Thursday, 25th April 2024

ರಾಹುಲ್ ಗಾಂಧಿಯಿಂದಲೇ 113 ಬಾರಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ: ಸಿಆ‌ರ್‌ಪಿಎಫ್

ನವದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆ ಭದ್ರತಾ ವೈಫಲ್ಯವಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಖಡಕ್ ತಿರುಗೇಟು ನೀಡಿರುವ ಕೇಂದ್ರೀಯ ಅರೆಸೇನಾ ಪಡೆ CRPF, ರಾಹುಲ್ ಗಾಂಧಿಯಿಂದಲೇ 113 ಬಾರಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಹೇಳಿದೆ. ಯಾತ್ರೆಯ ವೇಳೆ ರಾಹುಲ್ ಗಾಂಧಿ ಹಲವಾರು ಸಂದರ್ಭಗಳಲ್ಲಿ ಭದ್ರತಾ ಶಿಷ್ಟಾಚಾರ ವನ್ನು ಉಲ್ಲಂಘಿಸಿದ್ದಾರೆ ಎಂದು ಕೇಂದ್ರ ಅರೆಸೇನಾ ಪಡೆ ಸಿಆರ್ಪಿಎಫ್ ಹೇಳಿದೆ. ಅಂತೆಯೇ ಕಾಂಗ್ರೆಸ್ ಅರೋಪಗಳನ್ನು ತಳ್ಳಿ ಹಾಕಿರುವ ಸಿಆರ್ ಪಿಎಫ್, ನಿಗದಿತ ಮಾರ್ಗಸೂಚಿಗಳ ಪ್ರಕಾರ ರಾಹುಲ್ ಗಾಂಧಿಗೆ ಭದ್ರತಾ ವ್ಯವಸ್ಥೆಗಳನ್ನು […]

ಮುಂದೆ ಓದಿ

ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಮಾನನಷ್ಟ ಮೊಕದ್ದಮೆ ದಾಖಲು

ಥಾಣೆ: ಸ್ವಾತಂತ್ರ್ಯ ಹೋರಾಟಗಾರ ವಿ.ಡಿ. ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಮಹಾರಾಷ್ಟ್ರದ ಥಾಣೆ ನಗರದಲ್ಲಿ ಪೊಲೀಸರು ಮಾನನಷ್ಟ ಮೊಕದ್ದಮೆ...

ಮುಂದೆ ಓದಿ

100ನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೋ ಯಾತ್ರೆ

ನವದೆಹಲಿ: ರಾಹುಲ್ ಗಾಂಧಿ ಸಾರಥ್ಯದ ‘ಭಾರತ್ ಜೋಡೋ ಯಾತ್ರೆ ಗುರುವಾರ 100ನೇ ದಿನಕ್ಕೆ ಕಾಲಿಟ್ಟಿದೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ನಡೆಯುತ್ತಿರುವ ಯಾತ್ರೆ ಕಳೆದ ಮೂರು ತಿಂಗಳಲ್ಲಿ ಹಲವು ವಿವಾದಗಳನ್ನು...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆಯಲ್ಲಿ ನಟಿ ಸ್ವರಾ ಭಾಸ್ಕರ್ ಭಾಗಿ

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ಗುರುವಾರ ಪಾಲ್ಗೊಂಡು ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್,...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆಯಿಂದ ತಾಳ್ಮೆ ಹೆಚ್ಚಿದೆ: ರಾಹುಲ್ ಗಾಂಧಿ

ಇಂದೋರ್: ಭಾರತ್ ಜೋಡೋ ಯಾತ್ರೆಯಿಂದ ಹೆಚ್ಚಿನ ತಾಳ್ಮೆ ಮತ್ತು ಇತರರ ಮಾತನ್ನು ಕೇಳುವ ಸಾಮರ್ಥ್ಯ ಸೇರಿದಂತೆ ತನ್ನಲ್ಲಿ ಕೆಲವು ಬದಲಾವಣೆಗಳಾಗಿವೆ ಎಂದು ಯಾತ್ರೆ ನೇತೃತ್ವ ವಹಿಸಿರುವ ಕಾಂಗ್ರೆಸ್...

ಮುಂದೆ ಓದಿ

ಇಂದೋರ್ ಪ್ರವೇಶಿಸಿದ ಭಾರತ ಐಕ್ಯತಾ ಯಾತ್ರೆ

ಇಂದೋರ್: ಮಹಾರಾಷ್ಟ್ರದಿಂದ ಮಧ್ಯಪ್ರದೇಶಕ್ಕೆ ಐದು ದಿನಗಳ ಹಿಂದೆ ಪ್ರವೇಶಿಸಿದ ಭಾರತ ಐಕ್ಯತಾ ಯಾತ್ರೆ ಮಧ್ಯಪ್ರದೇಶದ ರಾಜಧಾನಿ ಇಂದೋರ್ ಪ್ರವೇಶಿಸಿದೆ. ವಿಕಲಚೇತನರೊಬ್ಬರ ತ್ರಿಚಕ್ರ ವಾಹನವನ್ನು ಖುದ್ದು ರಾಹುಲ್‍ಗಾಂಧಿ ಸ್ವಲ್ಪ...

ಮುಂದೆ ಓದಿ

ನ.22 ರಂದು ಚುನಾವಣಾ ಪ್ರಚಾರದಲ್ಲಿ’ರಾಗಾ’ ಭಾಗಿ

ನವದೆಹಲಿ: ಹಿಮಾಚಲ ವಿಧಾನಸಭೆ ಚುನಾವಣೆಯಿಂದ ಪಕ್ಷದ ಪ್ರಚಾರದಿಂದ ದೂರ ಉಳಿದಿದ್ದ ರಾಹುಲ್ ಗಾಂಧಿ ನ.22 ರಂದು ಗುಜರಾತ್‌ನಲ್ಲಿ ಕಾಂಗ್ರೆಸ್‌ಗಾಗಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಸೆಪ್ಟೆಂಬರ್ 7...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆ: ಸಂಜೆ ಮಹಾರಾಷ್ಟ್ರಕ್ಕೆ ಪ್ರವೇಶ

ಕಾಮರೆಡ್ಡಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೆಲಂಗಾಣದ ಕಾಮರೆಡ್ಡಿಯಿಂದ ಸೋಮವಾರ ಭಾರತ್ ಜೋಡೋ ಯಾತ್ರೆ ಯನ್ನು ಪುನರ್ ಆರಂಭಿಸಿದರು. ಸಂಜೆ ಹೊತ್ತಿಗೆ ತೆಲಂಗಾಣದಲ್ಲಿ ಯಾತ್ರೆ ಅಂತಿಮಗೊಳ್ಳಲಿದ್ದು, ಮಹಾರಾಷ್ಟ್ರ...

ಮುಂದೆ ಓದಿ

‘ಭಾರತ್ ಜೋಡೋ ಯಾತ್ರೆ’: ನ.10, 18 ರಂದು ಮಹಾರಾಷ್ಟ್ರದಲ್ಲಿ ರ‍್ಯಾಲಿ

ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ‘ಭಾರತ್ ಜೋಡೋ ಯಾತ್ರೆ’ಯ ಭಾಗವಾಗಿ ನ.10 ಮತ್ತು 18 ರಂದು ಮಹಾರಾಷ್ಟ್ರದಲ್ಲಿ ಎರಡು ರ್ಯಾಲಿ ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆ: ರಾಹುಲ್‌ಗೆ ಜತೆಯಾದ ರೋಗಿತ್ ವೇಮುಲಾ ತಾಯಿ

ಹೈದರಾಬಾದ್: ತಮಗಾದ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಹೈದರಾ ಬಾದ್ ವಿಶ್ವವಿದ್ಯಾಲಯದ ದಲಿತ ವಿದ್ಯಾರ್ಥಿ ರೋಗಿತ್ ವೇಮುಲಾ ಅವರ ತಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ...

ಮುಂದೆ ಓದಿ

error: Content is protected !!