ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆ ತಿರುಚಿ ಪ್ರಸಾರ ಮಾಡಿದ ಆರೋಪದ ಮೇಲೆ ಖಾಸಗಿ ಚ್ಯಾನೆಲ್ ಸುದ್ದಿ ನಿರೂಪಕ ರೋಹಿತ್ ರಂಜನ್ ಅವರನ್ನು ನೋಯ್ಡಾ ಪೊಲೀಸರು ಗಾಜಿಯಾಬಾದ್‌ನಲ್ಲಿ ಬಂಧಿಸಿದ್ದಾರೆ. ನೋಯ್ಡಾ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ರಂಜನ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಛತ್ತೀಸ್‌ಗಢ ಪೊಲೀಸರು ಗಾಜಿಯಾ ಬಾದ್‌ನ ಇಂದಿರಾಪುರಂನಲ್ಲಿರುವ ರಂಜನ್ ಮನೆಗೆ ಆಗಮಿಸಿ ಆತನನ್ನು ಬಂಧಿಸಿದ್ದಾರೆ. ‘ಸ್ಥಳೀಯ ಪೊಲೀಸರಿಗೆ ತಿಳಿಸದೆ ನನ್ನನ್ನು ಬಂಧಿಸಲು ಛತ್ತೀಸ್‌ಗಢ ಪೊಲೀಸರು ನನ್ನ ಮನೆಯ ಹೊರಗೆ ನಿಂತಿದ್ದಾರೆ. ಇದು ಕಾನೂನುಬದ್ಧವಾಗಿದೆಯೇ’ […]
ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಂಕಷ್ಟ ಎದುರಾಗಿದ್ದು, ಮತ್ತೆ ಇಡಿ ಸಮನ್ಸ್ ನೀಡಿದೆ. ಜುಲೈ 1ಕ್ಕೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು,ವಿಚಾರಣ ಹಾಜರಾಗುವ ಸಾಧ್ಯತೆಯಿದೆ ಎಂದು...
ನವದೆಹಲಿ: ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಸೋಮವಾರ ಜಾರಿ ನಿರ್ದೇಶನಾಲಯದ ಕಚೇರಿಗೆ ನಾಲ್ಕನೆ ಬಾರಿ ಹಾಜರಾಗಿ ವಿಚಾರಣೆ ಎದುರಿಸಿದರು. ಅಗ್ನಿಪಥ್ ಯೋಜನೆ ವಿರೋಧಿಸಿ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಎದುರು ಸತತ ಮೂರನೇ ದಿನ...
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶ ನಾಲಯವು ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್‌ನ ನಾಯಕರನ್ನು ದೆಹಲಿ ಪೊಲೀಸರು...
ನವದೆಹಲಿ: ಕಾಂಗ್ರೆಸ್ ಪ್ರಜಾಪ್ರಭುತ್ವವನ್ನು ಉಳಿಸಲು ಪ್ರತಿಭಟನೆ ನಡೆಸುತ್ತಿಲ್ಲ, ಬದಲಾಗಿ ರಾಹುಲ್ ಗಾಂಧಿ ಅವರ ಎರಡು ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಉಳಿಸಲು ಹೀಗೆ ಮಾಡುತ್ತಿದೆ ಎಂದು ಕೇಂದ್ರ...
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾ ಲಯದ ಅಧಿಕಾರಿಗಳು ಸೋಮವಾರ ಸುಮಾರು ಮೂರು ತಾಸು ವಿಚಾರಣೆಗೆ ಒಳಪಡಿಸಿದರು....
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣ ದಲ್ಲಿ ಜಾರಿ ನಿರ್ದೇಶನಾಲಯವು ಬುಧವಾರ ಸಮನ್ಸ್ ಜಾರಿ ಮಾಡಿದೆ....
ನವದೆಹಲಿ: ಇಂದಿನ ಬೆಲೆಗೆ 2014ರಲ್ಲಿ ಎರಡು ಗ್ಯಾಸ್ ಸಿಲಿಂಡರ್‌ಗಳು ಬರುತ್ತಿದ್ದವು ಎಂದು ರಾಹುಲ್ ಗಾಂಧಿ ಭಾನುವಾರ ಕೇಂದ್ರ ಸರ್ಕಾರವನ್ನು ಗೇಲಿ ಮಾಡಿದ್ದಾರೆ. ಗೃಹ ಬಳಕೆಯ ಅಡುಗೆ ಅನಿಲ...
ನವದೆಹಲಿ: ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ರಾಹುಲ್ ಗಾಂಧಿ ನೈಟ್ ಕ್ಲಬ್ ನಲ್ಲಿ ಸಂತೋಷ ಕೂಟದಲ್ಲಿ ಭಾಗಿಯಾಗಿರುವ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಹರಿದಾಡುತ್ತಿದೆ. ವಿಡಿಯೊದಲ್ಲಿ ಡಿಸ್ಕೊಥೆಕ್ ಕಾಣಿಸಿಕೊಂಡಿದ್ದು,...