Thursday, 28th March 2024

ಮುಂಬೈ ತಲುಪಿದ ಭಾರತ್ ಜೋಡೋ ನ್ಯಾಯ್ ಯಾತ್ರೆ

ನವದೆಹಲಿ: ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಮುಂಬೈ ತಲುಪಿದ್ದು, ಸಮಾರೋಪದ ಅಂಗವಾಗಿ ಭಾನುವಾರ ನಡೆಯಲಿರುವ ರ‍್ಯಾಲಿಯಲ್ಲಿ ಹಲವಾರು ಹಿರಿಯ ವಿರೋಧ ಪಕ್ಷದ ನಾಯಕರು ಭಾಗವಹಿಸಲಿದ್ದಾರೆ. ಈ ರ್ಯಾಲಿಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ ಇಂಡಿ ಮೈತ್ರಿಕೂಟದ ಹಲವಾರು ಘಟಕ ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ. ಮಾ.17 ರಂದು ಮುಂಬೈನ ದಾದರ್ ಪ್ರದೇಶದ ಶಿವಾಜಿ ಪಾರ್ಕಿನಲ್ಲಿ ನಡೆಯಲಿರುವ ರ್ಯಾಲಿಯಲ್ಲಿ ಸ್ಟಾಲಿನ್, ಅಖಿಲೇಶ್ ಯಾದವ್ […]

ಮುಂದೆ ಓದಿ

ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ಪ್ರಕರಣ: ರಾಹುಲ್ ಗೆ ಜಾಮೀನು

ಉತ್ತರ ಪ್ರದೇಶ: ಅಮಿತ್ ಶಾ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಉತ್ತರಪ್ರದೇಶದ ಸುಲ್ತಾನ್ ಪುರ ಕೋರ್ಟ್ ಕಾಂಗ್ರಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡಿದೆ....

ಮುಂದೆ ಓದಿ

ಕಲ್ಲು ತೂರಾಟ: ರಾಹುಲ್ ಕಾರಿನ ವಿಂಡ್ ಸ್ಕ್ರೀನ್ ಪುಡಿಪುಡಿ

ನವದೆಹಲಿ: ಬಿಹಾರ-ಬಂಗಾಳ ಗಡಿಯಲ್ಲಿ ಕಲ್ಲು ತೂರಾಟದಲ್ಲಿ ರಾಹುಲ್ ಗಾಂಧಿ ಅವರ ಕಾರಿನ ವಿಂಡ್ ಸ್ಕ್ರೀನ್ ಪುಡಿಪುಡಿಯಾಗಿದೆ. ರಾಹುಲ್ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆ ಪ್ರಸ್ತುತ ಬಿಹಾರ...

ಮುಂದೆ ಓದಿ

ಶಾ ವಿರುದ್ಧ ಹೇಳಿಕೆ: ರಾಹುಲ್ ಗಾಂಧಿಗೆ ಸಮನ್ಸ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೆಲವು ಹೇಳಿಕೆಗಳನ್ನು ನೀಡಿದ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಮಧ್ಯಪ್ರದೇಶದ ಸಂಸದ-ಶಾಸಕ ನ್ಯಾಯಾಲಯವು ಜನವರಿ...

ಮುಂದೆ ಓದಿ

ನೀತಿ ಸಂಹಿತೆ ಉಲ್ಲಂಘನೆ: ರಾಹುಲ್ ವಿರುದ್ದ ಕ್ರಮಕ್ಕೆ ಆಗ್ರಹ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ರಾಜಸ್ಥಾನ ವಿಧಾನಸಭೆ ಚುನಾವಣೆಯ ಮತದಾನದ ದಿನ ತಮ್ಮ ಟ್ವಿಟರ್‌ ಖಾತೆ ಯಲ್ಲಿ ಆಕ್ಷೇಪಾರ್ಹ ಪೋಸ್ಟ್‌ ಹಂಚಿಕೊಂಡು ನೀತಿ ಸಂಹಿತೆ...

ಮುಂದೆ ಓದಿ

ಹೈದರಾಬಾದ್‌ನಿಂದ ರಾಹುಲ್ ಚುನಾವಣೆಗೆ ಸ್ಪರ್ಧಿಸಲಿ: ಓವೈಸಿ ಸವಾಲು

ಹೈದರಾಬಾದ್: ”ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನೀವು ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸಬೇಕೇ ಹೊರತು ವಯನಾಡ್​ ಕ್ಷೇತ್ರದಿಂದ ಅಲ್ಲ” ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್...

ಮುಂದೆ ಓದಿ

ರೈಲ್ವೆ ಕೂಲಿ ಲುಕ್‌’ನಲ್ಲಿ ರಾಹುಲ್

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ದೆಹಲಿಯ ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ ಅವರು ಸ್ವಲ್ಪ ಸಮಯ ಕಾರ್ಮಿಕರಾಗಿ...

ಮುಂದೆ ಓದಿ

ಅಕ್ಟೋಬರ್​ನಲ್ಲಿ ಭಾರತ್​ ಜೋಡೋ 2.0 ಯಾತ್ರೆಗೆ ರಾಹುಲ್​ ಅಣಿ

ಲಖನೌ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು 2ನೇ ಹಂತದ ಭಾರತ್ ಜೋಡೋ ಯಾತ್ರೆಯನ್ನು ಅಕ್ಟೋಬರ್​ನಲ್ಲಿ ಆರಂಭಿಸುವ ಸಾಧ್ಯತೆ ಇದೆ. ಗುಜರಾತ್​​ನಿಂದ ಮೇಘಾಲಯವರೆಗೆ ಯಾತ್ರೆ ನಡೆಸಲಿದ್ದಾರೆ ಎಂದು ಪಕ್ಷದ...

ಮುಂದೆ ಓದಿ

ರಾಹುಲ್ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ವರ್ಗಾವಣೆ

ನವದೆಹಲಿ: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರ ಶಿಕ್ಷೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿದ ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ಹೇಮಂತ್ ಎಂ ಪ್ರಚ್ಚಕ್ ವರ್ಗಾವಣೆ ಮಾಡಲು ಸುಪ್ರೀಂ...

ಮುಂದೆ ಓದಿ

ಸ್ಮೃತಿ ಇರಾನಿ ಕಡೆಗೆ ರಾಹುಲ್ ಗಾಂಧಿ ‘ಫ್ಲೈಯಿಂಗ್ ಕಿಸ್..!

ನವದೆಹಲಿ: ಲೋಕಸಭೆಯಲ್ಲಿ ತಮ್ಮ ಭಾಷಣ ಮುಗಿಸಿ ಲೋಕಸಭೆಯಿಂದ ಹೊರ ನಡೆಯುವ ಮುನ್ನ ರಾಹುಲ್ ಗಾಂಧಿ ಅವರು ಸ್ಮೃತಿ ಇರಾನಿ ಕಡೆಗೆ ನೋಡುತ್ತಾ ‘ಫ್ಲೈಯಿಂಗ್ ಕಿಸ್’ ನೀಡಿದ್ದಾರೆ ಎಂದು ವರದಿಯಾಗಿದೆ....

ಮುಂದೆ ಓದಿ

error: Content is protected !!