ಟೋಕಿಯೋ : ತೀವ್ರ ಹಣಾಹಣಿಯಲ್ಲಿ ಟೋಕಿಯೋ ಒಲಂಪಿಕ್ಸ್ ಮಹಿಳೆಯರ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಪಿವಿ ಸಿಂಧು ಸತತ ಎರಡನೇ ಬಾರಿಗೆ ಕಂಚಿನ ಪದಕವನ್ನು ಗೆದ್ದ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕವನ್ನು ಬ್ಯಾಡ್ಮಿಂಟನ್ ತಾರೆ ಗೆಲ್ಲುವ ಮೂಲಕ ಹೊತ್ತು ತಂದಿದ್ದಾರೆ. ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಅವರು, ಕಂಚಿನ ಪದಕವನ್ನು ಮಹಿಳೆಯರ ಸಿಂಗಲ್ಸ್ ವಿಭಾಗದ ಬ್ಯಾಡ್ಮಿಂಟನ್ ನಲ್ಲಿ ಗೆದ್ದಿದ್ದಾರೆ. ಚೀನಾದ ಹಿ ಬಿಂಗ್ ಜಿಯಾವೋ ವಿರುದ್ಧ 21-13, 21-15 […]
ಟೋಕಿಯೋ: ಟೋಕಿಯೋ ಒಲಂಪಿಕ್ಸ್ ನಲ್ಲಿ ಶುಕ್ರವಾರ ನಡೆದ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಭಾರತದ ಪಿವಿ ಸಿಂಧು, ಜಪಾನಿನ ಅಕೇನ್ ಯಮಗುಚಿ ಅವರನ್ನು ಸೋಲಿಸುವ ಮೂಲಕ ಸೆಮಿಫೈನಲ್’ಗೆ ಟಿಕೆಟ್ ಪಡೆದರು. ಈ...
ಟೋಕಿಯೊ: ಬೆಳ್ಳಿ ಪದಕ ವಿಜೇತೆ ಪಿ.ವಿ. ಸಿಂಧು(2016 ರಿಯೋ ಒಲಿಂಪಿಕ್ಸ್) ಮಿಂಚಿನ ಆಟ ಮುಂದು ವರಿಸಿದ್ದು, ಟೋಕಿಯೊ ಒಲಿಂಪಿಕ್ಸ್ನಲ್ಲಿ ಪ್ರಿ-ಕ್ವಾರ್ಟರ್ ಫೈನಲ್ಗೆ ಪ್ರವೇಶ ಪಡೆದಿದ್ದಾರೆ. ಬುಧವಾರ ನಡೆದ...
ನವದೆಹಲಿ: ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ಹಾಗೂ ವಿಶ್ವ ಚಾಂಪಿಯನ್ ಪಿ.ವಿ.ಸಿಂಧು ಅವರು ಬ್ಯಾಡ್ಮಿಂಟನ್ ವಲಯದಲ್ಲಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಒಂದು ಪೋಸ್ಟ್ ಹಾಕಿ ಅಚ್ಚರಿ ಹುಟ್ಟಿಸಿದರು....