Monday, 16th September 2024

ಕೇಂದ್ರದ ದ್ವಿಮುಖ ನೀತಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಕಿಡಿ

ನವದೆಹಲಿ: ರಾಹುಲ್ ಗಾಂಧಿ ಅವರನ್ನು ಮಿಂಚಿನ ವೇಗದಲ್ಲಿ ಅನರ್ಹಗೊಳಿಸಿದರೆ, ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಗುಜರಾತ್ ಸಂಸದರಿಗೆ ಮಾತ್ರ ಅದೇ ಕ್ರಮವನ್ನು ಕೈಗೊಳ್ಳಲಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಕೇಂದ್ರದ ದ್ವಿಮುಖ ನೀತಿ ಬಗ್ಗೆ ಕಿಡಿಕಾರಿದರು. ನ್ಯಾಯಾಲಯದಿಂದ ಮೂರು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಬಿಜೆಪಿಯ ಅಮ್ರೇಲಿ ಸಂಸದ ನಾರಣ ಭಾಯ್ ಭಿಖಾಭಾಯಿ ಕಚಾಡಿಯಾ ಅವರನ್ನು ಉಲ್ಲೇಖಿಸಿ ಖರ್ಗೆ ಈ ರೀತಿ ಹೇಳಿದ್ದಾರೆ. ಕಚಾಡಿಯಾ ಅವರ ಶಿಕ್ಷೆಯನ್ನು ನಂತರ ಸುಪ್ರೀಂ ಕೋರ್ಟ್ ರದ್ದುಗೊಳಿಸಿತು. ಗುಜರಾತಿನ ಸೂರತ್ […]

ಮುಂದೆ ಓದಿ

ರಾಹುಲ್ ಗಾಂಧಿಗೆ ಪಾಟ್ನಾ ಕೋರ್ಟ್‌ ಸಮನ್ಸ್

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಸುಶೀಲ್ ಕುಮಾರ್ ಮೋದಿ ಅವರು ತಮ್ಮ ವಿರುದ್ಧ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ಏಪ್ರಿಲ್ 12 ರಂದು ಹೇಳಿಕೆ ದಾಖಲಿಸಲು ಕಾಂಗ್ರೆಸ್ ನಾಯಕ...

ಮುಂದೆ ಓದಿ

ಪ್ರಧಾನಿ ಕುರಿತು ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಸೂರತ್ ಕೋರ್ಟ್...

ಮುಂದೆ ಓದಿ

ಲಂಡನ್ ನಲ್ಲಿ ರಾಹುಲ್ ಗಾಂಧಿ ಹೇಳಿಕೆ: ಮುಂದುವರೆದ ಟೀಕಾಪ್ರಹಾರ, ವಾಕ್ಸಮರ

ನವದೆಹಲಿ: ರಾಹುಲ್ ಗಾಂಧಿಯವರು ಲಂಡನ್ ನಲ್ಲಿ ಭಾರತದ ಪ್ರಜಾಪ್ರಭುತ್ವ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ಟೀಕಾಪ್ರಹಾರ, ವಾಕ್ಸಮರ ಸದನದಲ್ಲಿ ಮುಂದುವರಿಯುತ್ತಲೇ...

ಮುಂದೆ ಓದಿ

ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ರದ್ದು ಮಾಡಲು ಆಗ್ರಹ

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಲಂಡನ್‌ನಲ್ಲಿ ಆಡಿರುವ ಮಾತುಗಳು ಭಾರತದ ‍‍ಪ್ರಜಾ‍ಪ್ರಭುತ್ವವನ್ನು ಅವಮಾನಿಸು ವಂತಿದೆಯೇ ಇಲ್ಲವೇ ಎಂದು ಪರಿಶೀಲನೆ ಮಾಡಲು ಸಂಸದೀಯ ಸಮಿತಿ ರಚನೆ ಮಾಡಬೇಕು...

ಮುಂದೆ ಓದಿ

ಎರಡನೇ ಹಂತದ ಜೋಡೋ ಯಾತ್ರೆಗೆ ಕಾಂಗ್ರೆಸ್‌ ನಾಯಕ ಮುಂದು

ಅಹಮದಾಬಾದ್‌: ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್‌ ಜೋಡೋ ಯಾತ್ರೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗುಜರಾತ್‌ನ ಪೋರ್‌ಬಂದರ್‌ನಿಂದ ಅಸ್ಸಾಂವರೆಗೆ ಎರಡನೇ ಹಂತದ ಜೋಡೋ ಯಾತ್ರೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮುಂದಾ...

ಮುಂದೆ ಓದಿ

ಸಂಸದ ಸಂತೋಷ್ ಸಿಂಗ್ ನಿಧನ: ಒಂದು ದಿನ ಯಾತ್ರೆ ಸ್ಥಗಿತ

ನವದೆಹಲಿ: ಭಾರತ್‌ ಜೋಡೊ ಯಾತ್ರೆ ಮೆರವಣಿಗೆಯ ವೇಳೆ ಹೃದಯಾ ಘಾತದಿಂದ ನಿಧನರಾದ ಪಕ್ಷದ ಸಂಸದ ಸಂತೋಷ್ ಸಿಂಗ್ ಚೌಧರಿ ಅವರಿಗೆ ಗೌರವ ಸೂಚಕವಾಗಿ ಪಂಜಾಬ್‌ನಲ್ಲಿ ನಡೆಯುತ್ತಿದ್ದ ಯಾತ್ರೆಯನ್ನು...

ಮುಂದೆ ಓದಿ

ಆರೆಸ್ಸೆಸ್‌ನವರು 21ನೇ ಶತಮಾನದ ಕೌರವರು: ರಾಹುಲ್ ವಾಗ್ದಾಳಿ

ಚಂಡೀಗಢ: ರಾಷ್ಟ್ರೀಯ ಸ್ವಯಂ ಸೇವಕ ಸಂಘ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿ ರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಆರೆಸ್ಸೆಸ್‌ನವರನ್ನು 21ನೇ ಶತಮಾ ನದ ಕೌರವರು...

ಮುಂದೆ ಓದಿ

ಭಾರತ್​ ಜೋಡೋ ಯಾತ್ರೆ: ಚಳಿಯಲ್ಲೂ ಅಂಗಿ ಬಿಚ್ಚಿ ಕುಣಿದ ಕಾರ್ಯಕರ್ತರು

ಕರ್ನಾಲ್​: ಕಾಂಗ್ರೆಸ್​ನ ಭಾರತ್​ ಜೋಡೋ ಯಾತ್ರೆ ಈಗ ಹರಿಯಾಣದಲ್ಲಿ ನಡೆಯುತ್ತಿದೆ. ಈ ಮಧ್ಯೆ ಗಮನ ಸೆಳೆದಿದ್ದು ಕಾಂಗ್ರೆಸ್ ಕಾರ್ಯಕರ್ತರ ನೃತ್ಯ. ಹರಿಯಾಣದ ಕರ್ನಾಲ್​ನಲ್ಲಿ ಭಾರತ್ ಜೋಡೋ ಯಾತ್ರೆ ಮಧ್ಯೆ...

ಮುಂದೆ ಓದಿ

ಬಿಜೆಪಿ “ಸೇನಾ ವಿರೋಧಿ”: ರಾಹುಲ್ ಗಾಂಧಿ ಟೀಕೆ

ಚಂಡೀಗಢ: ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಸರ್ಕಾರ ಅಗ್ನಿಪಥ್ ಯೋಜನೆ ಪರಿಚಯಿಸಿದ ಸುಮಾರು ಆರು ತಿಂಗಳ ನಂತರ, ರಾಹುಲ್ ಗಾಂಧಿ ಅವರು ಯೋಜನೆಯ ಬಗ್ಗೆ ಟೀಕೆ ಮುಂದುವರಿ ಸಿದ್ದಾರೆ....

ಮುಂದೆ ಓದಿ