ಚಂಡೀಗಢ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಮೂರು ದಿನಗಳ ಕಾಲ ಪಂಜಾಬ್‌ನ ವಿವಿಧ ರೈತ ಸಂಘಟನೆಗಳ ಸದಸ್ಯರು ಹಮ್ಮಿಕೊಂಡಿರುವ ‘ರೈಲ್ ರೋಕೋ’ ಚಳವಳಿ ಕೊನೆಯ ದಿನಕ್ಕೆ ಕಾಲಿಟ್ಟಿದೆ. ಕೊನೆಯ ದಿನ ಅಮೃತಸರ, ಜಲಂಧರ್ ಕಂಟೋನ್ಮೆಂಟ್ ಮತ್ತು ತರಣ್ ಸೇರಿದಂತೆ 12 ಸ್ಥಳಗಳಲ್ಲಿ ರೈಲು ಹಳಿಗಳ ಮೇಲೆ ಕುಳಿತು ಅನ್ನದಾತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಆಂದೋಲನದಿಂದಾಗಿ ರೈಲ್ವೆ ಇಲಾಖೆ ಹಾಗೂ ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ. ಪಂಜಾಬ್‌ನ ವಿವಿಧ ಜಿಲ್ಲೆಗಳಲ್ಲಿ ರೈತರು ಹಳಿಗಳ […]
ನವದೆಹಲಿ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಹುದ್ದೆಯಿಂದ ವಜಾ ಮಾಡಿ ಬಂಧಿಸುವಂತೆ ಆಗ್ರಹಿಸಿ ಉತ್ತರಪ್ರದೇಶದ ಲಖೀಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಂಯುಕ್ತ...
ನವದೆಹಲಿ: ನೂತನ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಹೋರಾಟ ಕಳೆದ ಶನಿವಾರ 100 ದಿನ ಪೂರೈಸಿದೆ. ಇದೇ ವೇಳೆ ರೈತರು ದೇಶಾದ್ಯಂತ ಮಾರ್ಚ್...
ಘಾಜಿಯಾಬಾದ್: ಕೃಷಿ ಕಾಯ್ದೆ ವಿರೋಧಿಸಿ ನಡೆಯಲಿರುವ ರೈಲು ರೋಕೋ ಚಳವಳಿ ಶಾಂತಿಯುತವಾಗಿ ನಡೆಯಲಿದ್ದು, ಪ್ರತಿಭಟನ ನಿರತರಿಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್...