ಪುಟ್ಟಕ್ಕನ ಮಕ್ಕಳು(Puttakkana Makkalu) ಸೀರಿಯಲ್(serial) ಪುಟ್ಟಕ್ಕ ಎಂದರೆ ಸಾಕು, ಎಷ್ಟೋ ಮಂದಿ ಮಹಿಳೆಯರು ಹೆಮ್ಮೆ ಪಡುವುದು ಇದೆ. ಸೀರಿಯಲ್ ಪುಟ್ಟಕ್ಕನನ್ನೇ ನಿಜಜೀವನದ ಪುಟ್ಟಕ್ಕ ಎಂದುಕೊಂಡಿರುವ ಮಹಿಳೆಯರು ಸಾಕಷ್ಟು ಮಂದಿ ಇದ್ದಾರೆ.
ಜನಪ್ರಿಯ ಧಾರಾವಾಹಿಗಳಿಂದ ಈಗಾಗಲೇ ಮನೆ ಮಾತಾಗಿರುವ Zee ಕನ್ನಡ, ವಾರವಿಡೀ ಅಂದರೆ ಸೋಮವಾರದಿಂದ ಶುಕ್ರವಾರದವರೆಗೆ ನಿಮ್ಮ ನೆಚ್ಚಿನ ಧಾರಾವಾಹಿಗಳ ಮೂಲಕ ನಿಮಗೆ ಒಂದು ಗಂಟೆಗಳ ಮಹಾಸಂಚಿಕೆಯ ಮೆರವಣಿಗೆ...