ನವದೆಹಲಿ: ಭಾರತಕ್ಕೆ ಇಂದಿನಿಂದ ಆಗಮಿಸುವ ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರು ಒಂದು ವಾರದವರೆಗೆ ಕಡ್ಡಾಯವಾಗಿ ಹೋಮ್ ಐಸೋಲೇಷನ್‌ಗೆ ಒಳಗಾಗಬೇಕು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಶುಕ್ರವಾರ ತಿಳಿಸಿದೆ. ದೇಶಾದ್ಯಂತ ವೇಗವಾಗಿ ಹರಡುತ್ತಿರುವ ಕರೋನಾ ವೈರಸ್‌ನ ಓಮೈಕ್ರಾನ್ ರೂಪಾಂತರವನ್ನು ಕಡಿಮೆ ಗೊಳಿಸಲು ಕೇಂದ್ರ ಸರ್ಕಾರವು ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಪ್ರಯಾಣಿಕರು ಏಳು ದಿನಗಳ ಕಾಲ ಹೋಮ್ ಕ್ವಾರಂಟೈನ್‌ಗೆ ಒಳಗಾಗಬೇಕು ಮತ್ತು ಭಾರತಕ್ಕೆ ಆಗಮಿಸಿದ ಎಂಟನೇ ದಿನದಂದು ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕೈಗೊಳ್ಳಬೇಕು. 5 […]
ನವದೆಹಲಿ: ಹೆಚ್ಚುತ್ತಿರುವ ಒಮೈಕ್ರಾನ್ ಹಾಗೂ ಕೋವಿಡ್ ಮೂರನೆ ಅಲೆ ಆತಂಕದಲ್ಲಿ ಹೊರದೇಶಗಳಿಂದ ಭಾರತಕ್ಕೆ ಬರುವ ಎಲ್ಲರಿಗೂ ಕ್ವಾರೈಂಟೈನ್ ಅನ್ನು ಕಡ್ಡಾಯಗೊಳಿಸಲಾಗಿದೆ. ವಿದೇಶಿ ಪ್ರಯಾಣಿಕರು ಕಡ್ಡಾಯವಾಗಿ ಒಂದು ವಾರಗಳ...
ಮುಂಬೈ: ಆಸ್ಟ್ರೇಲಿಯಾ ಪ್ರವಾಸದಿಂದ ಭಾರತಕ್ಕೆ ಮರಳಿರುವ ಟೀಂ ಇಂಡಿಯಾದ ಐವರು ಸದಸ್ಯರಿಗೆ 7 ದಿನಗಳ ಕಡ್ಡಾಯ ಕ್ವಾರಂಟೈನ್ನಲ್ಲಿ ಇಡಲಾಗಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ...