Saturday, 23rd November 2024

ಮೇ 6 ಮತ್ತು 7ರಂದು ಉಸ್ಮಾನಿಯಾ ವಿವಿಗೆ ರಾಹುಲ್ ಭೇಟಿ: ವಿವಾದ

ಹೈದರಾಬಾದ್: ಉಸ್ಮಾನಿಯಾ ವಿವಿಗೆ ಕಾಂಗ್ರೆಸ್ ನಾಯಕ ರಾಹುಲ್ ಮೇ 6 ಮತ್ತು 7ರಂದು ತೆಲಂಗಾಣಕ್ಕೆ ಭೇಟಿ ನೀಡಲಿದ್ದಾರೆ. ರಾಹುಲ್ ಭೇಟಿಗೆ ಅನುಮತಿ ಪಡೆಯಲು ವಿದ್ಯಾರ್ಥಿಗಳು ಮನವಿಯನ್ನು ಸಲ್ಲಿಸುವುದ ರೊಂದಿಗೆ ವಿವಾದವು ಈಗ ನ್ಯಾಯಾಲಯದ ಮೆಟ್ಟಲನ್ನೇರಿದೆ. ರಾಹುಲ್ ಮೇ 7ರಂದು ಉಸ್ಮಾನಿಯಾ ವಿವಿ ಕ್ಯಾಂಪಸ್‌ನಲ್ಲಿ ಭೇಟಿ ನೀಡುವ ನಿರೀಕ್ಷೆ ಯಿದೆ. ಅವರು ವಿದ್ಯಾರ್ಥಿಗಳೊಂದಿಗೆ ‘ರಾಜಕೀ ಯೇತರ ಸಂವಾದ ‘ವನ್ನು ನಡೆಸ ಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ. ಆದರೆ ಕ್ಯಾಂಪಸ್‌ನಲ್ಲಿ ಯಾವುದೇ ರಾಜಕೀಯ ಚಟುವಟಿಕೆಗಳಿಗೆ ಅವಕಾಶವಿಲ್ಲ, ಹೀಗಾಗಿ ರಾಹುಲ್ ಭೇಟಿಗೆ […]

ಮುಂದೆ ಓದಿ

ರಾಹುಲ್ ಗಾಂಧಿ ’ನಕಲಿ ಜ್ಯೋತಿಷಿ’: ಪ್ರಹ್ಲಾದ್ ಜೋಶಿ ವಾಗ್ದಾಳಿ

ನವದೆಹಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಶನಿವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಹುಲ್ ಅವರನ್ನು ನಕಲಿ ಜ್ಯೋತಿಷಿ ಎಂದು ಕರೆದಿದ್ದಾರೆ. ಕಲ್ಲಿದ್ದಲು...

ಮುಂದೆ ಓದಿ

ಬೆಲೆ ಏರಿಕೆ ಖಂಡಿಸಿ ಕೈ ಸಂಸದರಿಂದ ಧರಣಿ

ನವದೆಹಲಿ: ಇಂಧನ, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ದೆಹಲಿಯ ವಿಜಯ್ ಚೌಕ್ ಮುಂದೆ ಕಾಂಗ್ರೆಸ್ ಸಂಸದರು ರಾಹುಲ್ ಗಾಂಧಿ ನೇತೃತ್ವದಲ್ಲಿ ಗುರುವಾರ ಧರಣಿ ನಡೆಸಿದರು. ಲೋಕಸಭೆ ಮತ್ತು...

ಮುಂದೆ ಓದಿ

ಇಂದು ರಾಜ್ಯಕ್ಕೆ ರಾಗಾ ಆಗಮನ, ಸಿದ್ಧಗಂಗಾ ಮಠಕ್ಕೆ ಭೇಟಿ

ನವದೆಹಲಿ: ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಎರಡು ದಿನಗಳ ಭೇಟಿಗಾಗಿ ಗುರುವಾರ ರಾಜ್ಯಕ್ಕೆ ಆಗಮಿಸಲಿದ್ದಾರೆ. ಗುರುವಾರ ಮಧ್ಯಾಹ್ನ ಬೆಂಗಳೂರು ನಗರಕ್ಕೆ ಆಗಮಿಸುವ ಅವರು ನೇರವಾಗಿ ತುಮ ಕೂರಿನ ಸಿದ್ಧಗಂಗಾ...

ಮುಂದೆ ಓದಿ

ಸುಳ್ಳು ಭರವಸೆಗಾಗಿ ಮೋದಿ, ಕೇಜ್ರಿವಾಲ್ ಭಾಷಣ ಕೇಳಿ: ರಾಗಾ

ಚಂಡೀಗಢ: ನಿಮಗೆ ಸುಳ್ಳು ಭರವಸೆ ಕೇಳಲು ಪ್ರಧಾನಿ ಮೋದಿ ಹಾಗೂ ಕೇಜ್ರಿವಾಲ್ ಭಾಷಣ ಕೇಳಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಂಜಾಬ್ ಜನತೆಗೆ ಹೇಳಿದ್ದಾರೆ. ನಾನು...

ಮುಂದೆ ಓದಿ

ಭಯಮುಕ್ತ ದೇಶ ನಿರ್ಮಾಣಕ್ಕಾಗಿ ಹೊರಗೆ ಬಂದು ಮತದಾನ ಮಾಡಿ: ರಾಹುಲ್ ಟ್ವೀಟ್

ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮೊದಲ ಹಂತದ ಮತದಾನದ ಹಿನ್ನೆಲೆ “ಭಯಮುಕ್ತ ದೇಶ ನಿರ್ಮಾಣಕ್ಕಾಗಿ ಹೊರಗೆ ಬಂದು ಮತದಾನ ಮಾಡಿ ಎಂದು ಎಐಸಿಸಿ ಮಾಜಿ ಅಧ್ಯಕ್ಷ...

ಮುಂದೆ ಓದಿ

ಕಾಂಗ್ರೆಸ್ಸಿನ ಕುಂಭಕರ್ಣ ರಾಹುಲ್‌ ನಿದ್ರಿಸುವುದೇ ಕ್ಷೇಮ !

ಬೇಟೆ ಜಯವೀರ ವಿಕ್ರಮ ಸಂಪತ್‌ ಗೌಡ ನನಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಗ್ಗೆ ಯಾವುದೇ ಅಭಿಪ್ರಾಯ ಇಲ್ಲ. ಇದ್ದರೆ ಸ್ವಲ್ಪ ಅನುಕಂಪವಿದೆ. ಅದಕ್ಕಿಂತ ಹೆಚ್ಚಾಗಿ, ಅವರನ್ನು...

ಮುಂದೆ ಓದಿ

#parliament
ಅನುಮತಿ ನೀಡಲು ನೀವು ಯಾರು? ಸ್ಪೀಕರ್‌ಗೆ ಮಾತ್ರ ಮಾತನಾಡಲು ಅವಕಾಶ ನೀಡುವ ಹಕ್ಕಿದೆ: ಬಿರ್ಲಾ ಗರಂ

ನವದೆಹಲಿ: ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ತರಾಟೆಗೆ...

ಮುಂದೆ ಓದಿ

ರಾಗಾ ಗೋವಾ ಪ್ರವಾಸ ಮುಂದೂಡಿಕೆ

ಪಣಜಿ: ಬಜೆಟ್ ಅಧಿವೇಶನದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರದ ಗೋವಾ ಪ್ರವಾಸವನ್ನು ಮುಂದೂಡಿದ್ದಾರೆ. ಬುಧವಾರ ರಾಹುಲ್ ಗಾಂಧಿ ಗೋವಾ ಪ್ರವಾಸ ಕೈಗೊಳ್ಳಬೇಕಿತ್ತು. ಆದರೆ ಬಜೆಟ್...

ಮುಂದೆ ಓದಿ

ಗೋಲ್ಡನ್ ಟೆಂಪಲ್‌ಗೆ ರಾಹುಲ್ ಗಾಂಧಿ ಭೇಟಿ

ಚಂಡೀಗಢ: ಜಲಂಧರ್‌ನಲ್ಲಿ ನಡೆಯಲಿರುವ ವರ್ಚುವಲ್ ರ್‍ಯಾಲಿಗೂ ಮುನ್ನ ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದರು. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌...

ಮುಂದೆ ಓದಿ