Friday, 22nd November 2024

ಮಹಿಳಾ ಸಿಂಗಲ್ಸ್: ಚಿನ್ನ ಗೆದ್ದ ಪಿ.ವಿ.ಸಿಂಧು

ನವದೆಹಲಿ: ಕಾಮನ್ವೆಲ್ತ್ ಗೇಮ್ಸ್ನ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ಭಾರತದ ಪಿ.ವಿ.ಸಿಂಧು ಕೆನಡಾದ ಮಿಚೆಲ್ ಲಿ ಅವರನ್ನು 21-15, 21-13 ಸೆಟ್‌ಗಳಿಂದ ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ. ಸಿಂಧು ಚಿನ್ನ ಗೆಲ್ಲುವ ಮೂಲಕ ಭಾರತದ ನಂಬರ್ ಒನ್ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

ಮುಂದೆ ಓದಿ

ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪಿ.ವಿ.ಸಿಂಧು ಧ್ವಜಧಾರಿ: ಐಒಎ

ನವದೆಹಲಿ: ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧು ಅವರಿಗೆ ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಭಾರತದ ಧ್ವಜ ಹಿಡಿಯುವ ದೇಶ ವನ್ನು ಪ್ರತಿನಿಧಿಸುವ ಅವಕಾಶ ಸಿಕ್ಕಿದೆ. ನೀರಜ್ ಚೋಪ್ರಾ ಗಾಯದಿಂದಾಗಿ ಹಿಂದೆ ಸರಿದ...

ಮುಂದೆ ಓದಿ

ಸಿಂಗಪುರ ಓಪನ್ ಬ್ಯಾಡ್ಮಿಂಟನ್; ಪಿ.ವಿ.ಸಿಂಧು ಫೈನಲ್‌ಗೆ ಲಗ್ಗೆ

ಸಿಂಗಪುರ: ಭಾರತದ ಪಿ.ವಿ.ಸಿಂಧು ಸಿಂಗಪುರ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ನಾಲ್ಕರ ಘಟ್ಟದ ಹಣಾಹಣಿಯಲ್ಲಿ ಸಿಂಧು 21-15, 21-7ರಿಂದ ಜಪಾನ್‌ನ ಸಿನಾ...

ಮುಂದೆ ಓದಿ

ಬ್ಯಾಡ್ಮಿಂಟನ್ ಆಟಗಾರ್ತಿಯ ನೃತ್ಯ ಕೌಶಲ್ಯ…

ಹೈದರಾಬಾದ್: ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ತನ್ನ ಶಟ್ಲಿಂಗ್ ಕೌಶಲ್ಯದ ಹೊರತಾಗಿ ನೃತ್ಯ ಕೌಶಲ್ಯಕ್ಕೂ ಹೆಸರುವಾಸಿಯಾಗಿದ್ದಾರೆ. ಕಚ್ಚಾ ಬಾದಮ್ ಮತ್ತು ಮಾಯಾಕಿರ್ರಿಯೇ ಟ್ಯೂನ್‌ಗಳಿಗೆ ನೃತ್ಯ ಮಾಡುವ ಮೂಲಕ ಲಕ್ಷಾಂತರ...

ಮುಂದೆ ಓದಿ

ಥಾಯ್ಲೆಂಡ್ ಓಪನ್‌ನ ಸೆಮಿಫೈನಲ್‌ನಲ್ಲಿ ಸೋತ ಸಿಂಧು

ಬ್ಯಾಂಕಾಕ್: ಭಾರತದ ಷಟ್ಲರ್ ಪಿವಿ ಸಿಂಧು ಥಾಯ್ಲೆಂಡ್ ಓಪನ್‌ನ ಸೆಮಿಫೈನಲ್‌ನಲ್ಲಿ ಚೀನಾದ ಚೆನ್ ಯು ಫೀ ವಿರುದ್ಧ ಸೋತಿದ್ದಾರೆ. ಶನಿವಾರ ನಡೆದ ಪಂದ್ಯದಲ್ಲಿ ಟೋಕಿಯೊ ಒಲಿಂಪಿಕ್ ಚಿನ್ನದ ಪದಕ...

ಮುಂದೆ ಓದಿ

ಸಯದ್ ಮೋದಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್: ಪಿ.ವಿ.ಸಿಂಧುಗೆ ಗೆಲುವು

ನವದೆಹಲಿ: ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಅವರು ಭಾನುವಾರ ಇಲ್ಲಿ ನಡೆದ ಸಯದ್ ಮೋದಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ತಮ್ಮ ಎರಡನೇ ಮಹಿಳಾ ಸಿಂಗಲ್...

ಮುಂದೆ ಓದಿ

P V Sindhu
ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್ ಗೆ ಪಿ.ವಿ.ಸಿಂಧು

ಬಾಲಿ : ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಶನಿವಾರ ನಡೆದ ಸೆಮಿಫೈನಲ್ʼನಲ್ಲಿ ಜಪಾನ್ʼನ ಅಕೇನ್ ಯಮಗುಚಿ ಮಣಿಸಿ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್ ಫೈನಲ್ಸ್ ಗೆ ಪ್ರವೇಶಿಸಿದರು. ಹಾಲಿ...

ಮುಂದೆ ಓದಿ

#PVSindhu
ಇಂಡೋನೇಷ್ಯಾ ಓಪನ್: ಸೆಮಿಫೈನಲ್’ಗೆ ಪಿ.ವಿ.ಸಿಂಧು

ಬಾಲಿ(ಇಂಡೋನೇಶಿಯಾ) : ಭಾರತದ ಸ್ಟಾರ್ ಮಹಿಳಾ ಆಟಗಾರ್ತಿ ಪಿ.ವಿ.ಸಿಂಧು, ಇಂಡೋನೇಷ್ಯಾ ಓಪನ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಟೋಕಿಯೊ ಒಲಿಂಪಿಕ್ಸ್-2020ರಲ್ಲಿ ಕಂಚಿನ ಪದಕ ಗೆದ್ದು...

ಮುಂದೆ ಓದಿ

ತಾಯ್ನಾಡಿಗೆ ಮರಳಿದ ಒಲಿಂಪಿಕ್ಸ್ ಪದಕ ವಿಜೇತರು

ನವದೆಹಲಿ: ಟೋಕಿಯೋದಿಂದ ನವದೆಹಲಿಗೆ ಆಗಮಿಸಿದ್ದ ನೀರಜ್ ಚೋಪ್ರಾ, ರವಿಕುಮಾರ್ ದಹಿಯಾ, ಮೀರಾಬಾಯಿ ಚಾನು, ಪಿ.ವಿ. ಸಿಂಧು, ಲವ್ಲಿ ನಾ, ಭಜರಂಗ್ ಪೂನಿಯಾ ಹಾಗೂ ಪುರುಷರ ಹಾಕಿ ತಂಡಕ್ಕೆ...

ಮುಂದೆ ಓದಿ

ಒಲಿಂಪಿಕ್ಸ್ ಪದಕ ವಿಜೇತರಿಗೆ ಗೋ ಫಸ್ಟ್, ಸ್ಟಾರ್ ಏರ್’ನಿಂದ ಉಚಿತ ಪ್ರಯಾಣದ ಆಫರ್

ನವದೆಹಲಿ: ಗೋ ಫಸ್ಟ್ ಮತ್ತು ಸ್ಟಾರ್ ಏರ್ ಎಲ್ಲಾ ಆರು ಭಾರತೀಯ ಕ್ರೀಡಾಪಟುಗಳಿಗೆ ಮತ್ತು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಪುರುಷರ ಹಾಕಿ ತಂಡಕ್ಕೆ ಉಚಿತ ಪ್ರಯಾಣದ...

ಮುಂದೆ ಓದಿ