Thursday, 19th September 2024

ಸಂಘಟಿತ ಹೋರಾಟದಿಂದ ಗೆದ್ದ ಆರ್‌ಸಿಬಿ: ಅಂಕಪಟ್ಟಿಯಲ್ಲಿ ಪ್ರಮೋಷನ್‌

ದುಬೈ : ಚೆನ್ನೈ ಸೂಪರ್‌ ಕಿಂಗ್ಸ್‌ ಎದುರಿನ ಶನಿವಾರದ ಐಪಿಎಲ್‌ ಮುಖಾಮುಖಿಯಲ್ಲಿ ರಾಯಲ್‌ ಚಾಲೆಂಜರ‍್ಸ್ ಬೆಂಗಳೂರು ತಂಡ ಪಂದ್ಯವನ್ನು 37 ರನ್ನುಗಳಿಂದ ಗೆದ್ದುಕೊಂಡಿದೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಎಲ್ಲಾ ವಿಭಾಗಗಳಲ್ಲೂ ಭರ್ಜರಿ ಪ್ರದರ್ಶನ ನೀಡಿದ ಕೊಹ್ಲಿ ಪಡೆ ಮತ್ತೊಂದು ಗೆಲುವು ಸಂಪಾದಿಸುವಲ್ಲಿ ಯಶಸ್ವಿಯಾಗಿದೆ. 170 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ಚೆನ್ನೈ 20 ಓವರ್ ನಲ್ಲಿ 8 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿ ಬೆಂಗಳೂರು ತಂಡಕ್ಕೆ ಶರಣಾಯಿತು. ಟಾಸ್‌ […]

ಮುಂದೆ ಓದಿ