Thursday, 30th March 2023

ರಾಯಚೂರಿಗೆ ಎಂಟ್ರಿಯಾದ ಭಾರತ್ ಜೋಡೋ…

  ರಾಯಚೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಐಕ್ಯತಾ ಯಾತ್ರೆ ಆಂಧ್ರ ಪ್ರದೇಶದ ಮಂತ್ರಾಲಯದಿಂದ ರಾಯಚೂರು ಜಿಲ್ಲೆಯ ಗಿಲ್ಲೆಸುಗೂರು ಗ್ರಾಮಕ್ಕೆ ಆಗಮಿಸಿದೆ. ಕಳೆದ ನಾಲ್ಕು ದಿನಗಳಿಂದ ಆಂಧ್ರ ಪ್ರದೇಶದಲ್ಲಿ ನಡೆದ ಯಾತ್ರೆಯಲ್ಲಿ ರಾಹುಲ್‍ಗಾಂಧಿ ಕಾರ್ಮಿಕರು, ಕೃಷಿಕರು, ಪೌರ ಕಾರ್ಮಿಕರು, ಉದ್ಯಮಿಗಳು ಸೇರಿದಂತೆ ಹಲವಾರು ಜನರೊಂದಿಗೆ ಸಂವಾದ ನಡೆಸಿದರು. ಇಂದಿನಿಂದ ಎರಡು ದಿನಗಳ ಕಾಲ ರಾಯಚೂರು ಜಿಲ್ಲೆಯಲ್ಲಿ ಪಾದಯಾತ್ರೆ ಸಂಚರಿಸಲಿದೆ. ರಾಜ್ಯದಲ್ಲಿ ಸೆ.30 ರಿಂದ ಅ.15ರ ವರೆಗೆ ನಿರಂತರವಾಗಿ ನಡೆದ ಪಾದಯಾತ್ರೆ ಮತ್ತು […]

ಮುಂದೆ ಓದಿ

ಕಬಡ್ಡಿ : ದೇವಿಪುರ ಶಾಲಾ ವಿದ್ಯಾರ್ಥಿನಿಯರು ತಾಲೂಕು ಮಟ್ಟಕ್ಕೆ ಆಯ್ಕೆ

ಮಾನ್ವಿ: ತಾಲ್ಲೂಕಿನ ಪೋತ್ನಾಳ ಗ್ರಾಮದ ಸರ್ಕಾರಿ ಫ್ರೌಡ ಶಾಲೆಯ ಆವರಣದಲ್ಲಿ ಗುರುವಾರ ಮತ್ತು ಶುಕ್ರವಾರ ನಡೆದ ಹೋಬಳಿ ಮಟ್ಟದ 2022 -23ನೇ ಸಾಲಿನ ಕ್ರೀಡಾ ಕೂಟದಲ್ಲಿ ದೇವಿಪುರ...

ಮುಂದೆ ಓದಿ

ಸಿಂಧನೂರು ಪಿಡಬ್ಲುಡಿ ಕ್ಯಾಂಪ್ ಬಳಿ ಅಪಘಾತ: ವೃದ್ಧ ದಂಪತಿಗೆ ಗಾಯ

ರಾಯಚೂರು: ಜಿಲ್ಲೆ‌ ಸಿಂಧನೂರು ತಾಲ್ಲೂಕಿನ ಪಿಡಬ್ಲುಡಿ ಕ್ಯಾಂಪ್ ಬಳಿ ಮಂತ್ರಾಲ ಯಕ್ಕೆ ಹೋಗಿ ವಾಪಸ್‌ ಬರುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇದರ ಪರಿಣಾಮವಾಗಿ ವೃದ್ಧ...

ಮುಂದೆ ಓದಿ

ಎಂ.ಈರಣ್ಣ ವೃತ್ತದಲ್ಲಿ ತರಕಾರಿ ಮಾರಾಟಕ್ಕೆ ಪರವಾನಿಗೆ ನೀಡಲು ರೈತರು ಒತ್ತಾಯ

ರಾಯಚೂರು : ನಗರದ ಎಂ.ಈರಣ್ಣ ವೃತ್ತದಲ್ಲಿ ಇರುವ ತರಕಾರಿ ಮಾರಾಟ ಮಾಡಲು ಬೆಳಗ್ಗೆ 4 ರಿಂದ 9 ಗಂಟೆಯವರೆಗೆ ಮಾರಾಟ ಮಾಡಲು ಪರವಾನಿಗೆ ನೀಡಬೇಕು ಎಂದು ಒತ್ತಾಯಿಸಿ...

ಮುಂದೆ ಓದಿ

ವಸತಿ ನಿಲಯಕ್ಕೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ಪ್ರತಿಭಟನೆ

ದೇವದುರ್ಗ : ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ...

ಮುಂದೆ ಓದಿ

ಮತದಾನ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆ ಕಡ್ಡಾಯ: ಅಪರ ಜಿಲ್ಲಾಧಿಕಾರಿ ದುರುಗೇಶ್

ಚುನಾವಣೆ ಆಯೋಗ ಆದೇಶದ ಹಿನ್ನಲೆಯಲ್ಲಿ ವಿವಿಧ ರಾಜಕೀಯ ಪಕ್ಷದ ಮುಖಂಡರೊ0ದಿಗೆ ಸಭೆ ರಾಯಚೂರು: ಸಾರ್ವಜನಿಕರು ಮತದಾನದ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ನೋಂದಣಿ ಪ್ರಕ್ರಿಯೆಗೆ...

ಮುಂದೆ ಓದಿ

ನಾಲ್ವರು ವಿದ್ಯಾರ್ಥಿನಿಯರು‌ ನಾಪತ್ತೆ

ರಾಯಚೂರು: ನಗರದ ಸ್ಟೇಷನ್ ರಸ್ತೆಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ಶನಿವಾರದಿಂದ ನಾಪತ್ತೆಯಾಗಿದ್ದು, ಆತಂಕಗೊಂಡ ಪಾಲಕರು ಭಾನುವಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ...

ಮುಂದೆ ಓದಿ

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಈಶ್ವರರಿಂದ ಆರ್ಥಿಕ ಸಹಾಯ

ಮಾನವಿ: ಅನಾರೋಗ್ಯದಿಂದ ಸಂಕಷ್ಟದಲ್ಲಿ ಸಿಲುಕಿದ ಕುಟುಂಬಗಳಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಈಶ್ವರ. ಲಿಂಗಸಗೂರು ಪಟ್ಟಣದ ಗಡಿಯಾರ ಚೌಕ್ ಹತ್ತಿರ...

ಮುಂದೆ ಓದಿ

ಲಾರಿ-ಕಾರು ಡಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಸಿಂಧನೂರು: ತಾಲೂಕಿನ ಬಾಲಯ್ಯ ಕ್ಯಾಂಪ್ ಬಳಿ ಲಾರಿ ಹಾಗೂ ಕಾರ್ ಡಿಕ್ಕಿ ಹೊಡೆದ ಪರಿಣಾಮ ದಿಂದ ಸ್ಥಳದಲ್ಲೇ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದುರ್ಘಟನೆ ಸೋಮವಾರ ಬೆಳಗಿನ...

ಮುಂದೆ ಓದಿ

ತಾಲೂಕು ನ.ಯೋ.ಪ್ರ ಅಧ್ಯಕ್ಷರಿಗೆ ಪಿತೃ ವಿಯೋಗ

ಮಾನ್ವಿ: ತಾಲೂಕಿನ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಶರಣಪ್ಪಗೌಡ ನಕ್ಕುಂದಿ ಯವರಿಗೆ ಪಿತೃ ವಿಯೋಗ ನಯೋಪ್ರ ಅಧ್ಯಕ್ಷರಾದ ಶರಣಪ್ಪಗೌಡ ನಕ್ಕುಂದಿಯವರ ತಂದೆಯವರಾದ ದೊಡ್ಡ ಆದನಗೌಡ ಮಾಲಿ ಪಾಟೀಲ್...

ಮುಂದೆ ಓದಿ

error: Content is protected !!