Friday, 22nd November 2024

ಸುಗಂಧ ದ್ರವ್ಯ ಉದ್ಯಮಿ ಪುಷ್ಪರಾಜ್ ಜೈನ್’ಗೆ ಐಟಿ ಶಾಕ್

ಲಖನೌ: ಸಮಾಜವಾದಿ ಪಕ್ಷದ ಸುಗಂಧ ದ್ರವ್ಯ ‘ಸೆಂಟ್ ಆಫ್ ಸೋಶಿಯಲಿಸಂ’ ತಯಾರಕ ಪುಷ್ಪರಾಜ್ ಜೈನ್ ಅವರಿಗೆ ಸೇರಿದ ಹಲವು ಸ್ಥಳಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿ ದ್ದಾರೆ. ಉತ್ತರ ಪ್ರದೇಶ, ರಾಷ್ಟ್ರ ರಾಜಧಾನಿ ಪ್ರದೇಶ (ಎನ್‌ಸಿಆರ್‌), ಮುಂಬೈ ಮತ್ತು ಇನ್ನಿತರ ಪ್ರದೇಶಗಳ ಸುಮಾರು 50 ಸ್ಥಳಗಳಲ್ಲಿ ತೆರಿಗೆ ವಂಚನೆ ಆರೋಪದ ಮೇಲೆ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಪುಷ್ಪರಾಜ್‌ ಅವರು ಎಸ್‌ಪಿಯ ವಿಧಾನ ಪರಿಷತ್‌ ಸದಸ್ಯರು. 2022ರ ವಿಧಾನಸಭೆ ಚುನಾವಣೆ […]

ಮುಂದೆ ಓದಿ