Saturday, 23rd November 2024

ಶಾಲಾ ವಿದ್ಯಾರ್ಥಿಗಳಿಗೆ ಡಿಸೆಂಬರ್’ನಿಂದ ರಾಗಿ ಮಾಲ್ಟ್ ವಿತರಣೆ

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಅಪೌಷ್ಠಿಕತೆ ನಿವಾರಿಸುವ ನಿಟ್ಟಿನಲ್ಲಿ ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ವಿತರಿಸಲು ನಿರ್ಧರಿಸಿದೆ. ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಮಾತನಾಡಿ, ರಾಜ್ಯದ ಸರ್ಕಾರಿ, ಅನುದಾನಿತ ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆಗೆ ವಾರದಲ್ಲಿ 2 ದಿನ ಮೊಟ್ಟ, ಚಿಕ್ಕಿ-ಬಾಳೆಹಣ್ಣು ನೀಡಲಾಗುತ್ತಿದೆ. ಇದಲ್ಲದೇ, ಡಿಸೆಂಬರ್ ನಿಂದ ಒಂದು ಲೋಟ ರಾಗಿ ಮಾಲ್ಟ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಮಧ್ಯಾಹ್ನದ ಬಿಸಿಯೂಟ ಯೋಜನೆ ಅನೇಕ ವರ್ಷಗಳಿಂದ ಉತ್ತಮವಾಗಿ ನಡೆಯುತ್ತಾ ಬಂದಿದೆ. ಊಟದ ಜೊತೆಗೆ […]

ಮುಂದೆ ಓದಿ