Saturday, 7th September 2024

ಹೈದರಾಬಾ‌ದ್‌’ನಲ್ಲಿ ಸುರಿದ ಭಾರೀ ಮಳೆ: ಆರು ಸಾವು, ಕುಟುಂಬಗಳು ಬೀದಿಪಾಲು

ಹೈದ್ರಾಬಾದ್ : ಅಕ್ಟೋಬರ್ 17ರಂದು ಸುರಿದ ಭಾರೀ ಮಳೆಯಿಂದಾಗಿ ಕಳೆದ 24 ಗಂಟೆಯಲ್ಲಿ ಆರು ಜನರು ಮೃತಪಟ್ಟು, 37 ಸಾವಿರ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ. ಹೈದರಾಬಾದ್ ನಲ್ಲಿ ಸುರಿದ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ 37,000 ಕ್ಕೂ ಹೆಚ್ಚು ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಶನಿವಾರ ರಾತ್ರಿ ಸುರಿದ ಮಳೆಗೆ ನಗರದಲ್ಲಿ ಮತ್ತೆ 6 ಮಂದಿ ಮೃತಪಟ್ಟಿದ್ದಾರೆ. ಅಕ್ಟೋಬರ್ 13ರಂದು ಸುರಿದ ಭಾರಿ ಮಳೆಯಿಂದಾಗಿ ವಿವಿಧ ಪ್ರದೇಶಗಳು ಜಲಾವೃತಗೊಂಡಿದ್ದು, 35,309 ಕುಟುಂಬಗಳು ಸಂಕಷ್ಟಕ್ಕೆ ತುತ್ತಾಗಿವೆ ಎಂದು […]

ಮುಂದೆ ಓದಿ

error: Content is protected !!