Saturday, 23rd November 2024

ರಾಗಾ ವಿರುದ್ಧ ಮಾನನಷ್ಟ ಮೊಕದ್ದಮೆ ವಿಚಾರಣೆ ಡಿ.3 ಕ್ಕೆ

ಠಾಣೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಶನಿವಾರ ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಭಿವಂಡಿಯ ನ್ಯಾಯಾಲಯ ಡಿ.3ಕ್ಕೆ ಮುಂದೂಡಿದೆ. ಆರ್‌ಎಸ್‌ಎಸ್ ಕಾರ್ಯಕರ್ತ ರಾಜೇಶ್ ಕುಂಟೆ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಜಂಟಿ ಸಿವಿಲ್ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಜೆಎಂಎಫ್‌ಸಿ) ಎಲ್. ಸಿ. ವಾಡಿಕರ್ ವಿಚಾರಣೆ ನಡೆಸು ತ್ತಿದ್ದಾರೆ. ಮುಂದಿನ ವಿಚಾರಣೆ ವೇಳೆ, ಹಾಜರಾಗುವುದರಿಂದ ಶಾಶ್ವತ ವಿನಾಯಿತಿ ಕೋರಿರುವ ರಾಹುಲ್‌ […]

ಮುಂದೆ ಓದಿ

ಭಾರತ್ ಜೋಡೋ ಯಾತ್ರೆ ವಿರುದ್ದ ಕೇರಳ ಹೈಕೋರ್ಟ್ ಕೆಂಡಾಮಂಡಲ

ಕೇರಳ: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗಾಗಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಹಾಕಲಾಗಿರುವ ಫ್ಲೆಕ್ಸ್ ಗಳು ಮತ್ತು ಬ್ಯಾನರ್‌ಗಳ ಕುರಿತು ಕೇರಳ ಹೈಕೋರ್ಟ್ ಕೆಂಡಾ ಮಂಡಲವಾಗಿದೆ. ನ್ಯಾಯಮೂರ್ತಿ ದೇವನ್ ರಾಮಚಂದ್ರನ್...

ಮುಂದೆ ಓದಿ

‘ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ಎಂಬ ನಿಯಮಕ್ಕೆ ರಾಗಾ ಬೆಂಬಲ: ಗೆಹ್ಲೋಟ್ ಗೆ ಹಿನ್ನಡೆ

ಕೊಚ್ಚಿ: ಕಾಂಗ್ರೆಸ್‌ನ ‘ಒಬ್ಬ ವ್ಯಕ್ತಿಗೆ ಒಂದು ಹುದ್ದೆ’ಎಂಬ ನಿಯಮವನ್ನು ಬೆಂಬಲಿಸುವು ದಾಗಿ ರಾಹುಲ್ ಗಾಂಧಿ ಗುರುವಾರ ಹೇಳಿದ್ದಾರೆ. ರಾಹುಲ್ ಹೇಳಿಕೆ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಮುಂಚೂಣಿಯಲ್ಲಿರುವ ರಾಜಸ್ಥಾನ...

ಮುಂದೆ ಓದಿ

13ನೇ ದಿನದ ಭಾರತ್ ಜೋಡೋ ಯಾತ್ರೆ ಚೇರ್ತಲಾದಿಂದ ಆರಂಭ

ಅಲಪ್ಪುಜ: ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ 13ನೇ ದಿನದ ಭಾರತ್ ಜೋಡೋ ಯಾತ್ರೆ ಯನ್ನು ಚೇರ್ತಲಾದಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಆರಂಭಿಸಿದ್ರು. ಸೇಂಟ್ ಮೈಕಲ್...

ಮುಂದೆ ಓದಿ

ಕೇರಳ: ಅಲಫ್ಪುಜಾದಿಂದ ಭಾರತ್ ಜೋಡೊ ಯಾತ್ರೆ ಆರಂಭ

ತಿರುವನಂತಪುರಂ: ಭಾರತ್ ಜೋಡೊ ಯಾತ್ರೆಯ 12ನೇ ದಿನ ಸೋಮವಾರ ರಾಹುಲ್ ಗಾಂಧಿ ಕೇರಳದ ಅಲಫ್ಪುಜಾದಿಂದ ಪಾದಯಾತ್ರೆ ಆರಂಭಿಸಿದರು. ಹಾದಿ ಮಧ್ಯೆ ವಡಕ್ಕಾಲ್ ಬೀಚ್ ಬಳಿಯ ಮೀನುಗಾರರನ್ನು ಭೇಟಿ...

ಮುಂದೆ ಓದಿ

ಕೇರಳ ಪ್ರವೇಶಿಸಿದ ಭಾರತ್ ಜೋಡೋ ಯಾತ್ರೆ

ತಿರುವನಂತಪುರ: ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯು ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾನುವಾರ ಕೇರಳ ಪ್ರವೇಶಿಸಿತು. ಕೇರಳದ ತಿರುವ ನಂತಪುರಂ ಜಿಲ್ಲೆಯ ಪರಸ್ಸಾಲಾದಿಂದ ರಾಹುಲ್...

ಮುಂದೆ ಓದಿ

ಭಾರತ್ ಜೋಡೋ ಯಾತ್ರೆ: ತಮಿಳುನಾಡು ರೈತರೊಂದಿಗೆ ರಾಗಾ ಸಂವಾದ

ಚೆನ್ನೈ: ಕಾಂಗ್ರೆಸ್‍ನ ಭಾರತ್ ಜೋಡೋ ಯಾತ್ರೆಯ ಮೂರನೇ ದಿನ ಶುಕ್ರವಾರ ತಮಿಳುನಾಡಿನ ನಾಗರ್‍ಕೋಯಿಲ್‍ನಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ಕಾಟ್ ಕ್ರಿಶ್ಚಿಯನ್ ಕಾಲೇಜಿನಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ...

ಮುಂದೆ ಓದಿ

ಬಿಜೆಪಿ ಸರ್ಕಾರ ಗುರಿಯಾಗಿಸಿ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ದ್ವೇಷ ಬೆಳೆಯುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶವನ್ನು ವಿಭಜಿಸುತ್ತಿವೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರ...

ಮುಂದೆ ಓದಿ

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ: ಅಕ್ಟೋಬರ್ 17ರಂದು ಚುನಾವಣೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗಾಗಿ ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಮತ ಎಣಿಕೆಗೆ ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆರೋಗ್ಯ ತಪಾಸಣೆಗಾಗಿ ವಿದೇಶಕ್ಕೆ...

ಮುಂದೆ ಓದಿ

ಮೊಹಮ್ಮದ್ ಜುಬೈರ್’ಗೆ ಐದು ದಿನ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ:ಆಲ್ಡ್ ನ್ಯೂಸ್ ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಶುಕ್ರವಾರ ಐದು ದಿನಗಳ ಮಧ್ಯಂತರ ಜಾಮೀನು ಮಂಜೂರು...

ಮುಂದೆ ಓದಿ