R Ashok: ನಾಗಮಂಗಲದ ಕೋಮುಗಲಭೆ ಪ್ರಕರಣದಲ್ಲಿ ಮೊದಲು ಹಿಂದೂಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಇದು ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ಇದೇ ರೀತಿ ಮಂಗಳೂರಿನಲ್ಲೂ ಆಗಿದೆ. ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಓಡಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಸಂಘಟನೆಗಳಿಗೆ ಹಾಗೂ ಭಯೋತ್ಪಾದಕರಿಗೆ ಯಾವುದೇ ಭಯವಿಲ್ಲ. ನಮ್ಮನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂಬ ಧೈರ್ಯದಿಂದ ಅವರು ಹೀಗೆ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
Mandya Violence: ನಾಗಮಂಗಲ ಗಲಭೆ ಪ್ರಕರಣದಲ್ಲಿ ಸರ್ಕಾರ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಮೊದಲ 23 ಆರೋಪಿಗಳು ಹಿಂದುಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ...
R Ashok: ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕಿತ್ತು ಎಂದು ತಿಳಿಸಿರುವ ಪ್ರತಿಪಕ್ಷ...
Mandya Violence: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ,...