Saturday, 23rd November 2024

ಭಾರತವು ಚೀನಾಕ್ಕೆ ಶರಣಾಗಬೇಕೆಂದು ಕೈ ನಾಯಕ ಬಯಸುತ್ತಿದ್ದಾರೆ: ಬಿಜೆಪಿ ಆರೋಪ

ನವದೆಹಲಿ: ಗಡಿ ಉದ್ವಿಗ್ನತೆಯ ಕುರಿತು ಇತ್ತೀಚಿನ ಹೇಳಿಕೆಗಳ ಬಗ್ಗೆ ರಾಹುಲ್ ಗಾಂಧಿ ಅವರು ‘ಶಾಶ್ವತವಾಗಿ ಗೊಂದಲಕ್ಕೊಳ ಗಾಗಿದ್ದಾರೆ’ ಎಂದು ಲೇವಡಿ ಮಾಡಿರುವ ಬಿಜೆಪಿ, ಭಾರತವು ಚೀನಾದ ಮುಂದೆ ಶರಣಾಗ ಬೇಕೆಂದು ಕಾಂಗ್ರೆಸ್ ನಾಯಕ ಬಯಸು ತ್ತಿದ್ದಾರೆ ಎಂದು ಆರೋಪಿಸಿದೆ. ಬಿಜೆಪಿ ವಕ್ತಾರ ಸುಧಾಂಶು ತ್ರಿವೇದಿ ಅವರು, ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಬಗ್ಗೆ ವ್ಯಂಗ್ಯವಾಡಿದರು ಮತ್ತು ಕಾಂಗ್ರೆಸ್ ನಾಯಕ ತಮ್ಮ ಪ್ರಯಾಣದ ಸಮಯದಲ್ಲಿ ಗೊಂದಲ ಕ್ಕೀಡಾಗಿದ್ದಾರೆ ಎಂದು ಹೇಳಿದರು. ದೇಶದಾದ್ಯಂತ ಸಂಚರಿಸುವುದರಿಂದ ಮಾತ್ರ ಭಾರತವನ್ನು ಅರ್ಥಮಾಡಿಕೊಳ್ಳಲು […]

ಮುಂದೆ ಓದಿ

ಯಾತ್ರೆಗೆ ಶುಭ ಕೋರಿದ ರಾಮಜನ್ಮಭೂಮಿ ದೇವಸ್ಥಾನದ ಮುಖ್ಯ ಅರ್ಚಕ

ಅಯೋಧ್ಯೆ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಉತ್ತರ ಪ್ರದೇಶಕ್ಕೆ ಪ್ರವೇಶಿಸುವ ಮುನ್ನ, ಅಯೋಧ್ಯೆಯ ರಾಮಜನ್ಮಭೂಮಿ ದೇವಸ್ಥಾನದ ಮುಖ್ಯ ಅರ್ಚಕರು ಶ್ರೀರಾಮನ ಆಶೀರ್ವಾದ ಯಾವಾ ಗಲೂ...

ಮುಂದೆ ಓದಿ

ಉತ್ತರ ಪ್ರದೇಶ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ

ನವದೆಹಲಿ: ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೋ ಯಾತ್ರೆ’ ಮಂಗಳವಾರ ಉತ್ತರ ಪ್ರದೇಶ ಪ್ರವೇಶಿಸಿದೆ. ಒಂಬತ್ತು ದಿನಗಳ ವಿರಾಮದ ನಂತರ ಮತ್ತೆ ಯಾತ್ರೆ ಪುನಾರಂಭಗೊಂಡಿದೆ. ಈ ಯಾತ್ರೆ...

ಮುಂದೆ ಓದಿ

ರಾಹುಲ್ ಗಾಂಧಿಯಿಂದಲೇ 113 ಬಾರಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ: ಸಿಆ‌ರ್‌ಪಿಎಫ್

ನವದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆ ಭದ್ರತಾ ವೈಫಲ್ಯವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಖಡಕ್ ತಿರುಗೇಟು ನೀಡಿರುವ ಕೇಂದ್ರೀಯ ಅರೆಸೇನಾ ಪಡೆ CRPF, ರಾಹುಲ್ ಗಾಂಧಿಯಿಂದಲೇ 113...

ಮುಂದೆ ಓದಿ

ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಾನನಷ್ಟ ಮೊಕದ್ದಮೆ ದಾಖಲು

ಥಾಣೆ: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಪೊಲೀಸರು ಮಾನನಷ್ಟ ಮೊಕದ್ದಮೆ...

ಮುಂದೆ ಓದಿ

100ನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೋ ಯಾತ್ರೆ

ನವದೆಹಲಿ: ರಾಹುಲ್ ಗಾಂಧಿ ಸಾರಥ್ಯದ ‘ಭಾರತ್ ಜೋಡೋ ಯಾತ್ರೆ ಗುರುವಾರ 100ನೇ ದಿನಕ್ಕೆ ಕಾಲಿಟ್ಟಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆಯುತ್ತಿರುವ ಯಾತ್ರೆ ಕಳೆದ ಮೂರು ತಿಂಗಳಲ್ಲಿ ಹಲವು ವಿವಾದಗಳನ್ನು...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆಯಲ್ಲಿ ನಟಿ ಸ್ವರಾ ಭಾಸ್ಕರ್ ಭಾಗಿ

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ಗುರುವಾರ ಪಾಲ್ಗೊಂಡು ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್,...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆಯಿಂದ ತಾಳ್ಮೆ ಹೆಚ್ಚಿದೆ: ರಾಹುಲ್ ಗಾಂಧಿ

ಇಂದೋರ್: ಭಾರತ್ ಜೋಡೋ ಯಾತ್ರೆಯಿಂದ ಹೆಚ್ಚಿನ ತಾಳ್ಮೆ ಮತ್ತು ಇತರರ ಮಾತನ್ನು ಕೇಳುವ ಸಾಮರ್ಥ್ಯ ಸೇರಿದಂತೆ ತನ್ನಲ್ಲಿ ಕೆಲವು ಬದಲಾವಣೆಗಳಾಗಿವೆ ಎಂದು ಯಾತ್ರೆ ನೇತೃತ್ವ ವಹಿಸಿರುವ ಕಾಂಗ್ರೆಸ್...

ಮುಂದೆ ಓದಿ

ಇಂದೋರ್ ಪ್ರವೇಶಿಸಿದ ಭಾರತ ಐಕ್ಯತಾ ಯಾತ್ರೆ

ಇಂದೋರ್: ಮಹಾರಾಷ್ಟ್ರದಿಂದ ಮಧ್ಯಪ್ರದೇಶಕ್ಕೆ ಐದು ದಿನಗಳ ಹಿಂದೆ ಪ್ರವೇಶಿಸಿದ ಭಾರತ ಐಕ್ಯತಾ ಯಾತ್ರೆ ಮಧ್ಯಪ್ರದೇಶದ ರಾಜಧಾನಿ ಇಂದೋರ್ ಪ್ರವೇಶಿಸಿದೆ. ವಿಕಲಚೇತನರೊಬ್ಬರ ತ್ರಿಚಕ್ರ ವಾಹನವನ್ನು ಖುದ್ದು ರಾಹುಲ್‍ಗಾಂಧಿ ಸ್ವಲ್ಪ...

ಮುಂದೆ ಓದಿ

ನ.22 ರಂದು ಚುನಾವಣಾ ಪ್ರಚಾರದಲ್ಲಿ’ರಾಗಾ’ ಭಾಗಿ

ನವದೆಹಲಿ: ಹಿಮಾಚಲ ವಿಧಾನಸಭೆ ಚುನಾವಣೆಯಿಂದ ಪಕ್ಷದ ಪ್ರಚಾರದಿಂದ ದೂರ ಉಳಿದಿದ್ದ ರಾಹುಲ್ ಗಾಂಧಿ ನ.22 ರಂದು ಗುಜರಾತ್‌ನಲ್ಲಿ ಕಾಂಗ್ರೆಸ್‌ಗಾಗಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಸೆಪ್ಟೆಂಬರ್ 7...

ಮುಂದೆ ಓದಿ