Saturday, 7th September 2024

‘ಮನ್ ಕೀ ಬಾತ್’ನಿಂದ ಕರೋನಾ ವಿರುದ್ದ ಹೋರಾಟ ಅಸಾಧ್ಯ : ರಾಹುಲ್ ವಾಗ್ದಾಳಿ

ನವದೆಹಲಿ: ತಿಂಗಳಿಗೊಮ್ಮೆ ಅರ್ಥಹೀನ ಮಾತುಕತೆಯೊಂದಿಗೆ ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ‘ಮನ್ ಕೀ ಬಾತ್’ ರೇಡಿಯೊ ಕಾರ್ಯ ಕ್ರಮವನ್ನು ಕಟುವಾಗಿ ಟೀಕಿಸಿದ್ದಾರೆ. ತಮ್ಮ ಟ್ವೀಟ್‌ ಖಾತೆಯಲ್ಲಿ ರಾಹುಲ್ ಗಾಂಧಿ, ಕೋವಿಡ್-19 ವಿರುದ್ಧ ಹೋರಾ ಡಲು ಸರಿಯಾದ ಬದ್ಧತೆ ಅಗತ್ಯವಿದೆ ಎಂದು ತಿವಿದಿದ್ದಾರೆ. ಕೋವಿಡ್-19 ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಹೊರಡಿಸಿರುವ ಅಂಕಿಅಂಶವು ಸರಿಯಿಲ್ಲ ಎಂದು ಕೇರಳದ ವಯನಾಡು ಕ್ಷೇತ್ರದ ಸಂಸದ ಆಗಿರುವ ರಾಹುಲ್ […]

ಮುಂದೆ ಓದಿ

ನೆಹರೂ ಸ್ಮಾರಕಕ್ಕೆ ಕಾಂಗ್ರೆಸ್‌ ಮುಖಂಡರ ಶ್ರದ್ಧಾಂಜಲಿ

ನವದೆಹಲಿ: ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ಪುಣ್ಯತಿಥಿಯಂದು ಗುರುವಾರ ಕಾಂಗ್ರೆಸ್‌ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿ ದರು. ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಕಾಂಗ್ರೆಸ್‌...

ಮುಂದೆ ಓದಿ

ರಾಜೀವ್ ಗಾಂಧಿ 30ನೇ ವರ್ಷದ ಪುಣ್ಯತಿಥಿ: ಗಣ್ಯರಿಂದ ಗೌರವ ನಮನ

ನವದೆಹಲಿ: ದಿವಂಗತ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 30ನೇ ವರ್ಷದ ಪುಣ್ಯತಿಥಿ, ಈ ಹಿನ್ನೆಲೆಯಲ್ಲಿ ಗಣ್ಯರು ಸ್ಮಾರಕಕ್ಕೆ ತೆರಳಿ ಗೌರವ ನಮನ ಸಲ್ಲಿಸಿ ದ್ದಾರೆ. ಪುಣ್ಯತಿಥಿಯ ಸಂದರ್ಭದಲ್ಲಿ...

ಮುಂದೆ ಓದಿ

ರಾಹುಲ್ ಗಾಂಧಿಗೆ ಕರೋನಾ ಸೋಂಕು

ನವದೆಹಲಿ: ದೇಶಾದ್ಯಂತ ಕರೋನಾ ಅಟ್ಟಹಾಸ ಮುಂದುವರೆದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರೋನಾ ಸೋಂಕು ತಗುಲಿದೆ ಎಂಬುದನ್ನು ಸ್ವತ: ರಾಹುಲ್ ಮಾಹಿತಿ ನೀಡಿದ್ದಾರೆ. ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ...

ಮುಂದೆ ಓದಿ

ಆರ್‌ಎಸ್‌ಎಸ್ ಅನ್ನು ಇನ್ಮುಂದೆ ‘ಸಂಘ ಪರಿವಾರ್’ ಎಂದು ಉಲ್ಲೇಖಿಸುವುದಿಲ್ಲ: ರಾಗಾ

ನವದೆಹಲಿ: ಆರ್‌ಎಸ್‌ಎಸ್ ಮತ್ತು ಅದರ ಸಂಬಂಧಿತ ಸಂಘಟನೆಗಳನ್ನು ‘ಸಂಘ ಪರಿವಾರ್’ ಎಂದು ಕರೆಯುವುದು ತಪ್ಪು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ. ರಾಹುಲ್ ಗಾಂಧಿ,...

ಮುಂದೆ ಓದಿ

ಗುಜರಾತ್‌ನಿಂದಲೇ ರಾಹುಲ್‌ ಗಾಂಧಿ ಚುನಾವಣೆಗೆ ಸ್ಪರ್ಧಿಸಿ ತೋರಿಸಲಿ: ಇರಾನಿ

ವನ್ಸದಾ: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರಿಗೆ ತಾಕತ್ತಿದ್ದರೆ ಗುಜರಾತ್‌ನ ಸಣ್ಣ ಚಹಾ ವ್ಯಾಪಾರಿಗಳಿಂದ ಹಣ ವಸೂಲಿ ಮಾಡಲಿ. ಗುಜರಾತ್‌ನಿಂದಲೇ ಚುನಾವಣೆಗೆ ಸ್ಪರ್ಧಿಸಿ ತೋರಿಸಲಿ’ ಎಂದು ಕೇಂದ್ರ...

ಮುಂದೆ ಓದಿ

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲು ರಾಹುಲ್‌ ಗಾಂಧಿ ಸಮರ್ಥರು: ಭೂಪೇಷ್ ಬಘೆಲ್ 

ನವದೆಹಲಿ: ಯಾವುದೇ ಒತ್ತಡಕ್ಕೆ ಮಣಿಯದೇ ಪ್ರಮುಖ ವಿಷಯಗಳಿಗೆ ಸಂಬಂಧಿಸಿ ದೃಢ ನಿರ್ಧಾರ ತಳೆಯುವ ರಾಹುಲ್‌ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲು ಸಮರ್ಥರು ಎಂದು ಛತ್ತೀಸಗಡದ ಮುಖ್ಯಮಂತ್ರಿ ಭೂಪೇಷ್...

ಮುಂದೆ ಓದಿ

ಇಂತಹ ದುರಂತಗಳು ಪುನರಾವರ್ತನೆಯಾಗದಿರಲಿ: ರಾಹುಲ್ ಗಾಂಧಿ ಸಂತಾಪ

ನವದೆಹಲಿ: ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಪೋಟ ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ, ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ. ಕರ್ನಾಟಕದ ಕಲ್ಲು ಗಣಿಗಾರಿಕೆ ಕ್ವಾರಿಯಲ್ಲಿ ಸ್ಫೋಟದಿಂದ ದುರಂತ...

ಮುಂದೆ ಓದಿ

ಬೂಟಾ ಸಿಂಗ್‌ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸಂತಾಪ

ನವದೆಹಲಿ: ಕೇಂದ್ರದ ಮಾಜಿ ಗೃಹ ಸಚಿವ, ಹಿರಿಯ ಕಾಂಗ್ರೆಸ್‌ ನಾಯಕ ಬೂಟಾ ಸಿಂಗ್‌ ಅವರ ನಿಧನಕ್ಕೆ ಪ್ರಧಾನಿ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು...

ಮುಂದೆ ಓದಿ

ಸೋನಿಯಾ ಗಾಂಧಿ ಜನ್ಮದಿನಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ, ಸಚಿವ ಗಡ್ಕರಿ

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಜನ್ಮ ದಿನ ಆಚರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೆಂದ್ರ ಮೋದಿ ಹಾಗೂ ಸಚಿವ ನಿತಿನ್ ಗಡ್ಕರಿ ಶುಭಾಶಯ...

ಮುಂದೆ ಓದಿ

error: Content is protected !!