ನವದೆಹಲಿ: ಬ್ರಿಟನ್ ರಾಣಿ ಎಲಿಜಬೆತ್ 2 ಅವರ ನಿಧನದ ಹಿನ್ನೆಲೆಯಲ್ಲಿ ಸೆ.11 ರಂದು ಭಾರತದಾದ್ಯಂತ ಒಂದು ದಿನದ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ. ‘ಹರ್ ಮೆಜೆಸ್ಟಿ ಕ್ವೀನ್ ಎಲಿಜಬೆತ್ II, ಯುನೈಟೆಡ್ ಕಿಂಗ್ಡಮ್ ಆಫ್ ಗ್ರೇಟ್ ಬ್ರಿಟನ್ ಮತ್ತು ನಾರ್ದರ್ನ್ ಐರ್ಲೆಂಡ್ 2022 ರ ಸೆ.8 ರಂದು ನಿಧನರಾದರು. ಅಗಲಿದ ಗಣ್ಯರಿಗೆ ಗೌರವ ಸೂಚಕವಾಗಿ, ಭಾರತ ಸರ್ಕಾರವು ಸೆ.11 ರಂದು ಭಾರತ ದಾದ್ಯಂತ ಒಂದು ದಿನದ ರಾಜ್ಯ ಶೋಕಾಚರಣೆ ನಡೆಸಲು ನಿರ್ಧರಿಸಿದೆ ಎನ್ನಲಾಗಿದೆ. ‘ಶೋಕಾಚರಣೆ ದಿನದಂದು, […]
ಮುಂಬೈ: ಬ್ರಿಟನ್ ಇತಿಹಾಸದಲ್ಲಿ ಸುದೀರ್ಘ ಆಡಳಿತ ನಡೆಸಿದ ಹಾಗೂ ಅತಿ ಹೆಚ್ಚು ವರ್ಷ ಬದುಕಿದ ರಾಜವಂಶಸ್ಥೆ ಎನಿಸಿದ ರಾಣಿ ಎಲಿಝಬೆತ್-2 ನಿಧನಕ್ಕೆ ಮುಂಬೈ ಡಬ್ಬಾವಾಲಾ ಅಸೋಸಿಯೇಶನ್ ಸಂತಾಪ...
ಲಂಡನ್: ಬ್ರಿಟನ್ ರಾಣಿ ಎಲಿಜೆಬೆತ್ ಅವರ ಪತಿ ಪ್ರಿನ್ಸ್ ಫಿಲಿಪ್(99 )ವಿಧಿವಶರಾಗಿದ್ದಾರೆ. ಫಿಲಿಪ್ ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. 73 ವರ್ಷಗಳ ಹಿಂದೆ ಎಲಿಜೆಬೆತ್ ಅವರನ್ನು ಪ್ರಿನ್ಸ್ ಫಿಲಿಪ್ ವಿವಾಹವಾಗಿದ್ದು,...