Thursday, 19th September 2024

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ಮಾಜಿ ಗವರ್ನರ್ ರಘುರಾಮ್ ರಾಜನ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾಜಿ ಗವರ್ನರ್ ರಘುರಾಮ್ ರಾಜನ್ ಅವರು ಬುಧವಾರ ರಾಜಸ್ಥಾನದ ಮೂಲಕ ಸಾಗುತ್ತಿರುವ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡರು. ಆರ್ ಬಿಐ ಮಾಜಿ ಮುಖ್ಯಸ್ಥರಾಗಿರುವ ರಘುರಾಮ್ ರಾಜನ್, 2016ರಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ನೋಟು ಅಮಾನ್ಯೀ ಕರಣದ ನಿರ್ಧಾರವನ್ನು ತೀವ್ರವಾಗಿ ಟೀಕಿಸಿದ್ದರು. ಈ ಹಿಂದೆ ಭಾರತದ ಆರ್ಥಿಕ ಬೆಳವಣಿಗೆ ಮತ್ತು ವಿತ್ತೀಯ ಕೊರತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ರಾಜನ್ ತಮ್ಮ ಪುಸ್ತಕ – I […]

ಮುಂದೆ ಓದಿ