Saturday, 14th December 2024

ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು: ಸಂದಿಗ್ದತೆಯಲ್ಲಿ ರಾಹುಲ್

ನವದೆಹಲಿ: ಯಾವ ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂಬ ಸಂದಿಗ್ದತೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಹುಲ್ ಸಿಲುಕಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಹಾಗೂ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ವಯನಾಡು ಮತ್ತು ರಾಯ್ ಬರೇಲಿ ಜನತೆಯ ಅಪಾರ ಪ್ರೀತಿಗೆ ಕೃತಜ್ಷತೆ ಸಲ್ಲಿಸುತ್ತೇನೆ. ನೀವು ವಯನಾಡು ಮತ್ತು ರಾಯ್ ಬರೇಲಿ ಎರಡಲ್ಲಿ ಯವುದಕ್ಕೆ ಸಂಸದರಾಗಿರುತ್ತೀರಿ ಎಂದು ಕೇಳುತ್ತಿದ್ದೀರಿ. ನನ್ನ ಕೈಯಲ್ಲಿ ಅಧಿಕಾರ ಇದ್ದಿದ್ದರೆ ನಾನು ಎರಡೂ ಸ್ಥಳಗಳ ಸಂಸದನಾಗಿ ಉಳಿಯಲು […]

ಮುಂದೆ ಓದಿ