಸೌಮ್ಯ...

ಮುಂದೆ ಓದಿ