ವಿಶೇಷ ವರದಿ : ಆನಂದಸ್ವಾಮಿ ಹಿರೇಮಠ ಮಾನವಿ : ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಮೇ 9ರಂದು ನಡೆಯಲಿದ್ದು ಜಿಲ್ಲೆಯಾದ್ಯಂತ ಕನ್ನಡ ಪರ ಸಂಘಟನೆಗಳು, ಸಾಹಿತಿಗಳು ,ಸಂಪಾದಕರು,ಪತ್ರಕರ್ತರು,ಸರ್ಕಾರಿ ಶಾಲಾ ಶಿಕ್ಷಕರು ,ಖಾಸಗಿ ಶಾಲಾ ಶಿಕ್ಷಕರು, ಖಾಸಗಿ ಕಾಲೇಜುಗಳ ಪ್ರಾಂಶುಪಾಲರು, ಸಂಸ್ಥೆಗಳ ವ್ಯವಸ್ಥಾ ಪಕರು ಮತ್ತು ಸಾಹಿತ್ಯಾಭಿಮಾನಿಗಳು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯರು ತಮ್ಮ ತಮ್ಮ ಅಭ್ಯರ್ಥಿಗಳ ಪರ ಭರ್ಜರಿಯಾಗಿ ಪ್ರಚಾರದಲ್ಲಿ ತೊಡಗಿ ದ್ದಾರೆ. ರಾಯಚೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ […]
ರಾಯಚೂರು : ರಾಯಚೂರಿನಲ್ಲಿ ಎರಡು ಲಾರಿಗಳು ಮತ್ತು ಒಂದು ಕಾರಿನ ಮಧ್ಯೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿ ರುವ ಘಟನೆ ನಡೆದಿದೆ. ರಾಯಚೂರಿನ ಗೊಲಪಲ್ಲಿ ಎಂಬಲ್ಲಿ...
ಸಿಂಧನೂರು: ನಗರದ ಬಪ್ಪೂರು ರಸ್ತೆಯಲ್ಲಿ ವ್ಯಕ್ತಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ಜರುಗಿದೆ. ವಾರ್ಡ್ ನಂಬರ್ 5 ನಾಗರಾಜ್ ಬಾಗೋಡಿ ಉಪ್ಪಾರ್ (48) ಎಂಬ...
ಸಿಂಧನೂರು: ಕುಷ್ಟಗಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಮತ ಎಣಿಕೆ ನಡೆಯುತ್ತಿರುವ ವೇಳೆ ಪೊಲೀಸ್ ಹಾಗೂ ಸಾರ್ವಜನಿಕರ ಮಧ್ಯೆ ಮಾತಿನ ಚಕಮಕಿ ನಡೆದಿರುವ ಪ್ರಸಂಗ ಜರುಗಿತು....
ರಾಯಚೂರು: ಸಿಂಧನೂರು ಬಸ್ ನಿಲ್ದಾಣ ಸ್ವಚ್ಛಗೊಳಿಸಿದ ಕರವೇ ಕಾರ್ಯಕರ್ತರು ಸಿಂಧನೂರು ಸಿಂಧನೂರು ಬಸ್ ನಿಲ್ದಾಣವನ್ನು ಕರ್ನಾಟಕ ರಕ್ಷಣಾ ವೇದಿಕೆ ಯುವ ಸೈನ್ಯ ವತಿಯಿಂದ ಬಸ್ ನಿಲ್ದಾಣ ಸ್ವಚ್ಛಗೊಳಿಸಿ ಜನಮನ...