ಹೈದರಾಬಾದ್: ಡೈರೆಕ್ಟರ್ ಪುರಿ ಜಗನ್ನಾಥ್ ಅವರ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಸಾಯಿ ಕುಮಾರ್ ಎಂದು ಗುರುತಿಸಲಾಗಿದೆ. ಸಾಯಿ ಕುಮಾರ್ ಅವರು ನಿರ್ದೇಶಕ ಪುರಿ ಜಗನ್ನಾಥ್ ಅವರ ಬಳಿಕ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಒಳ್ಳೆಯ ನಿರ್ದೇಶಕನಾಗಬೇಕು ಎಂಬ ಉದ್ದೇಶದಿಂದ ಸಾಯಿ ಕುಮಾರ್ ಸಹಾಯಕ ನಿರ್ದೇಶಕನಾಗಿ ವೃತ್ತಿ ಜೀವನ ಆರಂಭಿಸಿದ್ದರು ಎನ್ನಲಾಗಿದೆ.
ಹೈದರಾಬಾದ್: ಮಾದಕ ದ್ರವ್ಯ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣ ತನಿಖೆಗೆ ಸಂಬಂಧಿ ಸಿದ ಸಮನ್ಸ್’ಗೆ ತೆಲುಗು ಚಲನಚಿತ್ರ ನಿರ್ದೇಶಕ ಪುರಿ ಜಗನ್ನಾಥ್ ಮಂಗಳವಾರ ಜಾರಿ ನಿರ್ದೇಶನಾಲಯದ...
ಪುರಿ: ಕರೋನಾ ಆತಂಕದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಹಂತಹಂತವಾಗಿ ಪೂರಿ ಜಗನ್ನಾಥನ ದರ್ಶನ ನೀಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಒಡಿಶಾದಲ್ಲಿ ಎರಡನೇ ಹಂತದ ಅನ್ಲಾಕ್ ಪ್ರಕ್ರಿಯೆ ಜಾರಿಯಲ್ಲಿದೆ. ಆ.23ರಿಂದ...
ಅಹಮದಾಬಾದ್: ಭಕ್ತ ಸಮುದಾಯದ ವಿರಳ ಉಪಸ್ಥಿತಿಯಲ್ಲಿ ಪುರಿಯ ಹೆಸರಾಂತ ಜಗನ್ನಾಥ ರಥಯಾತ್ರೆ ಸೋಮವಾರ ಧಾರ್ಮಿಕ ವಿಧಿಗಳ ಅನುಸಾರ ಸರಳವಾಗಿ ನಡೆಯಿತು. 144ನೇ ವಾರ್ಷಿಕ ರಥಯಾತ್ರೆಯಲ್ಲಿ ಭಾಗವಹಿಸಲು ಸಾರ್ವಜನಿಕರಿಗೆ...
ಹಾರರ್, ರೋಮ್ಯಾಂಟಿಕ್ ಕಥೆ ಹೊಂದಿರುವ ಟೆಡ್ಡಿಬೇರ್ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಸಂಗೀತ ಪ್ರಿಯರನ್ನು ಸೆಳೆಯುತ್ತಿವೆ. ಚಿತ್ರ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. ಭರತ್ಕುಮಾರ್,...