Wednesday, 11th December 2024

ರಾಹುಲ್‌ ವಿರುದ್ಧ ಮಾನನಷ್ಟ ಮೊಕದ್ದಮೆ: ಜೂನ್‌ 7ಕ್ಕೆ ವಿಚಾರಣೆ

ಸುಲ್ತಾನ್ಪುರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ವಿರುದ್ಧದ 2018ರ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೂನ್‌ 7ಕ್ಕೆ ನಿಗದಿಪಡಿಸಿದೆ. ಬಿಜೆಪಿ ನಾಯಕ ವಿಜಯ್‌ ಮಿಶ್ರಾ ಅವರು ಗಾಂಧಿ ವಿರುದ್ಧ ಮಾನನಷ್ಟ ದೂರು ದಾಖಲಿಸಿದ್ದರು. ರಾಹುಲ್‌ ಗಾಂಧಿ ಪರ ವಕೀಲ ಕಾಶಿ ಪ್ರಸಾದ್‌ ಶುಕ್ಲಾ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ, ಕಾಂಗ್ರೆಸ್‌‍ ನಾಯಕ ಲೋಕಸಭೆ ಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದಾರೆ ಮತ್ತು ನ್ಯಾಯಾಲಯಕ್ಕೆ ಹಾಜರಾಗಲು […]

ಮುಂದೆ ಓದಿ