ನವದೆಹಲಿ: ಮುಂದಿನ ವಾರದಿಂದ ನಾನು ನಿರುದ್ಯೋಗಿರುತ್ತೇನೆ. ಏನಾದರು ಕೆಲಸ ಇದ್ದರೆ ಹೇಳಿ ಎಂದು ಭಾರತ ಕ್ರಿಕೆಟ್ ತಂಡದ ತರಬೇತುದಾರ ರಾಹುಲ್ ದ್ರಾವಿಡ್ ಹೇಳಿದ್ದಾರೆ. ಅವರ ಈ ಹೇಳಿಕೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಮೆಚ್ಚುಗೆ ಪಡೆದುಕೊಂಡಿದೆ. ಇತ್ತ ಟಿ-20 ವಿಶ್ವಕಪ್ ಗೆಲುವಿನ ಬಳಿಕ ಕೋಚ್ ಹುದ್ದೆಯಿಂದ ಕೆಳಗಿಳಿದಿರುವ ರಾಹುಲ್ ದ್ರಾವಿಡ್ ಅವರಿಗೆ ಮುಂದಿನ ನಡೆಯ ಬಗ್ಗೆ ಪ್ರಶ್ನಿಸಲಾಗಿತ್ತು. ಈ ಪ್ರಶ್ನೆಗೆ ಉತ್ತರಿಸಿದ ದ್ರಾವಿಡ್, ಈ ಗೆಲುವಿನಿಂದ ನಾನು ಶೀಘ್ರದಲ್ಲೇ ಹೊರಬರುತ್ತೇನೆ. ಏಕೆಂದರೆ ಮುಂದಿನ ವಾರದಿಂದ ನಾನು […]
ಮುಂಬೈ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ತಮ್ಮ ಅವಧಿ ಮುಕ್ತಾಯದ ನಂತರವೂ ಮುಂದುವರಿಯಲು ಬಯಸುವು ದಾದರೆ ಮತ್ತೆ ಅರ್ಜಿ ಸಲ್ಲಿಸಬೇಕಾಗುತ್ತದೆ ಎಂದು ಭಾರತ...
ನವದೆಹಲಿ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಮತ್ತೊಮ್ಮೆ ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಿರುವುದಾಗಿ ಅಧಿಕೃತವಾಗಿ ಘೋಷಿಸಿದೆ. 2024ರ ಜೂನ್ನಲ್ಲಿ ನಡೆಯಲಿರುವ...
ರಾಂಚಿ (ಜಾರ್ಖಂಡ್): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯ ತೀರ್ಪನ್ನು ಜಾರ್ಖಂಡ್ ಹೈಕೋರ್ಟ್ ಕಾಯ್ದಿರಿ ಸಿದೆ. ಮಂಗಳವಾರ ನ್ಯಾಯಮೂರ್ತಿ ಅಂಬುಜ್ ನಾಥ್ ಅವರ ನ್ಯಾಯಾಲಯದಲ್ಲಿ ಎರಡೂ...
ಆಗರ್ ಮಾಲ್ವಾ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯು ತ್ತಿರುವ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಧ್ಯ ಪ್ರದೇಶದಲ್ಲಿ 11ನೇ ದಿನಕ್ಕೆ ಕಾಲಿಟ್ಟಿದ್ದು, ಆಗರ್ ಮಾಲ್ವಾ...
ಧರ್ಮಶಾಲಾ: ಮೇ.12 ರಿಂದ 15ರವರೆಗೆ ಹಿಮಾಚಲ ಪ್ರದೇಶದ ಧರ್ಮಶಾಲಾ ದಲ್ಲಿ ನಡೆಯಲಿರುವ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿ ಅಧಿವೇಶನದಲ್ಲಿ ಟೀಂ ಇಂಡಿಯಾ ಮುಖ್ಯ ಕೋಚ್...
ಲೂಧಿಯಾನ: ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಪಂಜಾಬ್‌ನ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ. ಲೂಧಿಯಾನದಲ್ಲಿ ನಡೆದ ಚುನಾವಣಾ ಪ್ರಚಾರ...
ಜೈಪುರ: ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾವು ಬುಧವಾರ ಸವಾಯ್ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ಮೊದಲ ಟಿ 20 ಪಂದ್ಯವನ್ನಾಡಲಿದೆ. ನೂತನ ನಾಯಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಟೀಂ ಇಂಡಿಯಾ...
ನವದೆಹಲಿ: ಭಾರತದ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್...
ನವದೆಹಲಿ : ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರು ಮುಖ್ಯ ಕೋಚ್ ಸ್ಥಾನಕ್ಕೆ ಔಪಚಾರಿಕವಾಗಿ ಅರ್ಜಿ ಸಲ್ಲಿಸಿ ದ್ದಾರೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಹೇಳಿದೆ....