ನವದೆಹಲಿ: ರಾಜ್ಯಸಭಾ ಸಭಾಪತಿ ಹಾಗೂ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ರನ್ನು ಭೇಟಿಯಾಗಿ ವಿವಾದಕ್ಕೆ ಸಂಬಂಧಿಸಿ ದಂತೆ ಬೇಷರತ್ ಕ್ಷಮೆಯಾಚಿಸುವಂತೆ ಆಪ್ ಸಂಸದ ರಾಘವ್ ಚಡ್ಡಾ ಅವರಿಗೆ ಸುಪ್ರೀಂಕೋರ್ಟ್ ಶುಕ್ರವಾರ ಸೂಚಿಸಿದೆ. ಸಂಸದ ರಾಘವ್ ಚಡ್ಡಾ ಅವರನ್ನು ಸದನದಿಂದ ಅನಿರ್ಧಿಷ್ಟಾವಧಿಗೆ ಅಮಾನತುಗೊಳಿಸಿರುವ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ರಾಜ್ಯಸಭೆ ಸದನದ ವೇಳೆ ಗೊಂದಲ ಸೃಷ್ಟಿಸಿರುವ ಬಗ್ಗೆ ಸಭಾಪತಿಯವರಲ್ಲಿ ಕ್ಷಮೆಯಾಚಿಸಬೇಕು. ಇದು ಸದನ ಹಾಗೂ ಉಪ ರಾಷ್ಟ್ರಪತಿ ಅವರ ಘನತೆಯನ್ನು ಒಳಗೊಂಡಿರುವ ಕಾರಣ ತುಂಬಾ ಗಂಭೀರ ವಿಷಯವಾಗಿದೆ ಎಂದು […]
ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಕೂಡ ಬುಧವಾರ ನಡೆದ ಮುಂಗಾರು ಅಧಿವೇಶನದಲ್ಲಿ ಭಾಗವಹಿ ಸಲು ಆಗಮಿಸಿದ್ದರು. ಆದರೆ ಈ ವೇಲೆ ಸಂಸತ್ ಸಂಕೀರ್ಣದಲ್ಲಿ...