Wednesday, 6th November 2024

ರಾಷ್ಟ್ರವನ್ನು ಒಗ್ಗೂಡಿಸುವ ಉದ್ದೇಶಕ್ಕಾಗಿ ನಡೆದ ಯಾತ್ರೆಯನ್ನು ಮೆಚ್ಚಲೇಬೇಕು

ಲಖನೌ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಗೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಚಂಪತ್ ರೈ, ರಾಷ್ಟ್ರವನ್ನು ಒಗ್ಗೂ ಡಿಸುವ ಉತ್ತಮ ಉದ್ದೇಶಕ್ಕಾಗಿ ನಡೆದ ಯಾತ್ರೆಯನ್ನು ಮೆಚ್ಚಲೇಬೇಕು. ‘ನಾನು ಆರ್‌ಎಸ್‌ಎಸ್‌ನೊಂದಿಗೆ ಸಂಬಂಧ ಹೊಂದಿದ್ದೇನೆ. ಯಾತ್ರೆಯನ್ನು ಸಂಘ ಪರಿವಾರ ಎಂದೂ ಖಂಡಿಸಿಲ್ಲ. ಅದರಲ್ಲಿ ತಪ್ಪೇನಿಲ್ಲ. ಅದನ್ನು ಯಾರೂ ವಿರೋಧಿಸಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ. ರಾಹುಲ್ ದೇಶಕ್ಕಾಗಿ ನಡೆಯುವ […]

ಮುಂದೆ ಓದಿ

ಬಿಜೆಪಿ ಸ್ಪಷ್ಟ ಬಹುಮತದತ್ತ, ರಾಷ್ಟ್ರೀಯ ಪಕ್ಷವಾಗುವತ್ತ ಆಪ್‌

ಗಾಂಧಿನಗರ: ಗುಜರಾತ್‌ ವಿಧಾನಸಭೆ ಚುನಾವಣಾ ಫಲಿತಾಂಶ ಗುರುವಾರ ಪ್ರಕಟ ಗೊಳ್ಳುತ್ತಿದೆ. ಬಿಜೆಪಿ ಸ್ಪಷ್ಟ ಬಹುಮತದತ್ತ ಹೆಜ್ಜೆ ಇಟ್ಟಿದೆ. ಆದರೆ ಕಾಂಗ್ರೆಸ್‌ಗೆ ಮುಖ ಭಂಗವಾಗಿದೆ. ಮೊದಲ ಬಾರಿ ಗುಜರಾತ್‌ನಲ್ಲಿ...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆ: ರಾಹುಲ್ ಜತೆಗೆ ಹೆಜ್ಜೆ ಹಾಕಿದ ಪೂಜಾ ಭಟ್

ಹೈದರಾಬಾದ್: ಭಾರತ್ ಜೋಡೋ ಯಾತ್ರೆಯ ಅಡಿಯಲ್ಲಿ, ತೆಲಂಗಾಣದಲ್ಲಿರುವ ರಾಹುಲ್ ಗಾಂಧಿ ತಮ್ಮ ಭೇಟಿಯ ಏಳನೇ ದಿನ ಹೈದರಾಬಾದ್ ಪ್ರವೇಶಿಸಿದರು. ನಟಿ-ಚಿತ್ರ ನಿರ್ಮಾಪಕಿ ಪೂಜಾ ಭಟ್ ಅವರು ಬುಧವಾರ...

ಮುಂದೆ ಓದಿ

ಆಂಧ್ರಪ್ರದೇಶ ತಲುಪಿದ ಭಾರತ್ ಜೋಡೋ ಯಾತ್ರೆ

ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಯಾತ್ರೆ ಕರ್ನೂಲ್: ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಬಳಿಕ...

ಮುಂದೆ ಓದಿ

ಟಿ ಶರ್ಟ್ ಬಗ್ಗೆಯಾದರೂ ಮಾತನಾಡಲಿ, ಚಡ್ಡಿ ಬಗ್ಗೆಯಾದರೂ ಮಾತನಾಡಲಿ: ಡಿ.ಕೆ.ಶಿ

ಬೆಂಗಳೂರು: ಬಿಜೆಪಿಯವರು ಬೇಕಾದರೆ ರಾಹುಲ್ ಗಾಂಧಿಯವರ ಟಿ ಶರ್ಟ್ ಬಗ್ಗೆಯಾ ದರೂ ಮಾತನಾಡಲಿ, ಚಡ್ಡಿ ಬಗ್ಗೆಯಾ ದರೂ ಮಾತನಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ....

ಮುಂದೆ ಓದಿ

ಏ.6 ರಂದು ಗಾಂಧಿ ಸಂದೇಶ ಯಾತ್ರೆಗೆ ರಾಗಾ ಚಾಲನೆ

ಅಹಮದಾಬಾದ್‌: ಗುಜರಾತ್ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ರಾಹುಲ್ ಗಾಂಧಿ ಅವರು ಏ.6 ರಂದು ಅಹಮದಾಬಾದ್‌ನಲ್ಲಿ ಗಾಂಧಿ ಸಂದೇಶ ಯಾತ್ರೆಗೆ ಚಾಲನೆ ನೀಡಲಿದ್ದಾರೆ. ಈ ಯಾತ್ರೆ ಗುಜರಾತ್‌ನ...

ಮುಂದೆ ಓದಿ

ಕರೋನಾ ಸೋಂಕಿನಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ, ದೇಶದ ಆಸ್ತಿ ಮಾರಾಟದಲ್ಲಿ ಸರಕಾರ ವ್ಯಸ್ತವಾಗಿದೆ: ರಾಹುಲ್ ಗಾಂಧಿ

ನವದೆಹಲಿ: ಕರೋನಾ ಸೋಂಕಿನಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಸರ್ಕಾರ ವ್ಯಾಪಾರದಲ್ಲಿ ಕಾರ್ಯನಿರತವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ದೇಶದಲ್ಲಿ ಏರಿಕೆಯಾಗುತ್ತಿರುವ ಪ್ರಕರಣಗಳು ಆತಂಕಕಾರಿಯಾಗಿವೆ....

ಮುಂದೆ ಓದಿ

ಮೊದಲ ಗೆಲುವಿನ ರುಚಿಯುಂಡ ಮುಂಬೈ ಇಂಡಿಯನ್ಸ್, ರಾಣಾ ಆಟ ವ್ಯರ್ಥ

ಚೆನ್ನೈ: ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ ಐಪಿಎಲ್ 14ನೇ ಆವೃತ್ತಿಯ ಐದನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 10 ರನ್ ಗಳ...

ಮುಂದೆ ಓದಿ