Wednesday, 8th February 2023

ನಾಳೆಯಿಂದ ತಮಿಳುನಾಡಿನಲ್ಲಿ ಮಳೆ ತಾಂಡವ

ಚೆನ್ನೈ: ತಮಿಳುನಾಡಿನಲ್ಲಿ ಸೋಮವಾರದಿಂದ ಮತ್ತೆ ಮಳೆಯಾಗಲಿದೆ ಎಂದು ಭಾರ ತೀಯ ಹವಾಮಾನ ಇಲಾಖೆ ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ. ರಾಜ್ಯದ ರಾಮನಾಥಪುರಂ, ನಾಗಪಟ್ಟಣಂ, ಕಡಲೂರು ಮತ್ತು ಪುದುಕೊಟ್ಟೈ ಜಿಲ್ಲೆ ಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದಿದೆ. ಚೆಂಗಲ್ಪಟ್ಟು, ವಿಲ್ಲುಪುರಂ, ತಿರುವರೂರು, ಕಲ್ಲಕುರಿಚಿ ಮತ್ತು ತಂಜಾವೂರು ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆ ಯಿಂದ ಅತಿ ಹೆಚ್ಚು ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಆಗ್ನೇಯ ಬಂಗಾಳ ಕೊಲ್ಲಿ ಮತ್ತು ಪಕ್ಕದ ಸಮಭಾಜಕ ಹಿಂದೂ ಮಹಾಸಾಗರದಲ್ಲಿ ಉಂಟಾಗಿರುವ ಕಡಿಮೆ […]

ಮುಂದೆ ಓದಿ

ಭಾರೀ ಮಳೆ: ಮೊದಲ ಏಕದಿನ ಪಂದ್ಯಕ್ಕೆ 40 ಓವರ್‌ ಕಡಿತ

ಲಖನೌ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಏಕದಿನ ಕ್ರಿಕೆಟ್ ಪಂದ್ಯದ ಆರಂಭ ಮಳೆಯ ಕಾರಣ ವಿಳಂಬವಾಗಿ ಆರಂಭವಾಯಿತು. ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿರುವುದರಿಂದ ಪಂದ್ಯವು ಅರ್ಧ...

ಮುಂದೆ ಓದಿ

ಕೇರಳದ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ತಿರುವನಂತಪುರ: ಕೇರಳದ ವಿವಿಧೆಡೆ ಸೋಮವಾರ ಸುರಿದ ಭಾರಿ ಮಳೆಗೆ ಮೂವರು ಮೀನುಗಾರರು ಮೃತಪಟ್ಟಿದ್ದು, ಮಂಗಳವಾರ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಆಲಪ್ಪುಳ,...

ಮುಂದೆ ಓದಿ

ಇರಾನ್​ನಲ್ಲಿ ಭಾರಿ ಮಳೆ, ಭೂಕುಸಿತ, ಪ್ರವಾಹ: 53 ಜನರ ಸಾವು

ಇರಾನ್ : ಇರಾನ್​ನಲ್ಲಿ ಭಾರಿ ಮಳೆಯಾಗುತ್ತಿದ್ದು, ಭೂಕುಸಿತ ಮತ್ತು ಪ್ರವಾಹ ಸಂಭವಿಸಿದೆ. ಇದರಲ್ಲಿ 53 ಜನರು ಮೃತಪಟ್ಟಿ  ಸಾವನ್ನಪ್ಪಿದ್ದು, ಕಾಣೆಯಾ ದವರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಎರಡು ದಿನಗಳ...

ಮುಂದೆ ಓದಿ

ರಸ್ತೆಯೋ, ಕೆಸರಗದ್ದೆಯೋ? ನರಕಯಾತನೆ ಅನುಭವಿಸುತ್ತಿರುವ ಸಾರ್ವಜನಿಕರು

ಇಂಡಿ: ಸರಕಾರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದೆ ಎಂದು ಪುಂಕಾನುಪು0ಕವಾಗಿ ಹೇಳಿದ್ದೆ ಹೇಳಿದ್ದು ಆದರೆ ತಾಂಡಾ ಕಂದಾಯ ಗ್ರಾಮಗಳು ಮಾಡುವುದರ ಅರ್ಥ ತಾಂಡಾಗಳಿಗೆ ಮೂಲಭೂತ ಸೌಲಭ್ಯ ಗಳನ್ನು...

ಮುಂದೆ ಓದಿ

ಅಸ್ಸಾಂನಲ್ಲಿ ಪ್ರವಾಹ: ಸಾವಿನ ಸಂಖ್ಯೆ 190ಕ್ಕೆ ಏರಿಕೆ

ಅಸ್ಸಾಂ : ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. 11 ಜಿಲ್ಲೆಗಳಲ್ಲಿ ಒಂಬತ್ತು ಲಕ್ಷಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿದ್ದು, ಸಾವಿನ ಸಂಖ್ಯೆ 190ಕ್ಕೆ ಏರಿದೆ. ಮಳೆಯ ಆರ್ಭಟ ಮುಂದುವರಿದಿದೆ....

ಮುಂದೆ ಓದಿ

ಜು.19ರ ತನಕ ಮಳೆ ಅಬ್ಬರ: ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಜು.19ರ ತನಕ ಮಳೆಯಾಗಲಿದೆ. ಮುಂಬೈ, ಮಹಾರಾಷ್ಟ್ರ, ಕೇರಳ, ಆಂಧ್ರ ಪ್ರದೇಶದ ಹಲವು ಭಾಗದಲ್ಲಿಯೂ ಮಳೆ ಅಬ್ಬರಿಸಲಿದೆ ಎಂದು ಭಾರತೀಯ ಹವಾಮಾನ...

ಮುಂದೆ ಓದಿ

ಅಸ್ಸಾಂನಲ್ಲಿ ಪ್ರವಾಹ: ಮತ್ತೆ ನಾಲ್ವರ ಸಾವು, ಮೃತರ ಸಂಖ್ಯೆ 18

ಡಿಸ್ಪುರ್: ಭಾರೀ ಮಳೆಯಿಂದ ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹಕ್ಕೆ ಮತ್ತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 18ಕ್ಕೇರಿಕೆಯಾಗಿದೆ. 74 ಸಾವಿರ ಮಂದಿ ನಿರಾಶ್ರೀತರಾಗಿ ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. ದೆಲ್ಯೂಗೆ...

ಮುಂದೆ ಓದಿ

ಎಡೆಬಿಡದೆ ಮಳೆ: ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ

ಶಿವಮೊಗ್ಗ: ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಾ ದ್ಯಂತ ಶಾಲೆಗಳಿಗೆ ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬುಧವಾರ ರಾತ್ರಿಯಿಂದ ತಾಲೂಕಿನಾದ್ಯಂತ...

ಮುಂದೆ ಓದಿ

ಕೇರಳ, ಲಕ್ಷದ್ವೀಪದಲ್ಲಿ ಭಾರೀ ಮಳೆಯ ಮುನ್ಸೂಚನೆ

ನವದೆಹಲಿ: ಕೇರಳದ ಹಲವಾರು ಭಾಗಗಳಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ. ಮುಂದಿನ ಕೆಲವು ದಿನಗಳಲ್ಲಿ ಕೇರಳ ಮತ್ತು ಲಕ್ಷದ್ವೀಪದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಭಾರತೀಯ...

ಮುಂದೆ ಓದಿ

error: Content is protected !!