Thursday, 22nd February 2024

ಕರೋನಾ ಕರ್ಫ್ಯೂ’ಗೆ ಕರಾವಳಿ ಭಾಗದಲ್ಲಿ ವ್ಯಾಪಕ ವಿರೋಧ

ಬೆಂಗಳೂರು: ಕರೋನಾ ಕಟ್ಟಿ ಹಾಕಲು ರಾಜ್ಯದ 8 ಜಿಲ್ಲೆಗಳಲ್ಲಿ ಕರೋನಾ ಕರ್ಫ್ಯೂ ಜಾರಿ ಮಾಡಲು ಮುಂದಾಗಿರುವ ರಾಜ್ಯದ ಸರ್ಕಾರದ ತೀರ್ಮಾನಕ್ಕೆ ಆಡಳಿತಾರೂಢ ಬಿಜೆಪಿ ಶಾಸಕರಿಂದಲೇ ವಿರೋಧ ವ್ಯಕ್ತವಾಗಿದೆ. ಕರಾವಳಿ ಭಾಗದ ಶಾಸಕರು ವಿರೋಧ ವ್ಯಕ್ತಪಡಿಸಿದ್ದು, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಉಡುಪಿ ಶಾಸಕ ರಘುಪತಿ ಭಟ್‍ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಸರ್ಕಾರ ಕೊರೊನಾ ಕರ್ಫ್ಯೂ ಹಿಂಪಡೆಯಬೇಕೆಂದು ಮನವಿ ಮಾಡಿದ್ದಾರೆ. ಶಾಸಕ ವೇದವ್ಯಾಸ ಕಾಮತ್, ಮಂಗಳೂರಿನಲ್ಲಿ ರಾತ್ರಿ ವೇಳೆ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಕೋವಿಡ್ ನಿಯಮ […]

ಮುಂದೆ ಓದಿ

ಭಾರಿ ಮಳೆಗೆ ಉಡುಪಿ ಜಿಲ್ಲೆ ತತ್ತರ

ಉಡುಪಿ : ಭಾರಿ ಮಳೆಗೆ ಉಡುಪಿ ಜಿಲ್ಲೆ ತತ್ತರಿಸಿದ್ದು ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿದ್ದು ಮನೆಗಳಿಗೆ ನೀರು ನುಗ್ಗಿದೆ. ಉಡುಪಿಯ ಕಲ್ಸಂಕ ಮಠದ ಕೆರೆ ಬೈಲಕೆರೆ ನಿಟ್ಟೂರು...

ಮುಂದೆ ಓದಿ

error: Content is protected !!