Monday, 13th May 2024

ಫೆ.1ರಿಂದ ಪುರಿ ಜಗನ್ನಾಥ ದೇವಾಲಯ ಮತ್ತೆ ಓಪನ್‌

ಪುರಿ: ಫೆ.1ರಿಂದ ದೇಶದ ಐತಿಹಾಸಿಕ ದೇವಾಲಯಗಳಲ್ಲಿ ಒಂದಾದ ಪುರಿ ಜಗನ್ನಾಥ ದೇವಾಲಯ ಮತ್ತೆ ತೆರೆಯಲಿದೆ. ದೇಶದಲ್ಲಿ ಕರೊನಾ ಸೋಂಕಿತ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಜನವರಿ 31ರವರೆಗೆ ದೇವಸ್ಥಾನವನ್ನು ಬಂದ್ ಮಾಡಲಾಗಿತ್ತು. ಪುರಿ ಜಿಲ್ಲಾಧಿಕಾರಿ ಮಹತ್ವದ ಸೂಚನೆ ಹೊರಡಿಸಿ ದ್ದಾರೆ. ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಪ್ರತಿ ಭಾನುವಾರ ದೇವಾಲಯ ಬಂದ್ ಮಾಡಲಾಗು ವುದು. ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡವರು ಹಾಗೂ 72 ಗಂಟೆಯೊಳಗಿನ ಆರ್​​ಟಿಪಿಸಿಆರ್​​ ರಿಪೋರ್ಟ್ ತೆಗೆದುಕೊಂಡು ಬರುವುದು ಅನಿವಾರ್ಯ ಎಂದಿದ್ದಾರೆ. ದೇವಸ್ಥಾನದ ಆವರಣದಲ್ಲಿ ಕೋವಿಡ್ ಮಾರ್ಗಸೂಚಿ […]

ಮುಂದೆ ಓದಿ

ದೇವಸ್ಥಾನಕ್ಕೆ ಪ್ರವೇಶ ಪಡೆಯಲು ನಕಲಿ ಆರ್‌ಟಿಪಿಸಿಆರ್ ಪ್ರಮಾಣಪತ್ರ: 12 ಜನರ ಬಂಧನ

ಪುರಿ: ಜಗನ್ನಾಥ ದೇವಸ್ಥಾನಕ್ಕೆ ಪ್ರವೇಶ ಪಡೆಯಲು ಜನರಿಗೆ ವಿತರಿಸಲೆಂದು ನಕಲಿ ಆರ್‌ಟಿ-ಪಿಸಿಆರ್ ಪ್ರಮಾಣಪತ್ರಗಳನ್ನು ತಯಾರಿಸುತ್ತಿದ್ದ ಆರೋಪದ ಮೇಲೆ ಪುರಿ ಪೊಲೀಸರು ಮೂರು ಪ್ರಕರಣಗಳನ್ನು ದಾಖಲಿಸಿ, 12 ಜನರನ್ನು...

ಮುಂದೆ ಓದಿ

ದರ್ಶನಕ್ಕೆ ತೆರೆದ ಪುರಿ ಜಗನ್ನಾಥ ದೇವಸ್ಥಾನ

ಪುರಿ: ನಾಲ್ಕು ತಿಂಗಳ ನಂತರ ಪುರಿಯಲ್ಲಿರುವ ಪ್ರಸಿದ್ಧ ಜಗನ್ನಾಥ ದೇವಸ್ಥಾನವು ತೆರೆದಿದೆ. ಯಾತ್ರಿಕರಿಗೆ ನೆಗೆಟಿವ್ ಆರ್‌ಟಿ-ಪಿಸಿಆರ್ ವರದಿ ಅಥವಾ ಕೋವಿಡ್ -19 ಲಸಿಕೆ ಪ್ರಮಾಣಪತ್ರವನ್ನು ಹೊಂದಿದ್ದರೆ ಅವಕಾಶ...

ಮುಂದೆ ಓದಿ

ನಿಗದಿಯಂತೆ ಜುಲೈ 12ರಂದು ಪುರಿ ಜಗನ್ನಾಥ ರಥಯಾತ್ರೆ

ಭುವನೇಶ್ವರ: ಒಡಿಶಾದ ಪುರಿ ಪಟ್ಟಣದಲ್ಲಿ ಜಗನ್ನಾಥ ರಥಯಾತ್ರೆ ಈ ವರ್ಷವೂ ನಿಗದಿಯಂತೆ ಜುಲೈ 12ರಂದು ನಡೆಯಲಿದೆ ಎಂದು ವರದಿಯಾಗಿದೆ. ಕೋವಿಡ್‌ ಮಾರ್ಗಸೂಚಿ ನಿಯಮಗಳ ಅನುಸಾರ ರಥಯಾತ್ರೆ ನಡೆಯಲಿದೆ. ಭಕ್ತರಿಗೆ...

ಮುಂದೆ ಓದಿ

ಪುರಿ ಜಗನ್ನಾಥ ಸ್ವಾಮಿ ದೇವಾಲಯ ಪ್ರವೇಶಕ್ಕೆ ನೆಗೆಟಿವ್ ವರದಿ ಕಡ್ಡಾಯ

ಪುರಿ (ಒಡಿಶಾ): ವಿಶ್ವಪ್ರಸಿದ್ಧ ಪುರಿ ಜಗನ್ನಾಥ ಸ್ವಾಮಿಯ ದೇವಾಲಯಕ್ಕೆ ಕರೊನಾ ಬಿಕ್ಕಟ್ಟಿನ ನಡುವೆಯೇ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ದೇವರ ದರ್ಶನಕ್ಕೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್...

ಮುಂದೆ ಓದಿ

error: Content is protected !!