Friday, 20th September 2024

ಲಂಡನ್‌ ತಲುಪಿದ ರಾಷ್ಷ್ರಪತಿ ಮುರ್ಮು: ನಾಳೆ ರಾಣಿ ಎಲಿಜಬೆತ್ II ರ ಅಂತ್ಯಕ್ರಿಯೆ

ಲಂಡನ್‌: ರಾಣಿ ಎಲಿಜಬೆತ್ II ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ರಾಷ್ಷ್ರಪತಿ ದ್ರೌಪದಿ ಮುರ್ಮು ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಸೋಮವಾರ ರಾಣಿ ಎಲಿಜಬೆತ್ II ರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮತ್ತು ಭಾರತ ಸರ್ಕಾರದ ಪರವಾಗಿ ಸಂತಾಪ ಸೂಚಿಸಲು ರಾಷ್ಷ್ರಪತಿ ದ್ರೌಪದಿ ಮುರ್ಮು ಯುನೈಟೆಡ್ ಕಿಂಗ್‌ಡಮ್‌ಗೆ ಅಧಿಕೃತ ಪ್ರವಾಸದಲ್ಲಿರುತ್ತಾರೆ. ವಿದೇಶಾಂಗ ಕಾರ್ಯದರ್ಶಿ ವಿನಯ್ ಕ್ವಾತ್ರಾ ಸೇರಿದಂತೆ ದ್ರೌಪದಿ ಮುರ್ಮು ಮತ್ತು ಅವರ ತಂಡದ ಸದಸ್ಯರನ್ನು ಹೊತ್ತ ರಾಷ್ಷ್ರಪತಿಯವರ ವಿಮಾನವು ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. […]

ಮುಂದೆ ಓದಿ

ಸೆ.17-19 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಯು.ಕೆ ಭೇಟಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಣಿ ಎರಡನೇ ಎಲಿಜ ಬೆತ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಯುನೈಟೆಡ್ ಕಿಂಗ್ ಡಮ್ ಗೆ ತೆರಳಲಿದ್ದಾರೆ. ಮುರ್ಮು ಅವರು ಸೆಪ್ಟೆಂಬರ್...

ಮುಂದೆ ಓದಿ

ಬ್ರಿಟನ್ ರಾಣಿ 2ನೇ ಎಲಿಜಬೆತ್ ನಿಧನ: ಭಾರತದಲ್ಲಿ ಶೋಕಾಚರಣೆ

ನವದೆಹಲಿ: ಸೆ.8ರಂದು ನಿಧನರಾದ ಬ್ರಿಟನ್ ರಾಣಿ 2ನೇ ಎಲಿಜಬೆತ್ ಅವರ ಗೌರವಾರ್ಥವಾಗಿ ದೇಶದಲ್ಲಿ ಭಾನುವಾರ ಶೋಕಾಚರಣೆ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಕೆಂಪು ಕೋಟೆ ಮತ್ತು ರಾಷ್ಟ್ರಪತಿ...

ಮುಂದೆ ಓದಿ