ಡೆಹ್ರಾಡೂನ್: ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಪುಷ್ಕರ್ ಸಿಂಗ್ ಧಾಮಿ ಅವರು ಉತ್ತರಾಖಂಡದ ಮುಖ್ಯಮಂತ್ರಿ ಯಾಗಿ ಸತತ ಎರಡನೇ ಅವಧಿಗೆ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು. ಉತ್ತರಾಖಂಡ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಗುರ್ಮಿತ್ ಸಿಂಗ್ ಅವರು ಡೆಹ್ರಾಡೂನ್ನ ಪರೇಡ್ ಮೈದಾನದಲ್ಲಿ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಬಿಜೆಪಿಯ ಹಿರಿಯ ನಾಯಕರು ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿದರು. ಧಾಮಿ […]
ಡೆಹ್ರಾಡೂನ್: ಉತ್ತರಾಖಂಡದ 11ನೇ ಮುಖ್ಯಮಂತ್ರಿ ಆಗಿ ಪುಷ್ಕರ್ ಸಿಂಗ್ ಧಾಮಿ ಬುಧವಾರ ಪ್ರಮಾಣವಚನ ಸ್ವೀಕರಿಸ ಲಿದ್ದಾರೆ. ಎರಡನೇ ಬಾರಿ ರಾಜ್ಯದ ಸಿಎಂ ಆಗುತ್ತಿರುವ ಧಾಮಿ ಪ್ರಮಾಣ ವಚನ...
ಕಾಶಿಪುರ: ಉತ್ತರಾಖಂಡ ವಿಧಾನಸಭೆಯ 70 ಸ್ಥಾನಗಳಿಗೆ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ -ಕಾಂಗ್ರೆಸ್ ಮಧ್ಯೆ ತೀವ್ರ ಪೈಪೋಟಿ ಏರ್ಪಟ್ಟಿದೆ. 42 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್...
ಡೆಹ್ರಾಡೂನ್ : ಒಲಿಂಪಿಕ್ಸ್ ಹಾಕಿ ತಂಡದ ಸದಸ್ಯೆಯಾಗಿದ್ದ ಹರಿದ್ವಾರ ಮೂಲದ ವಂದನಾ ಕಟಾರಿಯಾ ಅವರನ್ನು ಉತ್ತರಾಖಂಡದ ಮಹಿಳಾ ಸಬಲೀಕರಣ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ರಾಯಭಾರಿಯಾಗಿ ನೇಮಿಸಲಾಗಿದೆ....
ಡೆಹರಾಡೂನ್: ಶನಿವಾರ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಉತ್ತರಾಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಉತ್ತರಾಖಂಡದಲ್ಲಿ ರಾಜಕೀಯ ಕೋಲಾಹಲ ತೀವ್ರಗೊಂಡಿದ್ದು,...