Monday, 9th December 2024

R Ashok

R Ashok: ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ; ಸರ್ಕಾರಕ್ಕೆ ಜನರ ಶಾಪ ತಟ್ಟಲಿದೆ ಎಂದ ಆರ್‌. ಅಶೋಕ್‌

ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್‌ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ

R Ashok

R Ashok: ಕಾಂಗ್ರೆಸ್‌ ಸರ್ಕಾರದಿಂದ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ; ಆರ್‌. ಅಶೋಕ್‌ ಆರೋಪ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ನಾನೂ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಶಾಸಕರು ಮಾತನಾಡಲಿದ್ದೇವೆ ಎಂದು...

ಮುಂದೆ ಓದಿ

R Ashok

R Ashok: ಉಪಚುನಾವಣೆ ಫಲಿತಾಂಶ ಸರ್ಕಾರದ ಭ್ರಷ್ಟಾಚಾರಕ್ಕೆ ಸಿಕ್ಕ ಕ್ಲೀನ್‌ ಚಿಟ್‌ ಅಲ್ಲ ಎಂದ ಆರ್‌. ಅಶೋಕ್‌

ಉಪಚುನಾವಣೆಯ ಫಲಿತಾಂಶ ಎಂದರೆ ಭ್ರಷ್ಟಾಚಾರಕ್ಕೆ ಸಿಕ್ಕ ಕ್ಲೀನ್‌ ಚಿಟ್‌ ಅಲ್ಲ. ಇದು ರಾಜ್ಯದ ಮತದಾರರ ತೀರ್ಪಲ್ಲ. ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ. ಜೆಡಿಎಸ್‌ ಮತ್ತು...

ಮುಂದೆ ಓದಿ

R Ashok

BJP Protest: ರೈತರ ಜಮೀನು ಕಿತ್ತುಕೊಳ್ಳುವುದು ಕಾಂಗ್ರೆಸ್ ಸಚಿವರಿಗೆ ಸಣ್ಣ ವಿಚಾರ! ಆರ್. ಅಶೋಕ್ ವ್ಯಂಗ್ಯ

ವಕ್ಫ್ ವಿಚಾರವಾಗಿ ಜನರು ದಂಗೆ ಏಳುವ ಪರಿಸ್ಥಿತಿ ಕರ್ನಾಟಕದಲ್ಲಿದೆ. ಆದರೆ, ಸಿದ್ದರಾಮಯ್ಯ ಅವರು ಪಿಟೀಲು ಬಾರಿಸಿಕೊಂಡು ಕುಳಿತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ....

ಮುಂದೆ ಓದಿ

Basavaraja Bommai
Basavaraja Bommai: ಅನ್ನಭಾಗ್ಯ ಎಂದು ಹೇಳಿ ಜನರ ಅನ್ನ ಕಸಿದುಕೊಳ್ಳುತ್ತಿರುವ ಸಿದ್ದರಾಮಯ್ಯ; ಬೊಮ್ಮಾಯಿ ಟೀಕೆ

ಅನ್ನಭಾಗ್ಯ ಎಂದು ಹೇಳಿ ಜನರ ಅನ್ನ ಕಸಿದುಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನ ನರಕ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ...

ಮುಂದೆ ಓದಿ

Ration Card
Ration Card: ಬಡವರಿಗೆ ಮರಳಿ ರೇಷನ್‌ ಕಾರ್ಡ್‌ ನೀಡಿ, ಇಲ್ಲದಿದ್ರೆ ಸರ್ಕಾರಿ ಕಚೇರಿಗಳಿಗೆ ಬೀಗ ಹಾಕ್ತೇವೆ: ಆರ್‌.ಅಶೋಕ್‌ ಎಚ್ಚರಿಕೆ

Ration Card: ಜನರಿಗೆ ಅನ್ನ ಕೊಡಬೇಕಿದ್ದ ಸರ್ಕಾರ ಅನ್ನಕ್ಕೆ ಕನ್ನ ಹಾಕುವ ಕೆಲಸ ಮಾಡುತ್ತಿದೆ. ಯಾರೂ ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರ್ಕಾರಕ್ಕೆ ಇರಬೇಕು. ಬಿಪಿಎಲ್‌ ಕಾರ್ಡ್‌...

ಮುಂದೆ ಓದಿ

R Ashok
R Ashok: ಇ-ಖಾತಾ ವ್ಯವಸ್ಥೆ; ಸರ್ಕಾರ ಲಂಚಕ್ಕೆ ಅವಕಾಶ ನೀಡಿ, ಜನರಿಗೆ ತೊಂದರೆ ನೀಡುತ್ತಿದೆ: ಆರ್‌. ಅಶೋಕ್‌ ಆರೋಪ

ಇ-ಖಾತಾ ವ್ಯವಸ್ಥೆಯನ್ನು ಸರ್ಕಾರ ಸರಳೀಕರಣಗೊಳಿಸಬೇಕು. ಯಾವುದೇ ಲಂಚವಿಲ್ಲದೆ ಜನರು ಸುಲಭವಾಗಿ ಸೇವೆ ಪಡೆಯುವಂತಾಗಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಗ್ರಹಿಸಿದ್ದಾರೆ. ಈ...

ಮುಂದೆ ಓದಿ

R Ashok
R Ashok: 15 ದಿನಗಳಲ್ಲಿ ಎಲ್ಲ ಆಸ್ತಿಗಳನ್ನು ವಕ್ಫ್‌ ಮಂಡಳಿಗೆ ಬರೆಯಿಸಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ; ಆರ್‌. ಅಶೋಕ್‌ ಆರೋಪ

ಬಿಜೆಪಿ ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ. ನಾವು ಆಡಳಿತ ಪಕ್ಷದಲ್ಲಿದ್ದಾಗ ಸಮಾಧಾನ ಚಿತ್ತದಿಂದ ಎಲ್ಲವನ್ನೂ ನಿರ್ವಹಿಸುತ್ತಿದ್ದೆವು. ಆದರೆ ಈ ಸರ್ಕಾರ ಎಲ್ಲಕ್ಕೂ ಹಿಂದಿನವರೇ ಕಾರಣ ಎಂದು ಆರೋಪ...

ಮುಂದೆ ಓದಿ

R Ashok
R Ashok: ಅಬಕಾರಿ ಸಚಿವ ತಿಮ್ಮಾಪುರರಿಂದ ವಾರಕ್ಕೆ 18 ಕೋಟಿ ರೂ. ಹಫ್ತಾ ವಸೂಲಿ! ಆರ್‌. ಅಶೋಕ್‌ ಆರೋಪ

ಅಬಕಾರಿ ಇಲಾಖೆಯಲ್ಲಿ 900 ಕೋಟಿ ರೂ. ಭ್ರಷ್ಟಾಚಾರ ನಡೆದಿದ್ದು, ಇದನ್ನು ಕೂಡಲೇ ಸಿಬಿಐ ತನಿಖೆಗೆ ವಹಿಸಬೇಕು. ಸಚಿವ ಆರ್‌.ಬಿ. ತಿಮ್ಮಾಪುರ ರಾಜೀನಾಮೆ ನೀಡಬೇಕು. ಇದು ಹಣದ ಅವ್ಯವಹಾರವಾಗಿರುವುದರಿಂದ...

ಮುಂದೆ ಓದಿ

Channapatna By Election
Channapatna By Election: 16 ತಿಂಗಳಲ್ಲಿ ಚನ್ನಪಟ್ಟಣ ಅಭಿವೃದ್ಧಿಗೆ ಹಿಡಿಮಣ್ಣೂ ನೀಡದ ಕಾಂಗ್ರೆಸ್‌ ಸರ್ಕಾರ; ಆರ್‌. ಅಶೋಕ್‌ ಟೀಕೆ

16 ತಿಂಗಳಲ್ಲಿ ಕಾಂಗ್ರೆಸ್‌ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಚನ್ನಪಟ್ಟಣದ (Channapatna By Election) ಒಂದೇ ಒಂದು ಅಭಿವೃದ್ಧಿ ಕಾಮಗಾರಿಗೆ ಹಿಡಿ ಮಣ್ಣು ಹಾಕಿಲ್ಲ. ಗ್ಯಾರಂಟಿಗಳಿಂದಾಗಿ...

ಮುಂದೆ ಓದಿ