Friday, 22nd November 2024

ಔಷಧ ಕಂಪನಿಯಲ್ಲಿ ಬೆಂಕಿ ಅವಘಡ: ನಾಲ್ವರ ಸಾವು

ಮುಂಬೈ: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಂಪನಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿ ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಏಳು ವ್ಯಕ್ತಿಗಳು ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ. ರಾಯಗಡದ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ ಜೆಟ್ ಹೆಲ್ತ್‍ಕೇರ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರ್ಘಟನೆ ಸಂಭವಿಸಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿ ತಿಳಿಸಿದ್ದಾರೆ. ಳಿಗ್ಗೆ 7 ಗಂಟೆಯವರೆಗೆ ನಾಲ್ವರ ಶವಗಳನ್ನು ಹೊರತೆಗೆಯಲಾಗಿದೆ. ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ನಾಪತ್ತೆಯಾದ 11 ಜನರಲ್ಲಿ ಈ ಮೃತರು […]

ಮುಂದೆ ಓದಿ

ಭೂಕುಸಿತ: ಅವಶೇಷಗಳಡಿ ಸಿಲುಕಿದ 30 ಮನೆಗಳು

ರಾಯಗಢ: ರಾಯಗಢ ಜಿಲ್ಲೆಯ ಖಲಾಪುರ್ ತಾಲೂಕಿನ ಇರ್ಶಲವಾಡಿ ಗ್ರಾಮದಲ್ಲಿ ಬುಧವಾರ ರಾತ್ರಿ ಭಾರಿ ಭೂಕುಸಿತ ಉಂಟಾಗಿದೆ. ಗ್ರಾಮದ 30 ಮನೆಗಳು ಅವಶೇಷಗಳಡಿ ಸಿಲುಕಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸುಮಾರು...

ಮುಂದೆ ಓದಿ

4 ಕೋಟಿ ರೂ. ಮೌಲ್ಯದ 210 ಕೆ.ಜಿ ಗಾಂಜಾ ವಶ: ವ್ಯಕ್ತಿ ಬಂಧನ

ಮುಂಬೈ: ರಾಯಗಢ ಜಿಲ್ಲೆಯ ಖೋಪೋಲಿಯಲ್ಲಿ 4 ಕೋಟಿ ರೂಪಾಯಿ ಮೌಲ್ಯದ 210 ಕೆ.ಜಿಯಷ್ಟು ಗಾಂಜಾದೊಂದಿಗೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಅಂತರರಾಜ್ಯ ಮಾದಕವಸ್ತು ಕಳ್ಳಸಾಗಣೆ ಗ್ಯಾಂಗ್ ಬಗ್ಗೆ ಸುಳಿವು ಪಡೆದುಕೊಂಡ...

ಮುಂದೆ ಓದಿ

ಖಾಲಿ ದೋಣಿಯಲ್ಲಿ ಮೂರು ಎಕೆ-47, 10 ಬಾಕ್ಸ್ ಸಜೀವ ಮದ್ದುಗುಂಡು ಪತ್ತೆ

ಮಹಾರಾಷ್ಟ್ರ: ರಾಯಗಡದ ಕರಾವಳಿಯಲ್ಲಿ ಖಾಲಿ ದೋಣಿಯಲ್ಲಿ ಮೂರು ಎಕೆ-47ಗಳು ಮತ್ತು 10 ಬಾಕ್ಸ್ ಸಜೀವ ಮದ್ದುಗುಂಡುಗಳು ಪತ್ತೆಯಾಗಿವೆ ಎಂದು ಪೊಲೀಸರು ಗುರುವಾರ  ತಿಳಿಸಿದ್ದಾರೆ. ಪತ್ತೆಯಾಗಿರುವ ದೋಣಿ, ಆಸ್ಟ್ರೇಲಿಯಾಕ್ಕೆ...

ಮುಂದೆ ಓದಿ