Monday, 16th September 2024

ಫೈನಲ್’ಗೆ ಲಗ್ಗೆ ಇಟ್ಟ ಮುಂಬೈ ಇಂಡಿಯನ್ಸ್

ದುಬೈ: ಐಪಿಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 57 ರನ್ ಗಳ ಅಂತರದಿಂದ ಮಣಿಸಿದ ಹಾಲಿ ಚಾಂಪಿಯನ್ ಇಟ್ಟಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್ ಗಳ ಬೃಹತ್ ಮೊತ್ತ ಪೇರಿಸಿತು. ಮುಂಬೈ ಇಂಡಿಯನ್ಸ್ ಪರ ಇಶಾನ್ ಕಿಶಾನ್ 55, ಸೂರ್ಯ ಕುಮಾರ್ ಯಾದವ್ 51, ಕ್ವಿಂಟನ್ ಡಿ ಕಾಕ್ 40 ರನ್ ಗಳಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರ […]

ಮುಂದೆ ಓದಿ