R Ashok: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಡಾ ಹಗರಣ ತನಿಖೆಯಾಗಬೇಕಾದ ಪ್ರಕರಣ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ತೀರ್ಪು ಬಂದ ಬಳಿಕ ಮುಖ್ಯಮಂತ್ರಿಯವರು ಭಯಗೊಂಡು ನಿವೇಶನಗಳನ್ನು ಹಿಂದಿರುಗಿಸಿದ್ದಾರೆ. ಆದರೆ ನಾನು ಕೋರ್ಟ್ ಆದೇಶ ಬರುವ ಮುನ್ನವೇ ನಿವೇಶನ ಹಿಂದಿರುಗಿಸಿದ್ದೆ. ಕೋರ್ಟ್ನಲ್ಲಿ ನಾನು ಆಪಾದಿತ ಎಂದು ಹೇಳಿರಲಿಲ್ಲ. ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಕೂಡ ನನ್ನನ್ನು ಆರೋಪ ಮುಕ್ತ ಮಾಡಲಾಗಿದೆ. ಆದರೆ ಸಿಎಂ ಸಿದ್ದರಾಮಯ್ಯ ಇನ್ನೂ ಆರೋಪ ಮುಕ್ತವಾಗಿಲ್ಲ. ಈ ದೇಶದಲ್ಲಿ ಕೋರ್ಟ್ ದೊಡ್ಡದೋ, ಕಾಂಗ್ರೆಸ್ ದೊಡ್ಡದೋ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಕೆಪಿಸಿಸಿ ಕಚೇರಿಯಲ್ಲಿ ಸಚಿವರಾದ ಡಾ.ಜಿ.ಪರಮೇಶ್ವರ್, ಕೃಷ್ಣ ಬೈರೇಗೌಡ, ಸತೀಶ್ ಜಾರಕಿಹೊಳಿ, ಎಚ್.ಕೆ.ಪಾಟೀಲ್ ಅವರು ಮಹತ್ವದ ಜಂಟಿ ಸುದ್ದಿಗೋಷ್ಠಿ ನಡೆಸಿ, ಭೂಕಬಳಿಕ ಆಗಿರುವ ಬಗ್ಗೆ ಅಶೋಕ್ ವಿರುದ್ಧ ಕೆಲ...
MUDA Case: ತಮ್ಮ ಮೇಲಿನ ಆರೋಪವನ್ನು ಸತತ ಅಲ್ಲಗಳೆಯುತ್ತಾ ಬಂದ ಅವರು ಇಂದು ಅಕ್ರಮ ಹಾಗೂ ಭ್ರಷ್ಟಾಚಾರವನ್ನು ಸ್ವತಃ ಒಪ್ಪಿಕೊಂಡಿದ್ದಾರೆ ಎಂದು ಪ್ರಹ್ಲಾದ ಜೋಶಿ...
ಈಗ ಮುಖ್ಯಮಂತ್ರಿ (R Ashok) ಯಾರಾಗಬೇಕೆಂದು ಕಾಂಗ್ರೆಸ್ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡದಿದ್ದರೆ ಪಕ್ಷದಲ್ಲಿ ಅನೇಕರು ದಂಗೆ ಏಳಲಿದ್ದಾರೆ. ಹೀಗಾಗಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿದ ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದ ಹೈಕೋರ್ಟ್ನ ತೀರ್ಪು ಸ್ವಾಗತಾರ್ಹ. 40 ವರ್ಷದಿಂದ ಕಪ್ಪು ಚುಕ್ಕೆ ಇಲ್ಲವೆಂದು ಎದೆ...
ವಿರೋಧ ಪಕ್ಷದ ನಾಯಕನಾಗಿ ನಾನು (R Ashok) ತನಿಖೆ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದೇನೆ. ಸರ್ಕಾರದಿಂದ ನನ್ನ ಬಾಯಿ ಮುಚ್ಚಿಸುವ ಕೆಲಸ ಮಾಡಲಾಗುತ್ತಿದೆ. ಎಲ್ಲ ಬಿಜೆಪಿ ನಾಯಕರ...
ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಅದ್ಧೂರಿಯಾಗಿ (R Ashok) ಆಚರಿಸಬೇಕು ಎಂಬ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅದ್ಧೂರಿ ದಸರಾ, ಕಾಂಗ್ರೆಸ್ ಸರ್ಕಾರದದ ಮತ್ತೊಂದು ಅದ್ಧೂರಿ...
R Ashok: ನಾಗಮಂಗಲದಲ್ಲಿ ವಿಚಾರಣೆ ನಡೆಸುವ ಮೊದಲೇ ಕಾಂಗ್ರೆಸ್ ಸರ್ಕಾರ ತಪ್ಪಿತಸ್ಥರಿಗೆ ಕ್ಲೀನ್ ಚಿಟ್ ನೀಡುತ್ತಿದೆ. ಮೊದಲು ತನಿಖೆ ನಡೆಸಿ, ನಂತರ ತಪ್ಪಿತಸ್ಥರು ಯಾರೆಂದು ತೀರ್ಮಾನಿಸಲಿ ಎಂದು...
R Ashok: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ನಾಯಕತ್ವ ವಹಿಸಿಕೊಂಡ ಬಳಿಕ ವಿಶ್ವ ಮಟ್ಟದಲ್ಲಿ ಭಾರತವು ಶ್ರೇಷ್ಠ ದೇಶವಾಗಿ ಹೊರಹೊಮ್ಮಿದೆ. ಆರ್ಥಿಕತೆಯು ಬಲಿಷ್ಠಗೊಂಡಿದೆ. ರಷ್ಯಾ- ಉಕ್ರೇನ್ ಯುದ್ಧದ...
R Ashok: ನಾಗಮಂಗಲದ ಕೋಮುಗಲಭೆ ಪ್ರಕರಣದಲ್ಲಿ ಮೊದಲು ಹಿಂದೂಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಇದು ಕಾಂಗ್ರೆಸ್ನ ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ಇದೇ ರೀತಿ ಮಂಗಳೂರಿನಲ್ಲೂ ಆಗಿದೆ. ಚಿಕ್ಕಮಗಳೂರಿನಲ್ಲಿ...