ಬೆಂಗಳೂರು: ಬೆಂಗಳೂರಿನಲ್ಲಿ (Bengaluru news) ರೈಲಿಗೆ ಸಿಲುಕಿ (Train Accident) ಇಬ್ಬರು ಯುವಕರು ಸಾವನ್ನಪ್ಪಿರುವ (Death news) ಘಟನೆ ನಡೆದಿದೆ. ತಡರಾತ್ರಿ ಈ ದಾರುಣ ಘಟನೆ ಸಂಭವಿಸಿದೆ. ರೈಲ್ವೆ ಟ್ರ್ಯಾಕ್‌ನಲ್ಲಿ (Railway Track) ಇವರು ಕುಳಿತಿದ್ದರು ಎಂದು ತಿಳಿಯಲಾಗಿದೆ. ಬೆಂಗಳೂರಿನ ಮಾಗಡಿ ರಸ್ತೆಯ ರೈಲ್ವೇ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ಯುವಕರನ್ನು ಸೂರ್ಯ, ಶರತ್ ಎಂದು ಗುರುತಿಸಲಾಗಿದೆ. ರಾತ್ರಿ 10:30ರ ವೇಳೆಗೆ ಇವರು ಟ್ರ್ಯಾಕ್ ಮೇಲೆ ಕೂತಿದ್ದಾಗ ಮೈಸೂರಿನಿಂದ ಬೆಂಗಳೂರಿಗೆ […]